ದಶಮ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವು ಉತ್ಸಾಹ ಹಾಗೂ ಭಾವಪೂರ್ಣ ವಾತಾವರಣದಲ್ಲಿ ಆರಂಭ !

`ಜಯತು ಜಯತು ಹಿಂದೂ ರಾಷ್ಟ್ರಮ್’, `ಹರ ಹರ ಮಹಾದೇವ’, ಇಂತಹ ಜಯಘೋಷದೊಂದಿಗೆ ಇಲ್ಲಿಯ ಶ್ರೀ ರಾಮನಾಥ ದೇವಸ್ಥಾನ, ಫೋಂಡಾ, ಗೋವಾದಲ್ಲಿ ದಶಮ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವು ಭಾವಪೂರ್ಣ ಮತ್ತು ಉತ್ಸಾಹದ ವಾತಾವರಣದಲ್ಲಿ ಆರಂಭವಾಯಿತು.

ಇಸ್ಲಾಮಿಕ ದೇಶಗಳ ಭಾರತವಿರೋಧಿ ನಡೆಗಳಿಗೆ ಪ್ರತ್ಯುತ್ತರ ನೀಡಲು ಹಿಂದೂ ರಾಷ್ಟ್ರ ಅವಶ್ಯಕ ! – ಸದ್ಗುರು (ಡಾ.) ಚಾರುದತ್ತ ಪಿಂಗಳೆ, ರಾಷ್ಟ್ರೀಯ ಮಾರ್ಗದರ್ಶಕರು, ಹಿಂದು ಜನಜಾಗೃತಿ ಸಮಿತಿ

ಗೋವಾದಲ್ಲಿ ಕಳೆದ ಹತ್ತು ವರ್ಷಗಳಿಂದ ನಡೆಯುತ್ತಿರುವ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಿಂದ ದೇಶದಲ್ಲಿ ಹಿಂದೂ ರಾಷ್ಟ್ರ ದ ಚರ್ಚೆಗೆ ಪ್ರಾರಂಭವಾಗಿದೆ. ಗೋವಾದಲ್ಲಿ ಕಳೆದ ೧೦ ವರ್ಷಗಳಿಂದ ನಡೆಯುತ್ತಿರುವ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಿಂದ ದೇಶದಲ್ಲಿ ಹಿಂದೂ ರಾಷ್ಟ್ರದ ಚರ್ಚೆ ನಡೆಯುತ್ತಿದೆ.

ಅಮೇರಿಕಾದಲ್ಲಿರುವ ಪ್ರಖರ ಹಿಂದುತ್ವನಿಷ್ಠ ಶ್ರೀ ನಿರ್ಮಲ ಝುಂಝುನವಾಲಾ ಇವರ ಜೊತೆಗೆ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕ ಸದ್ಗುರು ಡಾ. ಚಾರುದತ್ತ ಪಿಂಗಳೆ ಅವರ ಔಪಚಾರಿಕ ಭೇಟಿ

ಅಮೇರಿಕಾದ ಹಿಂದೂಗಳಿಗೆ ಸಹಾಯ ಮಾಡುವ ಶ್ರೀ ನಿರ್ಮಲ ಝುನಝುನವಾಲ ಇವರು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು ಡಾ. ಚಾರುದತ್ತ ಪಿಂಗಳೆ ಇವರನ್ನು ಇತ್ತೀಚಿಗೆ ಅನೌಪಚಾರಿಕವಾಗಿ ಭೇಟಿಯಾದರು.

ಸಮಾಜದಲ್ಲಿರುವ ಸಂತರಿಗೆ ಸನಾತನ ಸಂಸ್ಥೆಯು ‘ತಮ್ಮದೆಂದು’ ಅನಿಸಲು ಕಾರಣವೇನು ?

ಸಾಧಕರಲ್ಲಿರುವ ಸಾಧಕತ್ವವನ್ನು ಗಮನಿಸಿದ ಸ್ವಾಮೀಜಿಗಳು ಪ್ರಸನ್ನರಾಗಿ ತಮ್ಮ ಭಕ್ತರಿಗೆ, “ಇದನ್ನು ಕಲಿಯುವುದು ಮಹತ್ವದ್ದಾಗಿದೆ. ಇತರೆಡೆ ಎಲ್ಲಿಯೂ ಇಂತಹ ಆಚರಣೆಯನ್ನು ಕಲಿಸುವುದಿಲ್ಲ’ ಎಂದು ಹೇಳಿದರು.

ಧರ್ಮರಕ್ಷಣೆಗಾಗಿ ಹಾಗೂ ಬೂಟಾಟಿಕೆಯನ್ನು ಖಂಡಿಸಲು ಹಿಂದೂ ವಿರೋಧಿ ವಿಚಾರಗಳನ್ನು ವೈಚಾರಿಕವಾಗಿ ಪ್ರತಿಭಟಿಸುವುದು ಅವಶ್ಯಕ ! – ಸದ್ಗುರು ಡಾ. ಚಾರುದತ್ತ ಪಿಂಗಳೆ, ರಾಷ್ಟ್ರೀಯ ಮಾರ್ಗದರ್ಶಕರು, ಹಿಂದೂ ಜನಜಾಗೃತಿ ಸಮಿತಿ

ಡಿಸ್ಮೆಂಟಲಿಂಗ್ ಗ್ಲೋಬಲ್ ಹಿಂದುತ್ವ’ ಪರಿಷತ್ತಿನ ವಿರುದ್ಧ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದ ವತಿಯಿಂದ ‘ಹಿಂದುತ್ವ ರಕ್ಷಣ ಸಭೆ’ !