ತ್ರಿಶೂರ (ಕೇರಳ) ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ನಡುವೆ ಘರ್ಷಣೆ !

ಕೇರಳದಲ್ಲಿ ಪ್ರಥಮ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. ತ್ರಿಶೂರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ.

Congress Bhupesh Bhagel : 6 ತಿಂಗಳು ಅಥವಾ 1 ವರ್ಷದೊಳಗೆ ಮಧ್ಯಂತರ ಚುನಾವಣೆಗಳು ನಡೆಯಲಿದೆ ! – ಹಿರಿಯ ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್

ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ಮೋದಿಯವರ ಸರಕಾರ ಸ್ಥಾಪನೆಯಾಗುವ ಮೊದಲೇ ಅದು ಬೀಳುವ ಕನಸು ಕಾಣಲಾರಂಭಿಸಿದೆ ಅದರಿಂದಲೇ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ.

Statement from Prashant Kishore: ‘400ಕ್ಕೂ ಹೆಚ್ಚು ಸೀಟು ಲಭ್ಯವಾಗಲಿದೆ’ ಈ ಘೋಷಣೆಯಿಂದ ಬಿಜೆಪಿಗೆ ನಷ್ಟ !

‘ಇಂಡಿಯಾ ಟುಡೇ’ಗೆ ನೀಡಿದ ಸಂದರ್ಶನದಲ್ಲಿ ಪ್ರಶಾಂತ್ ಕಿಶೋರ್ ಇವರು, ಬಿಜೆಪಿಯ ದೊಡ್ಡ ದೌರ್ಬಲ್ಯವೆಂದರೆ ಅದು ಮೋದಿಯ ಮೇಲೆ ಹೆಚ್ಚು ಅವಲಂಬಿತವಾಗಿದ್ದರು ಎಂದು ಹೇಳಿದ್ದಾರೆ.

Hamare Baarah : ಕರ್ನಾಟಕ ರಾಜ್ಯದಲ್ಲಿ ‘ಹಮಾರೆ ಬಾರಾ’ ಚಲನಚಿತ್ರಕ್ಕೆ ನಿಷೇಧ ಹೇರಿದ ಕಾಂಗ್ರೆಸ್ ಸರ್ಕಾರ !

ವಿವಿಧ ಮುಸ್ಲಿಂ ಸಂಘಟನೆಗಳಿಂದ ದೂರು ಬಂದ ನಂತರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

Rude Comments Made On Women: ಅಮರಾವತಿಯಲ್ಲಿ ಸೋತ ಬಿಜೆಪಿ ಅಭ್ಯರ್ಥಿ ನವನೀತ್ ರಾಣಾ ಬಗ್ಗೆ ಅಶ್ಲೀಲ ಟೀಕೆ !

ರಾಜಕಮಲ ವೃತ್ತದಲ್ಲಿ ಕಾಂಗ್ರೆಸ್ ವಿಜಯೋತ್ಸವ ಆಚರಿಸುವಾಗ ಅಸಭ್ಯ ವರ್ತನೆ ತೋರಿದ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Congress Guarantee: ‘ಗ್ಯಾರಂಟಿ ಕಾರ್ಡ್’ಗಾಗಿ ಉತ್ತರ ಪ್ರದೇಶದ ಕಾಂಗ್ರೆಸ್‌ ನ ಕೇಂದ್ರ ಕಚೇರಿ ತಲುಪಿದ ಮುಸ್ಲಿಂ ಮಹಿಳೆಯರು !

ಲೋಕಸಭೆ ಚುನಾವಣೆ ಫಲಿತಾಂಶದ ಎರಡನೇ ದಿನ ಉತ್ತರ ಪ್ರದೇಶದ ರಾಜಧಾನಿ ಲಕ್ಷ್ಮಣಪುರಿ (ಲಕ್ನೋದಲ್ಲಿ) ಹೊಸ ದೃಶ್ಯಕ್ಕೆ ಸಾಕ್ಷಿಯಾಯಿತು.

Arunachal And Sikkim Election : ಸಿಕ್ಕಿಂನಲ್ಲಿ ‘ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ’ ಹಾಗೂ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಸರ್ಕಾರ

ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿಲ್ಲ.

ರಸ್ತೆಗಳಲ್ಲಿ ನಮಾಜ ಮಾಡಿದ ವಿರುದ್ಧ ಅಪರಾಧವನ್ನು ದಾಖಲಿಸಿದ ಪೊಲೀಸ್ ಇನ್ಸ್‌ಪೆಕ್ಟರ್‌ ಗೆ ಕಡ್ಡಾಯ ರಜೆ

ಕಾನೂನುಬಾಹಿರ ಕೃತ್ಯ ಮಾಡುವವರ ವಿರುದ್ಧ ಕ್ರಮಕೈಗೊಳ್ಳುವ ಪೋಲೀಸ್ ಅಧಿಕಾರಿಗಳ ಮೇಲೆಯೇ ಈ ರೀತಿ ಅವರ ಕೈಗಳನ್ನು ಕಟ್ಟುತ್ತಿದ್ದರೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮೂರಾಬಟ್ಟೆ ಆಗುವುದು ಖಂಡಿತ