Tirupati Church Row : ಪ್ರತೀ ರವಿವಾರ ಚರ್ಚ್‌ಗೆ ಹೋಗುತ್ತಿದ್ದರಿಂದ ಕ್ರಮ, ತಿರುಪತಿ ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಅಮಾನತು
ತಿರುಪತಿ ಬಾಲಾಜಿ ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಎ. ರಾಜಶೇಖರ ಬಾಬು ಅವರನ್ನು ಅಮಾನತುಗೊಳಿಸಲಾಗಿದೆ. ಬಾಬು ಪ್ರತಿ ಭಾನುವಾರ ಚರ್ಚ್‌ನಲ್ಲಿ ನಡೆಯುವ ಪ್ರಾರ್ಥನೆಗೆ ಹಾಜರಾಗುತ್ತಿದ್ದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.