Hemant Biswas Sharma : ಭಾರತದ ಯಾವ ಭೂಭಾಗವನ್ನೂ ಚೀನಾ ಕಬಳಿಸಿಲ್ಲ ! – ಅಸ್ಸಾಮಿನ ಮುಖ್ಯಮಂತ್ರಿ ಸರ್ಮಾ

ಕಾಂಗ್ರೆಸ್ಸಿಗೆ ಸನಾತನ ಧರ್ಮದ ಬಗ್ಗೆ ದ್ವೇಷವಿದೇ ! – ಭಾಜಪ

ಕಾಂಗ್ರೆಸ್‌ನ ಈ ಪಾಪವನ್ನು ಜನರು ಮರೆಯುವುದಿಲ್ಲ

ಪಾಕ್‌ ಆಕ್ರಮಿತ ಕಾಶ್ಮೀರ ಇದು ಭಾರತದ ಅವಿಭಾಜ್ಯ ಅಂಗವಿದೆ. ಅದು ಎಂದಿಗೂ ಭಾರತದ ಹೊರಗೆ ಇರಲಿಲ್ಲ; ಆದರೆ ಜನರು ಇದನ್ನು ಮರೆಯುವಂತೆ ಮಾಡಲಾಗಿದೆ ಎಂದು ಭಾರತದ ವಿದೇಶಾಂಗ ಸಚಿವ ಡಾ.  ಎಸ್.  ಜಯಶಂಕರ ಇವರು ಕಾಂಗ್ರೆಸ್‌ ಹೆಸರನ್ನು ಉಚ್ಚರಿಸದೇ ಉಲೇಖಿಸಿದ್ದಾರೆ.

ನೇಹಾಳ ಹತ್ಯೆಯ ಪ್ರಕರಣ ಮುಚ್ಚಿಹಾಕಲಾಗಿದೆ !

ಕಾಂಗ್ರೆಸ್ ಮುಸಲ್ಮಾನರನ್ನು ಓಲೈಸುವ ಹಳೆಯ ಛಾಳಿ ಹೊಸತೇನಲ್ಲ ಸ್ವಪಕ್ಷದ ಓರ್ವ ನಗರ ಸೇವಕನ ಮೇಲೆ ಅನ್ಯಾಯವಾಗಿದ್ದರೂ ಕೂಡ ಅದರ ಕುರಿತು ಕಾಂಗ್ರೆಸ್ಸಿಗೆ ಯಾವುದೇ ಸಂಬಂಧವಿಲ್ಲ ಎಂಬುದನ್ನು ತಿಳಿದುಕೊಳ್ಳಿ.

Congress MP Candidate Beaten: ದೆಹಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಗೆ  ಓರ್ವ ವ್ಯಕ್ತಿಯಿಂದ ಕಪಾಳಮೋಕ್ಷ !

ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಗೆ ವ್ಯಕ್ತಿಯೊಬ್ಬರು ಕೆನ್ನೆಗೆ ಹೊಡೆದಿದ್ದಾರೆ.

ಅಸ್ಸಾಂನಲ್ಲಿ ಬಾಂಗ್ಲಾದೇಶಿ ನುಸುಳುಕೋರರು ಶಾಸಕರು, ಮಂತ್ರಿಗಳು, ಅಧ್ಯಕ್ಷರು ಮತ್ತು ಜಿಲ್ಲಾಧಿಕಾರಿಗಳು ಆಗುತ್ತಾರೆ !

ಸ್ವಾತಂತ್ರ್ಯದ ನಂತರ ಆರು ದಶಕಗಳಿಗೂ ಹೆಚ್ಚು ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ದೇಶದ ಗಡಿಯನ್ನು ರಕ್ಷಿಸಲಿಲ್ಲ ಮತ್ತು ಆದ್ದರಿಂದ ನುಸುಳುವಿಕೆ ನಡೆಯಿತು ಇದು ವಸ್ತುಸ್ಥಿತಿಯಾಗಿದೆ. ಇದು ಕಾಂಗ್ರೆಸ್ ನ ಅಕ್ಷಮ್ಯ ಅಪರಾಧ !

