ಪಾನ್ಸರೆ ಹತ್ಯೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊತ್ತ ನಿರಪರಾಧಿ ಸಮೀರ್ ಗಾಯಕ್ವಾಡ್ ನಿಧನ !
ಸೆರೆಮನೆಯಲ್ಲೂ ಅವರು ಸಾಕಷ್ಟು ಕಿರುಕುಳ ಅನುಭವಿಸಿದರು. 19 ತಿಂಗಳುಗಳ ಕಾಲ ಅವರನ್ನು ಜೈಲಿನಲ್ಲಿ ಇರಿಸಲಾಗಿತ್ತು. ತದನಂತರ ಅವರು ಜಾಮೀನಿನ ಮೇಲೆ ಹೊರಬಂದಿದ್ದರು; ಆದರೆ ಮಾಡದ ತಪ್ಪಿಗೆ ಸಿಲುಕಿಸಿದ ಕಾರಣ ಅವರ ಮೇಲೆ ಮತ್ತು ಅವರ ಕುಟುಂಬದ ಮೇಲೆ ವಿಪರೀತ ಮಾನಸಿಕ ಒತ್ತಡವಿತ್ತು.