ರಾಜಸ್ಥಾನ ವಿಧಾನಸಭೆಯಲ್ಲಿ 2 ಮುಸ್ಲಿಮರು ಸಹಿತ 16 ಹೊಸ ಶಾಸಕರು ಸಂಸ್ಕೃತ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕಾರ !
ರಾಜಸ್ಥಾನ ವಿಧಾನಸಭೆಯಲ್ಲಿ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಾಯಿತು. ಈ ಬಾರಿ ಒಟ್ಟು 16 ಶಾಸಕರು ಸಂಸ್ಕೃತ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಸ್ಥಾನ ವಿಧಾನಸಭೆಯಲ್ಲಿ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಾಯಿತು. ಈ ಬಾರಿ ಒಟ್ಟು 16 ಶಾಸಕರು ಸಂಸ್ಕೃತ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮಧ್ಯಪ್ರದೇಶದ ನೂತನ ಬಿಜೆಪಿ ಸರಕಾರದ ಮೊದಲ ವಿಧಾನಸಭೆ ಅಧಿವೇಶನದಲ್ಲಿ ಸಭಾಂಗಣದಲ್ಲಿ ಜವಾಹರಲಾಲ ನೆಹರು ಅವರ ತೈಲ ವರ್ಣಚಿತ್ರವನ್ನು ತೆಗೆದು ಅಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ತೈಲ ವರ್ಣಚಿತ್ರವನ್ನು ಅಳವಡಿಸಲಾಗಿದೆ.
ರಾಜ್ಯದ ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸುವ ಕಾಂಗ್ರೆಸ್ ಶಾಸಕರ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಮೈಸೂರು ವಿಮಾನ ನಿಲ್ದಾಣಕ್ಕೆ ‘ಟಿಪ್ಪು ಸುಲ್ತಾನ್ ವಿಮಾನ ನಿಲ್ದಾಣ’ ಎಂದು ನಾಮಕರಣ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಅರುಣಾಚಲ ಪ್ರದೇಶದ ಖೋನ್ಸಾ (ಪಶ್ಚಿಮ) ಚುನಾವಣಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಮತ್ತು ನಾಯಕ ಯಮ್ಸೇನ್ ಮೇಟ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಅಯೋಧ್ಯೆಯಿಂದ 25 ಕಿ.ಮೀ. ದೂರದಲ್ಲಿರುವ ಧನ್ನಿಪುರ ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ಮಸೀದಿಯ ಅಡಿಪಾಯವನ್ನು ರಚಿಸಲಾಗಿದೆ. ಇದು ಭಾರತದ ಅತಿ ದೊಡ್ಡ ಮಸೀದಿಯಾಗಲಿದೆ.
ಎಂ.ಐ.ಎಂ.ನ ಮುಖಂಡ ಮತ್ತು ತೆಲಂಗಾಣದ ಶಾಸಕ ಅಕ್ಬರುದ್ದೀನ ಓವೈಸಿ ಅವರನ್ನು ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರನ್ನು ನೇಮಿಸಿದ್ದರಿಂದ ಭಾಜಪದ 8 ಶಾಸಕರು ಪ್ರಮಾಣ ವಚನ ಸ್ವೀಕರಿಸಿರಲಿಲ್ಲ.
ಜನತಾ ದಳ (ಸಂಯುಕ್ತ)ದ ಅಧ್ಯಕ್ಷ ಲಾಲನ್ ಸಿಂಗ್ ನಿಂದ ಬಿಜೆಪಿ ಮೇಲೆ ಹುರುಳಿಲ್ಲದ ಆರೋಪ
ಅಸ್ಸಾಂನ ಬಿಜೆಪಿ ಸರ್ಕಾರ ಇದನ್ನು ಮಾಡಬಹುದಾದರೆ, ದೇಶದ ಇತರ ಸರ್ಕಾರಗಳಿಗೆ ಇದನ್ನು ಏಕೆ ಮಾಡಲಾಗುವುದಿಲ್ಲ?
ಕಾಂಗ್ರೆಸ್ ಸ್ವಾತಂತ್ರ್ಯವೀರ ಸಾವರ್ಕರ ಅವರನ್ನು ಎಷ್ಟೇ ದ್ವೇಷಿಸಿದರೂ ಅವರ ಮಹತ್ವ ಕಡಿಮೆಯಾಗುವುದಿಲ್ಲ. ಬದಲಾಗಿ, ಕಳೆದ 75 ವರ್ಷಗಳಲ್ಲಿ, ಕಾಂಗ್ರೆಸ್ ಮಾತ್ರ ರಾಜಕೀಯ ದೃಷ್ಟಿಯಿಂದ ಕೊನೆಗೊಳ್ಳುವತ್ತ ಅತ್ಯಂತ ವೇಗವಾಗಿ ಸಾಗುತ್ತಿದೆ !
ರಾಜೇಂದ್ರ ಪಾಲ್ ಗೌತಮ್ ಇವರು ಮಸೀದಿಗಳು, ಮದರಸಾಗಳು, ಚರ್ಚ್‌ಗಳಲ್ಲಿ ಏನು ನಡೆಯುತ್ತಿದೆ ಎಂಬುದರ ಕುರಿತು ಎಂದಿಗೂ ಹೇಳಿಕೆ ನೀಡುವುದಿಲ್ಲ; ಯಾಕೆಂದರೆ ಅವರಿಗೆ ಅದರ ಪರಿಣಾಮ ಗೊತ್ತು !