ಬುಲ್ಡೋಜರ್ ಅನ್ನು ಎಲ್ಲಿ ಓಡಿಸಬೇಕು ಎಂದು ಯೋಗಿ ಆದಿತ್ಯನಾಥ್ ಇವರಿಂದ ಕಲಿಯಬೇಕು!

ಇಂಡಿ ಒಕ್ಕೂಟ ಅಶಾಂತಿಯನ್ನು ಸೃಷ್ಟಿಸುತ್ತಿದೆ !

ಕಾಂಗ್ರೆಸ್ಸಿಗರಿಗೆ ಕನಸಿನಲ್ಲಿಯೂ ಸಹ ಪಾಕಿಸ್ತಾನದ ಪರಮಾಣು ಬಾಂಬ್ ಕಾಣುತ್ತದೆ! – ಪ್ರಧಾನಿ ನರೇಂದ್ರ ಮೋದಿ

ಕಾಂಗ್ರೆಸ್ಸಿಗರು ಎಷ್ಟೋಂದು ಭಯಭೀತರಾಗಿದ್ದಾರೆಂದರೆ, ಅವರಿಗೆ ರಾತ್ರಿ ಕನಸಿನಲ್ಲಿಯೂ ಸಹ ಪಾಕಿಸ್ತಾನದ ಅಣುಬಾಂಬ್ ಕಾಣುತ್ತದೆ

Kangana Ranaut : ವಿಭಜನೆಯ ನಂತರ ಪಾಕಿಸ್ತಾನವು ಇಸ್ಲಾಮಿಕ್ ರಾಷ್ಟ್ರವಾಯಿತು, ಆದರೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಏಕೆ ಘೋಷಿಸಲಿಲ್ಲ?

ನಮ್ಮ ಪೂರ್ವಜರು ಮೊಘಲರ ಗುಲಾಮರಾಗಿದ್ದರು. ಆನಂತರ ಬ್ರಿಟಿಷರ ಗುಲಾಮರಾದರು ಆ ಬಳಿಕ ಕಾಂಗ್ರೆಸ್ಸಿನ ದುರಾಡಳಿತ ನೋಡಿದರು. 2014 ರಲ್ಲಿಯೇ ನಮಗೆ ನಿಜವಾದ ಅರ್ಥದಲ್ಲಿ ಸ್ವಾತಂತ್ರ್ಯ ಸಿಕ್ಕಿತು.

Statement by Yogi Adityanath: ಭಾರತದ ಪರಮಾಣು ಬಾಂಬ್‌ಗಳನ್ನು ‘ಫ್ರಿಡ್ಜ್’ನಲ್ಲಿಡಲು ಇದೆಯೇ ? – ಯೋಗಿ ಆದಿತ್ಯನಾಥ

ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಇವರು ‘ಪಾಕಿಸ್ತಾನವನ್ನು ಗೌರವಿಸಬೇಕು, ಅವರ ಬಳಿ ಪರಮಾಣು ಬಾಂಬ್ ಇದೆ’ ಎಂದು ಹೇಳಿಕೆ ನೀಡಿದ್ದರು.

ನಾನಾ ಪಟೋಲೆ ಹೇಳಿಕೆಯು ಹಿಂದೂಗಳಿಗೆ ಅವಮಾನವಾಗಿದ್ದು ಅವರಿಗೆ ಶಿಕ್ಷೆಯಾಗುವುದು ಆವಶ್ಯಕ ! – ಮಹಂತ ನಾರಾಯಣ ಗಿರಿ, ಜುನಾ ಆಖಾಡದ ವಕ್ತಾರ

ಅಧ್ಯಾತ್ಮಿಕ ಮುಖಂಡ ಸ್ವಾಮಿ ದೀಪಂಕರ್ ಮಾತನಾಡಿ, “ನಾನಾ ಪಟೋಲೆ ಅವರ ಯಾವ ಮನಸ್ಥಿತಿ ಇದೆ ಎಂಬುದು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಸಮಾಜವನ್ನು ಜಾತಿಯ ಆಧಾರದ ಮೇಲೆ ವಿಭಜಿಸುವ ಮನಸ್ಥಿತಿ ಇದು.