ಹಿಂದೂ ಅಲ್ಪಸಂಖ್ಯಾತರೆಂದರೆ ಭಾರತವನ್ನು ಕಳೆದುಕೊಳ್ಳುವುದು !

ಪ್ರಸ್ತುತ, ದೇಶದ ೮ ರಾಜ್ಯಗಳಲ್ಲಿ ಹಿಂದೂಗಳು ‘ಅಲ್ಪಸಂಖ್ಯಾತ’ರಾಗಿದ್ದಾರೆ. ಹಾಗಾಗಿ ಹಿಂದೂಗಳು ಈ ರಾಜ್ಯಗಳಲ್ಲಿ ‘ಅಲ್ಪಸಂಖ್ಯಾತ’ರೆಂದು ಸೌಲಭ್ಯಗಳನ್ನು ಕೋರುವ ಸಮಯ ಬಂದಿದೆ. ಈ ರಾಜ್ಯಗಳಲ್ಲಿ ಹಿಂದೂ ಅಲ್ಪಸಂಖ್ಯಾತರಾಗುವ ಪ್ರಕ್ರಿಯೆ ಹಂತಹಂತವಾಗಿ ನಡೆಯುತ್ತಿದೆ.

ಕಾಂಗ್ರೆಸ್‌ನ ಹಿರಿಯ ನಾಯಕ ಎ.ಕೆ.ಆಂಟನಿ ಇವರ ಪುತ್ರನಿಂದ ಕಾಂಗ್ರೆಸ್‌ಗೆ ತ್ಯಾಗಪತ್ರ !

ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಎ.ಕೆ.ಆಂಟನಿ ಇವರ ಪುತ್ರ ಅನಿಲ್ ಆಂಟನಿ ಇವರು ಕಾಂಗ್ರೆಸ್ ಪಕ್ಷಕ್ಕೆ ತ್ಯಾಗಪತ್ರ ಸಲ್ಲಿಸಿದ್ದಾರೆ. ಅನಿಲ್ ಆಂಟನಿ ಇವರು ಪ್ರಧಾನಿ ಮೋದಿ ಮತ್ತು ಗುಜರಾತ ದಂಗೆಗೆ ಸಂಬಂಧಿಸಿದ ‘ಬಿ.ಬಿ.ಸಿ. ನ್ಯೂಸ್’ನ ಸಾಕ್ಷ್ಯಚಿತ್ರವನ್ನು ವಿರೋಧಿಸಿದ್ದರು.

ಜಮ್ಮುದಲ್ಲಿ ನಡೆದ ೨ ಬಾಂಬ್ ಸ್ಫೋಟದಲ್ಲಿ ೫ ಜನರಿಗೆ ಗಾಯ !

ಭಯೋತ್ಪಾದಕರನ್ನು ಎಷ್ಟೇ ಕೊಂದರೂ, ಜಮ್ಮು ಕಾಶ್ಮೀರದಲ್ಲಿನ ಇಂತಹ ಘಟನೆಗಳು ನಿಲ್ಲುವುದು ಕಾಣುತ್ತಿಲ್ಲ. ಇದರ ಕಾರಣವೆಂದರೆ ಈ ಭಯೋತ್ಪಾದನೆ ಹಿಂದೆ ಇರುವ ಪಾಕಿಸ್ತಾನ ಮತ್ತು ಅದರ ಜಿಹಾದಿ ಮಾನಸಿಕತೆ !

ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರಕಾರ ವಿದ್ಯಾರ್ಥಿಗಳಿಂದ ನಿಜ ಇತಿಹಾಸವನ್ನು ಮರೆಮಾಚಿತು ! – ಡಾ. ಎಸ್.ಎಲ್. ಭೈರಪ್ಪ, ಹಿರಿಯ ಸಾಹಿತಿ

ಈ ಉತ್ತರದಿಂದ ನನಗೆ ಆಶ್ಚರ್ಯವಾಯಿತು ಮತ್ತು ಪಾರ್ಥಸಾರಥಿ ಅವರನ್ನು ಕೇಳಿದೆ, ‘ಔರಂಗಜೇಬನು ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯವನ್ನು ನಾಶಪಡಿಸದಿದ್ದರೆ, ಕಾಶಿ ವಿಶ್ವನಾಥ ದೇವಾಲಯವನ್ನು ನಾಶಪಡಿಸಿದವರು ಯಾರು ?’ ಇದಕ್ಕೆ ಪಾರ್ಥಸಾರಥಿ ಬಳಿ ಉತ್ತರವಿರಲಿಲ್ಲ.

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಲಕ್ಷದ್ವೀಪದ ಸಂಸದ ಮಹಮ್ಮದ ಫೈಜಲಗೆ ೧೦ ವರ್ಷಗಳ ಜೈಲು ಶಿಕ್ಷೆ !

