ಲಾವಣ್ಯಳ ಆತ್ಮಹತ್ಯೆಯ ತನಿಖೆ ಸಿಬಿಐ ಮಾಡಲಿದೆ !

ಮದ್ರಾಸ್ ಉಚ್ಚ ನ್ಯಾಯಾಲಯವು ಮದುರೈ ನ್ಯಾಯಪೀಠವು ಲಾವಣ್ಯ ಈ ೧೨ ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಕೇಂದ್ರೀಯ ತನಿಖಾ ದಳದ ಅಂದರೆ ಸಿಬಿಐಗೆ ಒಪ್ಪಿಸಲಾಗಿದೆ.

ನಿಷೇಧದ ಸಾಧ್ಯತೆಯಿಂದ `ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ದ ವಿವಿಧ ಹೆಸರಿನಿಂದ ಚಿಕ್ಕ ಸಂಸ್ಥೆಗಳನ್ನು ಸ್ಥಾಪಿಸಿ ಸಕ್ರಿಯವಿರಲು ಪ್ರಯತ್ನ !

ತಂತ್ರಗಾರಿಕೆಯಲ್ಲಿ ಜಾಣರಿರುವ ಜಿಹಾದಿ ಸಂಘಟನೆ ! ಕೇಂದ್ರ ಸರಕಾರವು ಇದನ್ನು ಗಮನಿಸಿ ಶೀಘ್ರವಾಗಿ ರಾಷ್ಟ್ರಘತಕ ಚಟುವಟಿಕೆಗಳನ್ನು ನಡೆಸುವ ಇಂತಹ ಸಂಘಟನೆಗಳನ್ನು ನಿಷೇಧಿಸಬೇಕು !

ಆನಂದಗಿರಿ ಇವರಿಂದಲೇ ಮಹಂತ ನರೇಂದ್ರ ಗಿರಿ ಇವರಿಗೆ ಆತ್ಮಹತ್ಯೆಗೆ ಪ್ರಚೋದನೆ ! – ಸಿಬಿಐಯಿಂದ ಆರೋಪ ಪತ್ರದಲ್ಲಿ ದಾವೆ

ಅಖಿಲ ಭಾರತೀಯ ಆಖಾಡಾ ಪರಿಷತ್ತಿನ ಮಾಜಿ ಅಧ್ಯಕ್ಷ ದಿವಂಗತ ಮಹಂತ ನರೇಂದ್ರ ಗಿರಿಯವರ ಸಂದೇಹಾಸ್ಪದ ಸಾವಿನ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳದ (ಸಿಬಿಐನವರು) ಜಿಲ್ಲಾ ನ್ಯಾಯಾಲಯದಲ್ಲಿ ಆರೋಪಿ ಆನಂದಗಿರಿ ಸಹಿತ ಮೂರು ಜನರ ವಿರುದ್ಧ ಆರೋಪ ಪತ್ರ ದಾಖಲಿಸಿದ್ದಾರೆ.

ಓಡಿಶಾದಲ್ಲಿ ದಾಳಿ ನಡೆಸಲು ಹೋಗಿದ್ದ ಸಿಬಿಐ ಅಧಿಕಾರಿಗಳ ಮೇಲೆ ಸ್ಥಳೀಯ ನಾಗರಿಕರಿಂದ ಹಲ್ಲೆ

ಇದರಿಂದ ಸಮಾಜದಲ್ಲಿ ಪೊಲೀಸರ ಎಷ್ಟು ಪ್ರಭಾವವಿದೆ ಎಂಬುದು ಗಮನಕ್ಕೆ ಬರುತ್ತದೆ ! ಸರಕಾರವು ಇಂತಹ ನಾಗರಿಕರ ಮೇಲೆ ಕ್ರಮ ಕೈಗೊಳ್ಳಬೇಕು !

