Boycott of Muslim Traders: ಮುಸಲ್ಮಾನ ವ್ಯಾಪಾರಿಗಳಿಗೆ ಅಂಗಡಿಗಳನ್ನು ಖಾಲಿ ಮಾಡುವಂತೆ ವಾಣಿಜ್ಯ ಮಂಡಳಿಯ ಆದೇಶ

ಧಾರಚುಲಾದಲ್ಲಿ ಶಾಲೆಯಲ್ಲಿ ಕಲಿಯುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರು ಫೆಬ್ರವರಿ 1 ರಂದು ನಾಪತ್ತೆಯಾದವರು ಉತ್ತರ ಪ್ರದೇಶದ ಬರೇಲಿಯಲ್ಲಿ ಪತ್ತೆಯಾದರು. ಈ ಪ್ರಕರಣದಲ್ಲಿ ಪೊಲೀಸರು ಬರೇಲಿಯ ಇಬ್ಬರು ಮುಸ್ಲಿಂ ಯುವಕರನ್ನು ಬಂಧಿಸಿದ್ದಾರೆ.