ಪ್ರಯಾಗರಾಜ್ ಕುಂಭಮೇಳದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ‘ಹಿಂದೂ ಏಕತಾ ಪಾದಯಾತ್ರೆ’!
ಹಿಂದೂ ಜನಜಾಗೃತಿ ಸಮಿತಿಯು ಕುಂಭ ಕ್ಷೇತ್ರದಲ್ಲಿ ಭವ್ಯವಾದ ‘ಹಿಂದೂ ಏಕತಾ ಪಾದಯಾತ್ರೆ’ಯನ್ನು ಆಯೋಜಿಸಿತ್ತು. ಮಹಾಕುಂಭ ಕ್ಷೇತ್ರದಿಂದ ವಿಶ್ವಕಲ್ಯಾಣಕ್ಕಾಗಿ ರಾಮರಾಜ್ಯ, ಅಂದರೆ ಹಿಂದೂ ರಾಷ್ಟ್ರದ ಸ್ಥಾಪನೆಯ ಧ್ವನಿಯನ್ನು ಎತ್ತಲು ಈ ಪಾದಯಾತ್ರೆಯ ಮೂಲಕ ಸಂದೇಶ ನೀಡಲಾಯಿತು.