Amit Shah Statement : ಛತ್ರಪತಿ ಶಿವಾಜಿ ಮಹಾರಾಜರನ್ನು ಮಹಾರಾಷ್ಟ್ರಕ್ಕೆ ಸೀಮಿತಗೊಳಿಸಬೇಡಿ! – ಅಮಿತ್ ಶಾ, ಕೇಂದ್ರ ಗೃಹ ಸಚಿವ
ಛತ್ರಪತಿ ಶಿವಾಜಿ ಮಹಾರಾಜರ 345ನೇ ಪುಣ್ಯತಿಥಿ ಇದೆ. ನಾನು ಶಿವಾಜಿ ಚರಿತ್ರೆ ಓದಿದ್ದೇನೆ. ಜೀಜಾಮಾತೆ ಛತ್ರಪತಿ ಶಿವಾಜಿ ಮಹಾರಾಜರಿಗೆ ಕೇವಲ ಜನ್ಮವನ್ನಷ್ಟೇ ನೀಡಲಿಲ್ಲ, ಬದಲಿಗೆ ಸ್ವರಾಜ್ಯ, ಸ್ವಧರ್ಮ ಮತ್ತು ಭಾಷೆಯನ್ನು ಪುನರುಜ್ಜೀವನಗೊಳಿಸುವ ಪ್ರೇರಣೆಯನ್ನೂ ನೀಡಿದರು.