ಗುಜರಾತನ ಮುಖ್ಯಮಂತ್ರಿ ವಿಜಯ ರೂಪಾಣಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ
ಸ್ವತಃ ವಿಜಯ ರೂಪಾಣಿಯವರು ಪತ್ರಿಕಾ ಪರಿಷತ್ತನ್ನು ಆಯೋಜಿಸಿ ಈ ಬಗ್ಗೆ ಮಾಹಿತಿ ನೀಡಿದರು.
ಸ್ವತಃ ವಿಜಯ ರೂಪಾಣಿಯವರು ಪತ್ರಿಕಾ ಪರಿಷತ್ತನ್ನು ಆಯೋಜಿಸಿ ಈ ಬಗ್ಗೆ ಮಾಹಿತಿ ನೀಡಿದರು.
ಕಮ್ಯುನಿಸ್ಟರ ಇತಿಹಾಸ ಮತ್ತು ವರ್ತಮಾನವು ಸಹ ಹಿಂಸಾಚಾರವೇ ಆಗಿದೆ, ಎಂಬುದು ಇದರಿಂದ ಮತ್ತೊಮ್ಮೆ ಸಾಬೀತಾಗುತ್ತಿದೆ !
ಸೆಪ್ಟೆಂಬರ್ ೭ ರ ರಾತ್ರಿ ಉತ್ತರ ೨೪ ಪರಗಣಾ ಮತದಾರ ಕ್ಷೇತ್ರದಲ್ಲಿ ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಮತ್ತು ಸಂಸದ ಅರ್ಜುನ ಸಿಂಗ್ ಅವರ ನಿವಾಸದ ಮೇಲೆ ಬಾಂಬ್ ಎಸೆದ ಘಟನೆಯು ನಡೆದಿದೆ. ಈ ಸಮಯದಲ್ಲಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಿದಾಗಲೂ ಈ ಘಟನೆ ನಡೆದಿದೆ.
ಹಿಂದೂಗಳು ಬಹುಸಂಖ್ಯಾತರಾಗಿರುವ ವರೆಗೆ ಎಲ್ಲರಿಗೂ ಸಮಾನ ಅವಕಾಶವಿರುವುದು. ಒಮ್ಮೆ ಹಿಂದೂಗಳು ಅಲ್ಪಸಂಖ್ಯಾತರಾದರೆ ಗಾಂಧಾರದ (ಅಫಘಾನಿಸ್ತಾನದ) ಸಂದರ್ಭದಲ್ಲಿ ಆದಂತೆ ಆಗುವುದು
ರೈತ ಆಂದೋಲನವನ್ನು ಕೊನೆಗೊಳಿಸಲು ಕೇಂದ್ರ ಸರಕಾರದಿಂದ ಪ್ರಯತ್ನಿಸಲಾಯಿತು. ಈ ಆಂದೋಲನದ ಸಮಯದಲ್ಲಿ ಹಿಂದು-ಸಿಕ್ಖ ಇರಬಹುದು ಅಥವಾ ಹಿಂದು-ಮುಸಲ್ಮಾನರು ಇರಬಹುದು ಇವರಲ್ಲಿ ಪರಸ್ಪರ ಜಗಳವಾಡಿಸಲು ಪ್ರಯತ್ನಿಸಲಾಯಿತು.
ಇಲ್ಲಿನ ಕಾಂಗ್ರೆಸ್ಸಿನ ಕಾರ್ಯಾಲಯದ ಹೊರಗೆ ಹಾಕಲಾದ ಫಲಕದ ಮೇಲೆ ಕಾಂಗ್ರೆಸ್ ನೇತಾರ ಮತ್ತು ಮಾಜಿ ಮುಖ್ಯಮಂತ್ರಿ ಕಮಲನಾಥರನ್ನು ಶ್ರೀಕೃಷ್ಣ, ಭಾಜಪದ ನೇತಾರ ಮತ್ತು ರಾಜ್ಯದ ಮುಖ್ಯಮಂತ್ರಿ ಶಿವರಾಜಸಿಂಹ ಚೌಹಾನರನ್ನು ಕಂಸನ ರೂಪದಲ್ಲಿ ತೋರಿಸಲಾಗಿದೆ.
ಭಾಜಪದ ರಾಜ್ಯದ ಗೃಹಮಂತ್ರಿಗಳು ಈ ರೀತಿಯಲ್ಲಿ ಮಾತನಾಡುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !
ಕುಲಗಾಮ ಜಿಲ್ಲೆಯ ಒಂದರಲ್ಲಿಯೇ ಕಳೆದ ವರ್ಷಗಳಲ್ಲಿ ಬಿಜೆಪಿಯ 7 ನಾಯಕರು ಮತ್ತು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ.
ಕಲ್ಯಾಣ ಸಿಂಹರಿಗೆ 89 ವರ್ಷ ವಯಸ್ಸಾಗಿತ್ತು. ಅವರು ಕಳೆದ ತಿಂಗಳಿನಿಂದ ಉಪಚಾರ ಪಡೆಯಲು ಆಸ್ಪತ್ರೆಗೆ ಸೇರಿದ್ದರು.
ಇಲ್ಲಿಯ ನಾಗರಿಕರು ನಗರದ ಹೆಸರನ್ನು ‘ಅಲಿಗಡ’ದಿಂದ ‘ಹರಿಗಡ’ ಎಂದು ಬದಲಿಸುವಂತೆ ಉತ್ತರಪ್ರದೇಶದ ಬಿಜೆಪಿ ಸರಕಾರವನ್ನು ಒತ್ತಾಯಿಸಿದ್ದಾರೆ. ‘ಫಿರೋಜಾಬಾದ್’ ಜಿಲ್ಲೆಯ ಹೆಸರನ್ನು ‘ಚಂದ್ರನಗರ’ ಎಂದು ಬದಲಿಸಲು ಈಗಾಗಲೇ ಬೇಡಿಕೆ ಸಲ್ಲಿಸಲಾಗಿದೆ.