‘ಸಿದ್ದರಾಮಯ್ಯ ಇವರೇ ರಾಮ ಇರುವುದರಿಂದ ಅವರು ಅಯೋಧ್ಯೆಗೆ ಹೋಗಿ ರಾಮನ ದರ್ಶನ ಪಡೆಯುವ ಅವಶ್ಯಕತೆ ಏನು ? (ಅಂತೆ) – ಕಾಂಗ್ರೆಸ್ಸಿನ ಮುಖಂಡ ಹೆಚ್. ಆಂಜನೇಯ

ಸಿದ್ದರಾಮಯ್ಯ ಇವರ ಗ್ರಾಮದಲ್ಲಿ ರಾಮನ ಮಂದಿರ ಇದೆ. ಅಲ್ಲಿಗೆ ಹೋಗಿ ಅವರು ರಾಮನ ದರ್ಶನ ಪಡೆಯುವರು, ಎಂದು ರಾಜ್ಯದ ಮಾಜಿ ಸಚಿವ ಮತ್ತು ಕಾಂಗ್ರೆಸ್ಸಿನ ಮುಖಂಡ ಹೆಚ್. ಆಂಜನೇಯ ಇವರು ಚಿತ್ರದುರ್ಗದಲ್ಲಿ ಪ್ರಸಾರ ಮಾಧ್ಯಮಗಳು ಕೇಳಿರುವ ಪ್ರಶ್ನೆಗೆ ಉತ್ತರ ನೀಡುವಾಗ ಅಭಿಪ್ರಾಯ ವ್ಯಕ್ತಪಡಿಸಿದರು.

1992 ರ ಶ್ರೀರಾಮ ಜನ್ಮಭೂಮಿ ಆಂದೋಲನದಲ್ಲಿ ಭಾಗವಹಿಸಿದ 300 ಹಿಂದೂಗಳ ವಿರುದ್ಧ ರಾಜ್ಯದ ಕಾಂಗ್ರೆಸ್ ಸರಕಾರದಿಂದ ಕ್ರಮ !

ಜನವರಿ 22 ರಂದು ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿದ್ದಂತೆ, ರಾಜ್ಯದ ಕಾಂಗ್ರೆಸ್ ಸರಕಾರವು ಶ್ರೀರಾಮ ಜನ್ಮಭೂಮಿ ಆಂದೋಲನದ ವಿಷಯದಲ್ಲಿ ರಾಜ್ಯದಲ್ಲಿ ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಯತ್ನಿಸುತ್ತಿದೆ.

‘ಮನುವಾದ್ ಮತ್ತೆ ಬರುತ್ತಿದೆಯಂತೆ !’ – ಕಾಂಗ್ರೆಸ್ ನಾಯಕ ಉದಿತ್ ರಾಜ್

ಶ್ರೀರಾಮ ಮಂದಿರ ಉದ್ಘಾಟನೆ ಕುರಿತು ಕಾಂಗ್ರೆಸ್ ನಾಯಕ ಉದಿತ್ ರಾಜ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ‘ಎಕ್ಸ್’ನಲ್ಲಿ ಪೋಸ್ಟ್ ಪ್ರಸಾರ ಮಾಡುವಾಗ ಅವರು, ‘ಶ್ರೀರಾಮ ಮಂದಿರ ಉದ್ಘಾಟನೆ ಎಂದರೆ 500 ವರ್ಷಗಳ ನಂತರ ಮನುವಾದ ಮತ್ತೆ ಬರುತ್ತಿದೆ.

ಧೈರ್ಯವಿದ್ದರೆ ಹಿಜಾಬ್ ನಿಷೇಧ ಹಿಂಪಡೆಯಿರಿ ! – ಕಲ್ಲಡ್ಕ ಪ್ರಭಾಕರ ಭಟ್

ಕಾಂಗ್ರೆಸ್ ಸರಕಾರ ‘ಹಿಜಾಬ್ ನಿಷೇಧ ಹಿಂಪಡೆಯಲಿದೆ’ ಎಂದು ಹೇಳುತ್ತಿದ್ದಾರೆ. ಸರಕಾರ ಶಾಲಾ ಮಕ್ಕಳಲ್ಲಿ ಪುನಃ ಬಿರುಕಿನ ವಿಷಬೀಜ ಬಿತ್ತಲು ಯತ್ನಿಸುತ್ತಿದೆ.

