ಬಿಜೆಪಿಯಿಂದ ನೂಪುರ ಶರ್ಮಾ ಅಮಾನತ್ತು !
ಬಿಜೆಪಿ ತನ್ನ ವಕ್ತಾರೆ ನೂಪುರ ಶರ್ಮಾ ಅವರನ್ನು ಪಕ್ಷದಿಂದ ಅಮಾನತ್ತುಗೊಳಿಸಿದೆ. ಪ್ರವಾದಿ ಮೊಹಮ್ಮದ ಬಗ್ಗೆ ಅವರ ಅವಹೆಳನಕಾರಿ ಹೇಳಿಕೆಯನ್ನು ಸುದ್ದಿ ವಾಹಿನಿಯೊಂದು ವರದಿ ಮಾಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಬಿಜೆಪಿ ತನ್ನ ವಕ್ತಾರೆ ನೂಪುರ ಶರ್ಮಾ ಅವರನ್ನು ಪಕ್ಷದಿಂದ ಅಮಾನತ್ತುಗೊಳಿಸಿದೆ. ಪ್ರವಾದಿ ಮೊಹಮ್ಮದ ಬಗ್ಗೆ ಅವರ ಅವಹೆಳನಕಾರಿ ಹೇಳಿಕೆಯನ್ನು ಸುದ್ದಿ ವಾಹಿನಿಯೊಂದು ವರದಿ ಮಾಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಸಂವಿಧಾನಕ್ಕನುಗುಣವಾಗಿ ತ್ರಿವರ್ಣ ಧ್ವಜ ರಾಷ್ಟ್ರಧ್ವಜವಾಗಿದೆ ಮತ್ತು ತ್ರಿವರ್ಣಕ್ಕೆ ಯಾವ ಗೌರವವನ್ನು ನೀಡಬೇಕೋ, ಅದನ್ನು ನಾವು ನೀಡುತ್ತೇವೆ ಎಂದು ರಾಜ್ಯದ ಭಾಜಪ ಹಿರಿಯ ಮುಖಂಡ ಮತ್ತು ಶಾಸಕ ಕೆ.ಎಸ್. ಈಶ್ವರಪ್ಪನವರು ಹೇಳಿಕೆ ನೀಡಿದ್ದರು.
ಕಾಶಿ ಮತ್ತು ಮಥುರಾದ ದೇವಾಲಯಗಳು ಹಿಂದೂಗಳ ತೀರ್ಥಸ್ಥಳಗಳಾಗಿರುವುದರಿಂದ ಧರ್ಮಾಭಿಮಾನಿ ಹಿಂದೂಗಳು ಅವುಗಳನ್ನು ಮುಕ್ತಗೊಳಿಸಲು ಪ್ರಯತ್ನ ಮಾಡುವರು ಮತ್ತು ಯಶಸ್ಸನ್ನೂ ಪಡೆಯುವರು!
ದೇಶದಲ್ಲಿ ಬಾಂಬ್‌ಸ್ಪೋಟವಾಗುತ್ತದೆ; ಏಕೆಂದರೆ ಮದರಸಾಗಳು ಭಯೋತ್ಪಾದಕರ ತರಬೇತಿ ಕೇಂದ್ರಗಳಾಗಿ ಮಾರ್ಪಟ್ಟಿವೆ.
ಭಾಜಪದ ಶಾಸಕರು ಹೀಗೆ ಮನವಿ ಮಾಡುವುದರೊಂದಿಗೆ ಕೇಂದ್ರದಲ್ಲಿ ತಮ್ಮ ಪಕ್ಷವೇ ಅಧಿಕಾರದಲ್ಲಿರುವುದರಿಂದ ಕೇಂದ್ರ ಸರಕಾರವು ಭಾರತದ ಪ್ರತಿಯೊಂದು ಮಸೀದಿಯ ಸಮೀಕ್ಷೆ ನಡೆಸುವ ಆದೇಶವನ್ನು ನೀಡುವಂತೆ ಪ್ರಯತ್ನಿಸುವುದು ಆವಶ್ಯಕವಾಗಿದೆ !
ರಾಜ್ಯದಲ್ಲಿ ಮೊದಲ ಬಾರಿಗೆ ಈದ್ ಮತ್ತು ‘ಅಲ್ವಿದಾ ಜುಮಾ’ (ರಂಜಾನನ ಕೊನೆಯ ದಿನ) ದಂದು ರಸ್ತೆಗಳಲ್ಲಿ ನಮಾಜ್ ಆಗಲಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಾಹಿತಿ ನೀಡಿದರು.
ಹಿರಿಯ ನ್ಯಾಯವಾದಿ ಶ್ರೀ ಅಶ್ವಿನಿ ಉಪಾಧ್ಯಾಯ ಇವರಿಂದ ಜ್ಞಾನವಾಪಿ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದ ಹಸ್ತಕ್ಷೇಪ ಮನವಿ.
ಬಿಜೆಪಿ ದೇಶದಲ್ಲಿ ಧ್ರುವಿಕರಣದ ಸೀಮೆಎಣ್ಣೆ ಸಿಂಪಡಿಸುತ್ತಿದೆ. ನಿಮಗೆ ಕೇವಲ ಒಂದು ಕಿಡಿ ಹೊತ್ತಿಸಲಿಕ್ಕಿದೆಯಷ್ಟೆ, ನಂತರ ದೇಶ ಸ್ವತಃ ಸುಟ್ಟುಹೋಗಲಿದೆ ಎಂದು ಕಾಂಗ್ರೆಸಿನ ನಾಯಕ ರಾಹುಲ ಗಾಂಧಿಯವರು ನಿರಾಧಾರ ಟೀಕೆ ಮಾಡಿದ್ದಾರೆ.
ಹೀಗೆ ಒಂದೊಂದೆ ಹೆಸರನ್ನು ಬದಲಾಯಿಸುವ ಬದಲು ಕೇಂದ್ರ ಸರಕಾರವು ಸಂಪೂರ್ಣ ದೇಶದಲ್ಲಿ ಮೊಗಲ, ಆಂಗ್ಲರು ಮುಂತಾದ ಆಕ್ರಮಣಕಾರರ ಹೆಸರುಗಳನ್ನು ಬದಲಾಯಿಸಿ ಅಲ್ಲಿ ಭಾರತೀಯ ಹೆಸರುಗಳನ್ನಿಡುವ ಕಾನೂನನ್ನು ಮಾಡಿ ಅದನ್ನು ತಕ್ಷಣ ಕಾರ್ಯಾಚರಣೆಗೆ ತರಬೇಕು!
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಸಿಕ್ಕಿರುವುದರಿಂದ ಹಿಂದೂ ಧರ್ಮದ ವಿರುದ್ಧ ಟೀಕಿಸಿದರು, ಯಾದವರು, ಹಿಂದೂ ಧರ್ಮದ ಪ್ರಕಾರ ಎಲ್ಲಾದರೂ ಒಂದು ಅರಳಿ ಮರದ ಕೆಳಗಡೆ ಕಲ್ಲನ್ನು ಇಡಿ, ಅಲ್ಲಿ ಒಂದು ಧ್ವಜ ಹಾಕಿರಿ, ಮಂದಿರ ಸಿದ್ಧವಾಗುತ್ತದೆ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ ಯಾದವ ಇವರು ಟೀಕಿಸಿದರು.