ಕಾನ್ಪುರದಲ್ಲಿ(ಉತ್ತರಪ್ರದೇಶ) ಮತಾಂತರಕ್ಕಾಗಿ ಚರ್ಚ್‌ಗೆ ಕರೆದೊಯ್ಯುತ್ತಿದ್ದ ಹಿಂದೂಗಳ ಬಿಡುಗಡೆ
ಉತ್ತರಪ್ರದೇಶದಲ್ಲಿ ಮತಾಂತರ ವಿರೋಧಿ ಕಾನೂನು ಅಸ್ತಿತ್ವದಲ್ಲಿದ್ದರೂ ಮತಾಂಧ ಕ್ರೈಸ್ತರು ಹಿಂದೂಗಳನ್ನು ಮತಾಂತರ ಮಾಡಲು ಧೈರ್ಯ ತೋರುತ್ತಾರೆ, ಇದರಿಂದ ಅವರ ಉದ್ಧಟತನ ತೋರುತ್ತದೆ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅವಶ್ಯಕ !