ಕಾಂಗ್ರೆಸ್ ಸಂಸದ ಧೀರಜ್ ಸಾಹು ಅವರ ಸ್ಥಳಗಳ ಮೇಲೆ ನಡೆಸಿದ ದಾಳಿಯಲ್ಲಿ 200 ಕೋಟಿ ರೂಪಾಯಿ ವಶ
ಕಾಂಗ್ರೆಸ್ ನ ರಾಜ್ಯಸಭಾ ಸಂಸದ ಮತ್ತು ಉದ್ಯಮಿ ಧೀರಜ್ ಸಾಹು ಮತ್ತು ಅವರ ಸಹಚರರ ಜಾರ್ಖಂಡ್, ಬಂಗಾಳ ಮತ್ತು ಒಡಿಶಾದ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ
ಕಾಂಗ್ರೆಸ್ ನ ರಾಜ್ಯಸಭಾ ಸಂಸದ ಮತ್ತು ಉದ್ಯಮಿ ಧೀರಜ್ ಸಾಹು ಮತ್ತು ಅವರ ಸಹಚರರ ಜಾರ್ಖಂಡ್, ಬಂಗಾಳ ಮತ್ತು ಒಡಿಶಾದ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ
ಕಾಂಗ್ರೆಸ್ ಸ್ವಾತಂತ್ರ್ಯವೀರ ಸಾವರ್ಕರ ಅವರನ್ನು ಎಷ್ಟೇ ದ್ವೇಷಿಸಿದರೂ ಅವರ ಮಹತ್ವ ಕಡಿಮೆಯಾಗುವುದಿಲ್ಲ. ಬದಲಾಗಿ, ಕಳೆದ 75 ವರ್ಷಗಳಲ್ಲಿ, ಕಾಂಗ್ರೆಸ್ ಮಾತ್ರ ರಾಜಕೀಯ ದೃಷ್ಟಿಯಿಂದ ಕೊನೆಗೊಳ್ಳುವತ್ತ ಅತ್ಯಂತ ವೇಗವಾಗಿ ಸಾಗುತ್ತಿದೆ !
ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿದ `ಝೋರಾಮ್ ಪೀಪಲ್ಸ್ ಮೂವ್‌ಮೆಂಟ್’ಪಕ್ಷದ ಮುಖಂಡ ಲಾಲದುಹೋಮಾ ಅವರು ಇಲ್ಲಿನ ರಾಜಭವನದಲ್ಲಿ ರಾಜ್ಯಪಾಲ ಹರಿ ಬಾಬು ಕಂಭಮಪತಿ ಅವರಿಂದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಸೃಷ್ಟಿಯಾಗಲು ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಅದನ್ನು ಮರಳಿ ತರಬೇಕಿತ್ತು; ಆದರೆ ಕಾಂಗ್ರೆಸ್ ಮುಸ್ಲಿಮರ ಓಲೈಕೆಗಾಗಿ, ಉದ್ದೇಶ ಪೂರ್ವಕವಾಗಿಯೇ ನಿರ್ಲಕ್ಷಿಸಿ ರಾಷ್ಟ್ರ ದ್ರೋಹ ಮಾಡಿದೆ.
ಮೋದಿ ಸರಕಾರದ ಕಾಲಾವಧಿಯಲ್ಲಿ, ದೇಶದಲ್ಲಿ ನಡೆಯುವ ಗಲಭೆಗಳ ಪ್ರಮಾಣ ಶೇಕಡಾ 50 ರಷ್ಟು ಇಳಿಕೆ ಕಂಡಿದೆ. ಭಾಜಪ ಆಡಳಿತವಿರುವ ರಾಜ್ಯಗಳಲ್ಲಿ ಶೇ.90ರಷ್ಟು ಗಲಭೆಗಳು ಕಡಿಮೆಯಾಗಿವೆ
ಭಾಜಪದ ಶಕ್ತಿ ಮುಖ್ಯವಾಗಿ ಹಿಂದಿ ಮಾತನಾಡುವ ರಾಜ್ಯಗಳಲ್ಲಿ ಚುನಾವಣೆ ಗೆಲ್ಲುವುದರಲ್ಲಿ ಅಡಗಿದೆ, ಅವುಗಳನ್ನು ನಾವು ಸಾಮಾನ್ಯವಾಗಿ ‘ಗೋಮೂತ್ರ ರಾಜ್ಯಗಳು’ ಎಂದು ಕರೆಯುತ್ತೇವೆ ಎಂದು ಡಿಎಂಕೆ ಸಂಸದ ಸೆಂಥಿಲ್ ಕುಮಾರ್ ಸಂಸತ್ತಿನಲ್ಲಿ ಹೇಳಿದ್ದಾರೆ.
ಸಾಹು ಇವರು ಭುವನೇಶ್ವರ ಸಾಹು ಈ 22 ವರ್ಷದ ಯುವಕನ ತಂದೆಯಾಗಿದ್ದೂ ಬೆಮೆತಾರಾ ಜಿಲ್ಲೆಯ ಬಿರಾನ್‌ಪುರ ಗ್ರಾಮದಲ್ಲಿ ಮತಾಂಧ ಮುಸ್ಲಿಂ ಗುಂಪಿನ ದಾಳಿಯಲ್ಲಿ ಸಾವನ್ನಪ್ಪಿದರು.
ದೇಶದ 4 ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜಸ್ಥಾನ ಮತ್ತು ಛತ್ತೀಸ್‌ಗಢದ 2 ರಾಜ್ಯಗಳಲ್ಲಿ ಕಾಂಗ್ರೆಸ್ ಸೋತು ಅಧಿಕಾರದಿಂದ ಕೆಳಗಿಳಿಯಬೇಕಾಯಿತು, ಅಲ್ಲಿ ಬಿಜೆಪಿ ಗೆದ್ದಿದೆ.
ಕಾಂಗ್ರೆಸ್ ನ ಹಿರಿಯ ನಾಯಕ ಪ್ರಮೋದ್ ಕೃಷ್ಣಂ ಇವರಿಂದ ಕಪಾಳಮೋಕ್ಷ !
ವರ್ಲ್ದ ಹಿಂದೂ ಕಾಂಗ್ರೆಸ್ ಗೆ ಥೈಲ್ಯಾಂಡ್ ಪ್ರಧಾನಮಂತ್ರಿ ಶ್ರೇಥಾ ಥಾವಿಸಿನಿ ಇವರಿಂದ ಸಂದೇಶ !