ಭಾಜಪದ ಧ್ವಜದ ಮೇಲೆ ಹಸುವನ್ನು ಮಲಗಿಸಿ ಹತ್ಯೆ ಮಾಡಿದ ಮೂರು ಮತಾಂಧರ ಬಂಧನ
ಮಣಿಪುರ ರಾಜ್ಯದ ಲಿಲೊಂಗ ಪೊಲೀಸ್ ಠಾಣೆಯ ಪೊಲೀಸರು ಅಬ್ದುಲ್ ರಶೀದ್, ನಜಿಬುಲ್ಲಾ ಹುಸೈನ್ ಮತ್ತು ಮಹಮ್ಮದ್ ಆರೀಫ್ ಖಾನ್ ಇವರನ್ನು ಗೋಹತ್ಯೆ ಪ್ರಕರಣದಲ್ಲಿ ಬಂಧಿಸಿದ್ದಾರೆ.
ಮಣಿಪುರ ರಾಜ್ಯದ ಲಿಲೊಂಗ ಪೊಲೀಸ್ ಠಾಣೆಯ ಪೊಲೀಸರು ಅಬ್ದುಲ್ ರಶೀದ್, ನಜಿಬುಲ್ಲಾ ಹುಸೈನ್ ಮತ್ತು ಮಹಮ್ಮದ್ ಆರೀಫ್ ಖಾನ್ ಇವರನ್ನು ಗೋಹತ್ಯೆ ಪ್ರಕರಣದಲ್ಲಿ ಬಂಧಿಸಿದ್ದಾರೆ.
ಭೋಪಾಲ ಜಿಲ್ಲೆಯಲ್ಲಿ ಬೈರಸಿಯಾ ಗ್ರಾಮದಲ್ಲಿ ಒಂದು ಗೋಶಾಲೆಯ ಬಳಿ ಹಸುಗಳ ಮೃತದೇಹ ಹಾಗೂ ಎಲುಬುಗಳು ಪತ್ತೆಯಾಗಿವೆ. ಆ ಸಂಖ್ಯೆಯು ೧೦೦ ಕ್ಕಿಂತ ಹೆಚ್ಚಾಗಿರುವುದಾಗಿ ಹೇಳಲಾಗುತ್ತಿದೆ.
ಕೋಥಾಪೇಟ್ ಪ್ರದೇಶದಲ್ಲಿ ಸಂಚಾರನಿರ್ಬಂಧದ ಆದೇಶವನ್ನು ಉಲ್ಲಂಘಿಸಿ ಮಹಮದ್ ಅಲಿ ಜಿನ್ನಾ ಟವರ್‌ನಲ್ಲಿ ರಾಷ್ಟ್ರಧ್ವಜ ಹಾರಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ವಾಹಿನಿ ಸಂಘಟನೆಯ ಮೂವರು ಕಾರ್ಯಕರ್ತರನ್ನು ಬಂಧಿಸಲಾಗಿದೆ.
‘ನಮ್ಮ ಹೆಣ್ಣು ಮಗಳ ಬಗ್ಗೆ ತಮಿಳುನಾಡಿನಲ್ಲಿ ನಡೆದ ಘಟನೆ ಅಕ್ಷಮ್ಯವಾಗಿದೆ. ಕ್ರೈಸ್ತ ಮಿಶನರಿಗಳು ಸೇವೆಯ ಹೆಸರಿನಲ್ಲಿ ಒಪ್ಪಂದ ಮಾಡುತ್ತಾ ಮತಾಂತರ ಮಾಡುತ್ತಾರೆ. ಅದನ್ನು ವಿರೋಧಿಸುವುದೊಂದೇ ಏಕೈಕ ಪರಿಹಾರವಾಗಿದೆ,’ ಎಂದು ಪ್ರತಿಕ್ರಿಯಿಸಿದ್ದಾರೆ.
