ತಿರುಪತಿಯ ಲಡ್ಡು ಪ್ರಸಾದದಲ್ಲಿನ ಕಲಬೆರಕೆ ಪ್ರಕರಣ; ನಾಲ್ವರ ಬಂಧನ
ಸಿಬಿಐಯ ತನಿಖೆಯಲ್ಲಿ, ವೈಷ್ಣವಿ ಡೈರಿಯ ಪ್ರತಿನಿಧಿಗಳು ಎಆರ್ ಡೈರಿಯ ಹೆಸರಿನಲ್ಲಿ ಟೆಂಡರ್ಗಳನ್ನು ಪಡೆದಿದ್ದರು. ವೈಷ್ಣವಿ ಡೈರಿಯು ಟೆಂಡರ್ ಪ್ರಕ್ರಿಯೆಯಲ್ಲಿ ತಿರುಚಲು ಎಆರ್ ಡೈರಿಯ ಹೆಸರನ್ನು ಬಳಸಿಕೊಂಡು ನಕಲಿ ದಾಖಲೆಗಳನ್ನು ಸಿದ್ಧಪಡಿಸಿತ್ತು.