ಹಿಂದೂ ಸಂಘಟನೆಗಳ ವಿರೋಧದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಯೂಟರ್ನ್ !

ರಾಜ್ಯದಲ್ಲಿ ಹಿಜಾಬ್ ನಿಷೇಧವನ್ನು ನಾವು ಇನ್ನೂ ಹಿಂಪಡೆದಿಲ್ಲ. ಈ ಕುರಿತು ನನಗೆ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ತೆಗೆದುಹಾಕುವ ಬಗ್ಗೆ ಆಡಳಿತವು ತನಿಖೆ ನಡೆಸುತ್ತಿದೆ.

ದೆಹಲಿಗೆ ಹೋಗಲು ಖಾಸಗಿ ವಿಮಾನದ ಬಳಕೆ ಮಾಡಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸಚಿವ ಜಮೀರ್ ಅಹಮದ್ ಖಾನ್ ಇವರು ಒಂದು ಖಾಸಗಿ ಚಾರ್ಟಡ್ ವಿಮಾನದಿಂದ ನವದೆಹಲಿಗೆ ಹೋಗಿದ್ದರು.

ಮಧ್ಯಪ್ರದೇಶ ವಿಧಾನಸಭೆಯಿಂದ ನೆಹರು ಅವರ ತೈಲವರ್ಣಚಿತ್ರವನ್ನು ತೆಗೆದು ಡಾ. ಬಾಬಾಸಾಹೇಬ ಅಂಬೇಡ್ಕರರ ತೈಲವರ್ಣವನ್ನು ಸ್ಥಾಪಿಸಲಾಯಿತು !

ಮಧ್ಯಪ್ರದೇಶದ ನೂತನ ಬಿಜೆಪಿ ಸರಕಾರದ ಮೊದಲ ವಿಧಾನಸಭೆ ಅಧಿವೇಶನದಲ್ಲಿ ಸಭಾಂಗಣದಲ್ಲಿ ಜವಾಹರಲಾಲ ನೆಹರು ಅವರ ತೈಲ ವರ್ಣಚಿತ್ರವನ್ನು ತೆಗೆದು ಅಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ತೈಲ ವರ್ಣಚಿತ್ರವನ್ನು ಅಳವಡಿಸಲಾಗಿದೆ.

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಕಾಂಗ್ರೆಸ್ ಶಾಸಕನ ಆಗ್ರಹ !

ರಾಜ್ಯದ ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸುವ ಕಾಂಗ್ರೆಸ್ ಶಾಸಕರ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಮೈಸೂರು ವಿಮಾನ ನಿಲ್ದಾಣಕ್ಕೆ ‘ಟಿಪ್ಪು ಸುಲ್ತಾನ್ ವಿಮಾನ ನಿಲ್ದಾಣ’ ಎಂದು ನಾಮಕರಣ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ.

‘ಕ್ರೈಸ್ತರ ಅಭಿವೃದ್ಧಿಗೆ ಬಜೆಟ್‌ನಲ್ಲಿ 500 ಕೋಟಿ ರೂಪಾಯಿಗಳನ್ನು ಅನುಮತಿಸಬೇಕಂತೆ !’ – ವಿಧಾನ ಪರಿಷತ್ತಿನ ಮಾಜಿ ಶಾಸಕ ಐವನ್ ಡಿಸೋಜಾ

‘ಕರ್ನಾಟಕ ಕ್ರೈಸ್ತ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಿದಕ್ಕಾಗಿ ಇವ್ಹಾನ್ ಡೊಸೂಜಾ ಇವರು ಮುಖ್ಯಮಂತ್ರಿಗಳಿಗೆ ಆಭಾರ ಸಲ್ಲಿಸಿದರು.