ಪಾಕಿಸ್ತಾನದಲ್ಲಿ ಹಿಂದೂಗಳು ಈಗ ಮುಕ್ತವಾಗಿ ಉಸಿರಾಡಬಹುದು ! – ಪಾಕಿಸ್ತಾನದ ಮಾಜಿ ಕ್ರಿಕೆಟಪಟು ದಾನಿಶ ಕನೆರಿಯಾ

೨೦೧೯ ರಲ್ಲಿ ಸಿಎಎ ಕಾನೂನು ಜಾರಿ ಮಾಡಿದ ನಂತರ ಒಂದು ಸುತ್ತೋಲೆಯ ಮೂಲಕ ಕೇಂದ್ರ ಸರಕಾರವು ಮಾರ್ಚ್ ೧೧ ರಿಂದ ದೇಶಾದ್ಯಂತ ಜಾರಿಗೊಳಿಸಿದೆ. ಇದಕ್ಕೆ ಜಗತ್ತಿನಾದ್ಯಂತದಿಂದ ವಿವಿಧ ರೀತಿಯ ಪ್ರತಿಕ್ರಿಯೆಗಳು ವ್ಯಕ್ತಪಡಿಸಲಾಗುತ್ತಿದೆ.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಹಿಂದೂ ನಿರಾಶ್ರಿತರಿಗೆ ಈಗ ಭಾರತೀಯ ಪೌರತ್ವ ಸಿಗಲಿದೆ !

ಈ ಶ್ಲಾಘನೀಯ ಹೆಜ್ಜೆಯೊಂದಿಗೆ ಕೇಂದ್ರ ಸರಕಾರ ಈಗ `ಎನ್.ಆರ್.ಸಿ.’ (ರಾಷ್ಟ್ರೀಯ ನಾಗರಿಕರ ನೋಂದಣಿ) ಕ್ರಮ ಕೈಕೊಂಡು, ಭಾರತದಲ್ಲಿರುವ ಕೋಟಿಗಟ್ಟಲೆ ಮುಸಲ್ಮಾನ ನುಸುಳುಕೋರರನ್ನು ಹೊರಗೆ ಅಟ್ಟಬೇಕು ಎಂದೇ ರಾಷ್ಟ್ರಪ್ರೇಮಿ ಜನರಿಗೆ ಅನಿಸುತ್ತದೆ !

ಲೋಕಸಭೆ ಚುನಾವಣೆಗೂ ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ! – ಗೃಹ ಸಚಿವ ಅಮಿತ್ ಶಾ

ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಮಿತ್ ಶಾ ಇವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದ್ದು.

ಜನವರಿ 26 ರ ಮೊದಲು ಪೌರತ್ವ ತಿದ್ದುಪಡಿ ಕಾಯಿದೆಯ ಪ್ರಕ್ರಿಯೆಗಳ ಅಧಿಸೂಚನೆ ಪ್ರಸಾರ

ಪೌರತ್ವ ತಿದ್ದುಪಡಿ ಕಾಯ್ದೆಯ ಮೇಲಿನ ಪ್ರಕ್ರಿಯೆಗಳ ಅಧಿಸೂಚನೆಯನ್ನು ಜನವರಿ 26 ರ ಮೊದಲು ಪ್ರಸಾರ ಮಾಡಲಾಗುವುದು. ಕೇಂದ್ರ ಸರಕಾರದ ನಿರ್ಣಯವನ್ನು ಬಾಂಗ್ಲಾದೇಶದಲ್ಲಿರುವ ಹಿಂದೂ ನಿರಾಶ್ರಿತರಿಗೆ ಆಶಾಕಿರಣವಾಗಿದೆ.

ಸಿಎಎ ಕಾನೂನು ಇದು ಅಸ್ಸಾಂ ಒಪ್ಪಂದ ಮತ್ತು ಸ್ಥಳೀಯ ಸಂಸ್ಕೃತಿಕ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ !

ಕೇಂದ್ರ ಸರಕಾರದಿಂದ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಮಾಣಪತ್ರ

ಕೊರೊನಾದ ಲಸಿಕೀಕರಣ ಅಭಿಯಾನ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ !- ಕೇಂದ್ರ ಗೃಹ ಸಚಿವ ಅಮಿತ ಶಾಹ

ಕೊರೊನಾದ ಲಸಿಕೀಕರಣ ಅಭಿಯಾನ ಮುಗಿದ ನಂತರ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿ ಎ ಎ) ಜಾರಿ ಮಾಡಲಾಗುವುದು, ಎಂದು ಕೇಂದ್ರ ಗೃಹ ಸಚಿವ ಅಮಿತ ಶಹಾ ಇವರು ಘೋಷಣೆ ಮಾಡಿದರು.

ಪಾಕಿಸ್ತಾನದಿಂದ ಬಂದ ಹಿಂದೂ ಮತ್ತು ಸಿಖ್ ನಿರಾಶ್ರಿತರಿಗೆ ಭಾರತೀಯ ಪೌರತ್ವ ಸಿಗದೇ ಇದ್ದರಿಂದ ಮತ್ತೆ ಪಾಕಿಸ್ತಾನಕ್ಕೆ ಮರಳಲಿದ್ದಾರೆ !

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದ ನಂತರವೂ ಪಾಕಿಸ್ತಾನದಿಂದ ನಿರಾಶ್ರಿತರಾಗಿ ಭಾರತಕ್ಕೆ ಬಂದ ಹಿಂದೂಗಳು ಮತ್ತು ಸಿಖ್ಖರಿಗೆ ಭಾರತೀಯ ಪೌರತ್ವ ಸಿಗಲಿಲ್ಲ. ಅದರೊಂದಿಗೆ ಹಣಕಾಸಿನ ತೊಂದರೆಯಿಂದಾಗಿ ಅವರು ಪಾಕಿಸ್ತಾನಕ್ಕೆ ಮರಳಲು ನಿರ್ಧರಿಸಿದ್ದಾರೆ.