ಚೀನಾದ ಅತ್ಯಾಧುನಿಕ ಕ್ಷಿಪಣಿಗಳ ಕಾರ್ಯಕ್ರಮವು ಅಮೇರಿಕಾ ಹಾಗೂ ಭಾರತಕ್ಕೆ ಸಂಕಟವಾಗಬಹುದು !

ಚೀನಾವು ಕಾಣಿಸದೇ ದೂರದ ವರೆಗೆ ಹೋಗುವ, ಹಾಗೆಯೇ ಕಡಿಮೆ ಅಂತರದಲ್ಲಿ ಉಪಯೋಗಿಸಬಹುದಾದ ಪಾರಂಪರಿಕ ಕ್ಷಿಪಣಿಗಳನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಾಣ ಮಾಡುತ್ತಿದೆ. ಅಮೇರಿಕಾದ ಸಂರಕ್ಷಣಾ ವಿಭಾಗವು ಪ್ರಸಾರ ಮಾಡಿರುವ ಒಂದು ವರದಿಯಿಂದ ಈ ಮಾಹಿತಿಯು ಬಹಿರಂಗವಾಗಿದೆ.

ಚೀನಾದ ಕಂಪನಿಗಳನ್ನು ಭಾರತದಿಂದ ಹೊರದಬ್ಬಿ !

ಬಾಂಗ್ಲಾದೇಶದ ಹಿಂದೂ ಯುವಕನೊಬ್ಬ ಫೇಸ್‌ಬುಕ್‌ನಲ್ಲಿ ಪ್ರವಾದಿ ಪೈಗಂಬರ ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾನೆಂದು ಆರೋಪಿಸಿ ಸ್ಥಳೀಯ ಮತಾಂಧರು ಆತನ ಮನೆ ಸೇರಿದಂತೆ ಹಿಂದೂಗಳ ೨೧ ಮನೆಗಳನ್ನು ಸುಟ್ಟುಹಾಕಿದ್ದಾರೆ, ೩೭ ಅಂಗಡಿಗಳನ್ನು ಲೂಟಿ ಮಾಡಿದ್ದಾರೆ, ೯ ದೇವಾಲಯಗಳನ್ನು ಧ್ವಂಸಗೊಳಿಸಿದ್ದಾರೆ.

ಚೀನಾದ ಒಪ್ಪೋ ಸಂಸ್ಥೆಯಿಂದ ೪,೩೮೯ ಕೋಟಿ ರೂಪಾಯಿ ತೆರಿಗೆ ವಂಚನೆ

ಶಾವೊಮಿ, ವಿವೊ, ನಂತರ ಈಗ ಚೀನಾದ ಒಪ್ಪೋ ಸಂಸ್ಥೆಯಿಂದ ಈ ರೀತಿಯ ವಂಚನೆ ಮುಂಬರುತ್ತಿದೆ. ಇಂತಹ ಸಂಸ್ಥೆಗಳನ್ನು ಭಾರತದಿಂದ ಗಡಿಪಾರು ಮಾಡಬೇಕಾದ ಆವಶ್ಯಕತೆ ಇದೆಯೆಂಬುದು ಗಮನದಲ್ಲಿರಲಿ.

ಚೀನ ಸಂಸ್ಥೆಯಾದ ‘ವೀವೋ’ ಕರವನ್ನು ಕಟ್ಟದೇ ಚೀನಾದಲ್ಲಿ ಕಾನೂನು ಬಾಹಿರವಾಗಿ ೬೨ ಸಾವಿರದ ೭೪೬ ಕೋಟಿ ರೂಪಾಯಿಗಳನ್ನು ಕಳುಹಿಸಿದೆ !

ಚೀನಾದ ಸಂಚಾರವಾಣಿ ಸಂಸ್ಥೆಯಾದ ‘ವೀವೋ’ ಕರವನ್ನು ತೆರದೇ ಕಾನೂನುಬಾಹಿರವಾಗಿ ೬೨ ಸಾವಿರದ ೭೪೬ ಕೋಟಿ ರೂಪಾಯಿಗಳನ್ನು ಚೀನಾಗೆ ಕಳುಹಿಸಿರುವ ಮಾಹಿತಿಯು ಬೆಳಕಿಗೆ ಬಂದಿದೆ. ಜ್ಯಾರಿ ನಿರ್ದೇಶನಾಲಯವು (ಇಡಿಯು) ಈ ಮಾಹಿತಿಯನ್ನು ನೀಡಿದೆ.