ಭಾಜಪದ ಸಚಿವರ ಮಗನಿಂದ ಈ ರೀತಿಯ ನಡೆಯುವುದು ರಾಷ್ಟ್ರಪ್ರೇಮಿಗಳಿಗೆ ಅಪೇಕ್ಷಿತವಿಲ್ಲ. ಸರಕಾರವು ಆರೋಪಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು !
ಕೇವಲ ಸ್ವಾರ್ಥಕ್ಕಾಗಿ ಪಾಕಿಸ್ತಾನದ ಭಾರತವಿರೋಧಿ ಕೃತ್ಯದೆಡೆಗೆ ನಿರ್ಲಕ್ಷಿಸುವ ಸಮಾಜವಾದಿ ಪಕ್ಷಕ್ಕೆ ಚುನಾವಣೆಯಲ್ಲಿ ರಾಷ್ಟ್ರಪ್ರೇಮಿ ನಾಗರಿಕರು ಮತದಾನದ ಮೂಲಕ ಅವರ ಸ್ಥಾನವನ್ನು ತೋರಿಸಿದಲ್ಲಿ ಆಶ್ಚರ್ಯವೆನಿಸುವುದಿಲ್ಲ !
ಉತ್ತರಪ್ರದೇಶವನ್ನು ಭಾಜಪದಿಂದ ಮುಕ್ತಗೊಳಿಸುವುದು, ಇದು ೧೯೪೭ ರ ವರ್ಷಕ್ಕಿಂತ (ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿರುವುದಕ್ಕಿಂತ) ದೊಡ್ಡ ಸ್ವಾತಂತ್ರ್ಯವಾಗಿದೆ; ಏಕೆಂದರೆ ಭಾಜಪ ದೇಶವನ್ನು ವಿಭಜಿಸಲು ಬಯಸುತ್ತಿದೆ
ಸಮಾಜವಾದಿ ಪಕ್ಷವು ಉತ್ತರಪ್ರದೇಶ ವಿಧಾನಸಭೆಯ ಚುನಾವಣೆಯ ದೃಷ್ಟಿಯಿಂದ ಅನೇಕ ಚಿಕ್ಕ ಪಕ್ಷಗಳ ಜೊತೆ ಚುನಾವಣೆಯ ಮುನ್ನ ಮೈತ್ರಿ ಮಾಡಿಕೊಂಡಿದ್ದು ರಾಜ್ಯದ ಕೆಲವು ಸ್ಥಳಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದೆ.
ತಮಿಳುನಾಡು ರಾಜ್ಯದಲ್ಲಿ ಆಡಳಿತಾರೂಢ ದ್ರಮುಕ್ (ದ್ರಾವಿಡ ಮುನ್ನೇತ್ರ ಕಳಘಂ ಅಂದರೆ ದ್ರಾವಿಡ ಪ್ರಗತಿ ಸಂಘ) ಸರಕಾರದ ದತ್ತಿ ಇಲಾಖೆಯು ನಗರದಲ್ಲಿ ಮೀನಿನ ಮಾರುಕಟ್ಟೆ ಕಟ್ಟುವ ಪ್ರಕಲ್ಪಕ್ಕೆ ಅನುಮತಿ ನೀಡಿದೆ.
ಆಂಧ್ರಪ್ರದೇಶದಲ್ಲಿ ವೈ.ಎಸ್.ಆರ್. ಪಕ್ಷದ ಸರಕಾರವಿದೆಯೇ ಅಥವಾ ಮತಾಂಧರದ್ದು ? ಪೊಲೀಸ್ ಠಾಣೆಯಲ್ಲಿಯೇ ಮತಾಂಧರು ಜನರ ಮೇಲೆ ದಾಳಿ ಮಾಡುತ್ತಿದ್ದರೆ ಜನಸಾಮಾನ್ಯರನ್ನು ಯಾರು ರಕ್ಷಿಸುವರು ? ಇಂತಹ ಪೊಲೀಸ ದಳ ಏನು ಪ್ರಯೋಜನ ?