‘ದಿ ಕಾಶ್ಮೀರ್ ಫೈಲ್ಸ್’ನಂತೆ ‘ಗೋವಾ ಫೈಲ್ಸ್’ ಬಗ್ಗೆಯೂ ಚರ್ಚಿಸುವೆವು ! – ಶ್ರೀ. ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವು ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯವನ್ನು ವಿಶ್ವದಾದ್ಯಂತ ಬಯಲಿಗೆಳೆಯಿತು. ಅನಂತರ ‘ದಿ ಕೇರಳ ಸ್ಟೋರಿ’ ಚಲನಚಿತ್ರದಿಂದ ‘ಲವ್ ಜಿಹಾದ್’ ಮೂಲಕ ಹಿಂದೂ ಹುಡುಗಿಯರನ್ನು ಮತಾಂತರಿಸಿ ಜಿಹಾದಿ ಭಯೋತ್ಪಾದನೆಗೆ ಬಳಸಿಕೊಳ್ಳುವ ಸಂಚು ರೂಪಿಸಿರುವುದನ್ನು ಮಂಡಿಸಲಾಯಿತು.