ಪಾಕಿಸ್ತಾನ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಗಿಲಗಿಟ – ಬಾಲ್ಟಿಸ್ತಾನ್‌ಅನ್ನು ಚೀನಾಗೆ ನೀಡುವ ತಯಾರಿಯಲ್ಲಿ !

ದೇಶದ ಮೇಲೆ ಹೆಚ್ಚುತ್ತಿರುವ ಸಾಲ ತೀರಿಸುವುದಕ್ಕಾಗಿ ಪಾಕಿಸ್ತಾನ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಗಿಲಗಿಟ – ಬಾಲ್ಟಿಸ್ತಾನ್ ಈ ಪ್ರದೇಶ ಚೀನಾಗೆ ಬಾಡಿಗೆಗೆ ನೀಡುವ ಸಾಧ್ಯತೆಯಿದೆ, ಎಂದು ‘ಕಾರಾಕೋರಂ ನ್ಯಾಷನಲ್ ಮೂವ್ಮೆಂಟ್’ನ ಅಧ್ಯಕ್ಷ ಮುಮ್ತಾಜ್ ಇವರು ಹೇಳಿದರು.

ಪಾಕಿಸ್ತಾನಿ ಭಯೋತ್ಪಾದಕ ಅಬ್ದುಲ ರಹಮಾನ ಮಕ್ಕಿಯನ್ನು ‘ಅಂತರರಾಷ್ಟ್ರೀಯ ಭಯೋತ್ಪಾದಕ’ ಎಂದು ಘೋಷಿಸುವಂತೆ ಭಾರತದ ಪ್ರಸ್ತಾವನೆಗೆ ಚೀನಾದ ಅಡ್ಡಿ

ಪಾಕಿಸ್ತಾನಿ ಭಯೋತ್ಪಾದಕ ಅಬ್ದುಲ ರಹಮಾನ ಮಕ್ಕಿಯನ್ನು ‘ಅಂತರರಾಷ್ಟ್ರೀಯ ಭಯೋತ್ಪಾದಕ’ ಎಂದು ಘೋಷಿಸುವ ಪ್ರಸ್ತಾವನೆಗೆ ಚೀನಾವು ವಿಶ್ವಸಂಸ್ಥೆಯ ಸುರಕ್ಷಾ ಪರಿಷತ್ತಿನಲ್ಲಿ ಅಡ್ಡಿ ಪಡಿಸಿತು. ಭಾರತ ಮತ್ತು ಅಮೇರಿಕಾ ಜಂಟಿಯಾಗಿ ಈ ಪ್ರಸ್ತಾವನೆಯನ್ನು ಮಂಡಿಸಿದ್ದವು.

ಜಗತ್ತಿನಲ್ಲಿ ಗಲ್ಲು ಶಿಕ್ಷೆ ನೀಡುವ ದೇಶಗಳ ಸೂಚಿಯಲ್ಲಿ ಚೀನಾವು ಮುಂಚೂಣಿಯಲ್ಲಿದೆ ! – ಅಮ್ನೆಸ್ಟಿ ಇಂಟರನ್ಯಾಶನಲ್‌

ಈ ಸಂಘಟನೆಯ ವರದಿಯಲ್ಲಿ ‘ಈ ಸೂಚಿಯಲ್ಲಿ ಚೀನಾ, ಉತ್ತರ ಕೋರಿಯಾ ಹಾಗೂ ವಿಯೆತನಾಮ ದೇಶಗಳ ಸೂಚಿಯನ್ನು ಸೇರಿಸಲಾಗಿಲ್ಲ. ಏಕೆಂದರೆ ಈ ದೇಶಗಳ ಅಪರಾಧಿಗಳಿಗೆ ಗಲ್ಲು ಹಾಗೂ ಗಲ್ಲು ಶಿಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ನೀಡುವುದಿಲ್ಲ

ಚೀನಾದ ಗಡಿಯಲ್ಲಿ ೫೦ ಸಾವಿರ ಸೈನಿಕರನ್ನು ನೇಮಿಸಿದ ಭಾರತ !

ಲೇಹ ನ ಭಾರತ ಚೀನಾ ಗಡಿಯಲ್ಲಿ ಸುರಕ್ಷಾ ಪರಿಸ್ಥಿತಿಯ ವರದಿ ಪಡೆದು ಸೈನ್ಯ ದಳದ ಪ್ರಮುಖ ಜನರಲ ಮನೋಜ್ ಪಾಂಡೆ ಇವರು ದೊಡ್ಡ ನಿರ್ಣಯ ತೆಗೆದುಕೊಂಡಿದ್ದಾರೆ. ಅವರು ಅಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಿದ್ದಾರೆ.