ಇಲ್ಲಿನ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಸಂಸದ ಮಹಮ್ಮದ ಫೈಜಲ ಇವರಿಗೆ ೨೦೦೯ ರಲ್ಲಿ ಕೊಲೆಗೆ ಪ್ರಯತ್ನಿಸಿದ ಪ್ರಕರಣದಲ್ಲಿ ೧೦ ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಲಕ್ಷದ್ವೀಪದ ಕರವತ್ತೀ ಜಿಲ್ಲಾ ಮತ್ತು ಸೆಷನ್ಸ್ರ್ ನ್ಯಾಯಾಲಯವು ಈ ನಿರ್ಣಯವನ್ನು ನೀಡಿದೆ.

‘ಅ’ಶಿಸ್ತಿನ ಶತಕ !

‘ಇದು ಭಾರತದ ಪ್ರಜ್ಞಾವಂತ ಹಿಂದೂಗಳಿಗೆ ಗೊತ್ತು’ ಎಂಬುದನ್ನು ರಾಹುಲ ನೆನಪಿನಲ್ಲಿಟ್ಟುಕೊಳ್ಳಬೇಕು. ಇಲ್ಲಿಯವರೆಗೆ ಕಾಂಗ್ರೆಸ್ ಲೆಕ್ಕವಿಲ್ಲದಷ್ಟು ದುಷ್ಕೃತ್ಯಗಳನ್ನು ಮಾಡಿದೆ. ಜನ ಅದನ್ನು ಎಂದಿಗೂ ಮರೆಯುವುದಿಲ್ಲ. ಈವರೆಗೆ ಕಾಂಗ್ರೆಸಿಗರ ಕಾಲೆಳೆಯುತ್ತಿರುವ ರಾಹುಲ್ ಗಾಂಧಿ ಇದೆಲ್ಲದರಿಂದ ಪಾಠ ಕಲಿಯಬೇಕು.

ಕಾಂಗ್ರೆಸ್ಸಿನ ಮತಾಂಧ ಮುಖಂಡನಿಂದ ಹಿಂದೂ ಹೆಸರು ಬಳಸಿ ಫೇಸ್ ಬುಕ್ ನಿಂದ ಹಿಂದೂ ಧರ್ಮದ ಬಗ್ಗೆ ಆಕ್ಷೇಪಾರ್ಹ ಟೀಕೆ !

ಈ ಹಿಂದೆ ಪ್ರಧಾನಿ ಮೋದಿಯವರ ತಾಯಿಯ ವಿರುದ್ಧ ಅವಮಾನಕರ ಹೇಳಿಕೆ ನೀಡಿದ್ದರು !

`ನಾನು ಹಿಂದೂ ಆಗಿದ್ದೇನೆ; ಆದರೆ ಹಿಂದುತ್ವ ವಿರೋಧಿ ಆಗಿರುವೆ ! (ಅಂತೆ) – ಕಾಂಗ್ರೆಸ್ ನ ಮುಖಂಡ ಸಿದ್ದರಾಮಯ್ಯ

ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ಸಿನ ಮುಖಂಡ ಸಿದ್ದರಾಮಯ್ಯ ಇವರು ಜನವರಿ ೬, ೨೦೨೩ ರಂದು ಹಿಂದುತ್ವದ ಬಗ್ಗೆ ಹೇಳಿಕೆ ನೀಡಿದ್ದಾರೆ. ಅವರು, “ರಾಮ ಮಂದಿರಕ್ಕೆ ನಾನು ಎಂದಿಗೂ ವಿರೋಧ ಮಾಡಿಲ್ಲ ನಾನು ಹಿಂದೂ ಆಗಿದ್ದೇನೆ; ಆದರೆ ಹಿಂದುತ್ವದ ವಿರೋಧಿ ಆಗಿರುವೆ,” ಎಂದು ಹೇಳಿದರು.

`ಗೋಬ್ರಾಹ್ಮಣಪ್ರತಿಪಾಲಕ’ ಬಿರುದು ಶಿವಾಜಿ ಮಹಾರಾಜರಿಗೆ ಹಾಗೂ `ಧರ್ಮವೀರ’ ಬಿರುದು ಸಂಭಾಜಿ ಮಹಾರಾಜರನ್ನು ಸೀಮಿತಗೊಳಿಸುತ್ತದೆ !’ (ಅಂತೆ) – ಅಜಿತ ಪವಾರ

`ಗೋಬ್ರಾಹ್ಮಣಪ್ರತಿಪಾಲಕ’ ಮತ್ತು `ಧರ್ಮವೀರ’ ಈ ಬಿರುದು ಛತ್ರಪತಿ ಶಿವಾಜಿ ಮಹಾರಾಜ ಮತ್ತು ಧರ್ಮವೀರ ಸಂಭಾಜಿ ಮಹಾರಾಜ ಇವರನ್ನು ಸೀಮಿತ ಗೊಳಿಸದೆ ಅವರ ವ್ಯಾಪಕ ಹಿಂದೂ ಧರ್ಮ ಕಾರ್ಯ ತೋರಿಸುವುದಾಗಿದೆ !