ಮಹಂತ ನರೇಂದ್ರ ಗಿರಿ ಇವರ ಮೃತ್ಯು ಪ್ರಕರಣದ ತನಿಖೆ ಸಿಬಿಐ ವಶಕ್ಕೆ

ಈವರೆಗೆ ಉತ್ತರಪ್ರದೇಶ ಪೊಲೀಸರ ವಿಶೇಷ ತನಿಖಾ ದಳದಿಂದ ಈ ಪ್ರಕರಣದ ತನಿಖೆ ನಡೆಯುತ್ತಿತ್ತು; ಆದರೆ ಕೆಲವು ಸಂತರು ಮತ್ತು ಮಹಂತರು ಈ ಪ್ರಕರಣದ ತನಿಖೆಯನ್ನು ಸಿಬಿಐನಿಂದ ನಡೆಸಬೇಕು ಎಂದು ಒತ್ತಾಯಿಸಿದ್ದರು, ಅದಕ್ಕನುಸಾರ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಮಹಂತ ನರೇಂದ್ರ ಗಿರಿಯವರ ಸಾವಿನ ರಹಸ್ಯ ಇನ್ನೂ ನಿಗೂಢ

ಈ ಪ್ರಕರಣದಲ್ಲಿ ಮಹಂತ ನರೇಂದ್ರ ಗಿರಿಯವರ ಶಿಷ್ಯ ಆನಂದ ಗಿರಿಯವರನ್ನು ಬಂಧಿಸಲಾಗಿದ್ದು, ಅಲ್ಲಿನ ಲೆಟೆ ಹನುಮಾನಜೀ ದೇವಾಲಯದ ಅರ್ಚಕರಾದ ಆದ್ಯಾ ತಿವಾರಿ ಹಾಗೂ ಅವರ ಮಗ ಸಂದೀಪ ತಿವಾರಿಯವರನ್ನು ವಶಕ್ಕೆ ತೆಗೆದುಕೊಂಡಿದ್ದು ಅವರನ್ನು ವಿಚಾರಣೆ ಮಾಡಲಾಗುತ್ತಿದೆ.

ಎಷ್ಟು ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆ ನೀಡಲು ಸಾಧ್ಯವಾಯಿತು – ಸರ್ವೋಚ್ಚ ನ್ಯಾಯಾಲಯದಿಂದ ಸಿಬಿಐಗೆ ಪ್ರಶ್ನೆ

ನ್ಯಾಯಾಲಯದಿಂದ ಇದನ್ನೆಲ್ಲ ಯಾಕೆ ವಿಚಾರಿಸಬೇಕಾಗುತ್ತದೆ ? ಸಿಬಿಐ ತನ್ನ ಕಾರ್ಯಕ್ಷಮತೆಯ ಬಗ್ಗೆ ಸ್ವತಃ ಏಕೆ ಪ್ರಯತ್ನಿಸುವುದಿಲ್ಲ?

ಸಮಾಜವನ್ನು ದಾರಿ ತಪ್ಪಿಸಲು ರಾಜಕೀಯ ದ್ವೇಷದಿಂದಾದ ಆರೋಪ ! – ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್

‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ದೇವಾಲಯಕ್ಕಾಗಿ ಕನಿಷ್ಠ ಬೆಲೆಗೆ ಭೂಮಿಯನ್ನು ಖರೀದಿಸಿದೆ. ಕೆಲವು ರಾಜಕೀಯ ಪಕ್ಷಗಳ ನಾಯಕರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಆರೋಪಿಸುವವರು ರಾಜಕೀಯದೊಂದಿಗೆ ನಿಕಟ ಸಂಬಂಧ ಹೊಂದಿದ್ದು ಸಮಾಜವನ್ನು ದಾರಿತಪ್ಪಿಸಲು ರಾಜಕೀಯ ದ್ವೇಷದಿಂದ ಆರೋಪಗಳನ್ನು ಮಾಡುತ್ತಿದೆ ಎಂದು ‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸ್ಪಷ್ಟೀಕರಣ ನೀಡಿದರು.