ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರ ಖಾತೆಯನ್ನು ಒಂದು ಗಂಟೆಗಾಗಿ ಬಂದ್ ಮಾಡಿದ ಟ್ವಿಟರ್ !
ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರ ಟ್ವಿಟ್ಟರ್ ಖಾತೆಯನ್ನು ಒಂದು ಗಂಟೆಗಳ ಕಾಲ ಬಂದ್ ಮಾಡಿತ್ತು. ನಂತರ, ಟ್ವಿಟರ್ ರವಿಶಂಕರ್ ಪ್ರಸಾದ್ ಅವರಿಗೆ ಎಚ್ಚರಿಕೆ ನೀಡಿ ಅದನ್ನು ಪುನರಾರಂಭಿಸಿತು.