Madhu Bangarappa : ‘ದೇವಾಲಯದಲ್ಲಿ ಗಂಟೆ ಬಾರಿಸುವುದರಿಂದ ಏನು ಪ್ರಯೋಜನ? ಶಾಲೆಯ ಗಂಟೆ ಬಾರಿಸಬೇಕು!’
ನಾನು ಯಾವುದೇ ದೇವಸ್ಥಾನಕ್ಕೆ ಹಣ ಕೊಡುವುದಿಲ್ಲ. ದೇವಸ್ಥಾನದಲ್ಲಿ ಗಂಟೆ ಬಾರಿಸುವುದರಿಂದ ಏನು ಪ್ರಯೋಜನ? ಅದಕ್ಕಿಂತ ಶಾಲೆಯ ಗಂಟೆ ಬಾರಿಸಬೇಕು ಎಂದು ಕಾಂಗ್ರೆಸ್ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.