ಭಾಜಪವಿರೋಧಿ ಪಕ್ಷಗಳಿಂದ `ಇಂಡಿಯಾ’ ಹೆಸರಿನಲ್ಲಿ ಮೈತ್ರಿಕೂಟ !
ಜುಲೈ 18 ರಂದು ಭಾಜಪ ವಿರೋಧಿ ಪಕ್ಷಗಳ ಸಭೆ ನಡೆಯಿತು. ಈ ಸಭೆಯಲ್ಲಿ 26 ರಾಜಕೀಯ ಪಕ್ಷಗಳ ಮುಖಂಡರು, ನಾಯಕರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜುಲೈ 18 ರಂದು ಭಾಜಪ ವಿರೋಧಿ ಪಕ್ಷಗಳ ಸಭೆ ನಡೆಯಿತು. ಈ ಸಭೆಯಲ್ಲಿ 26 ರಾಜಕೀಯ ಪಕ್ಷಗಳ ಮುಖಂಡರು, ನಾಯಕರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದೂ ರಾಷ್ಟ್ರ ಜಾಗೃತಿಯಿಂದ ಆಂದೋಲದ ಮೂಲಕ ಬೇಡಿಕೆ !
ರಾಜ್ಯ ಸರಕಾರವು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೀಡಲಾಗಿದ್ದ 35 ಎಕರೆ 33 ಗುಂಟೆ ಗೋಮಾಳ ಭೂಮಿಯನ್ನು ಹಸ್ತಾಂತರಿಸುವ ಆದೇಶವನ್ನು ತಡೆಹಿಡಿದಿದೆ.
‘ಸೀತಾ ಮಾತೆ ಇಷ್ಟು ಸುಂದರವಾಗಿದ್ದಳೆಂದರೆ ರಾಮ ಮತ್ತು ರಾವಣ ಅವಳಿಗಾಗಿ ಹುಚ್ಚಾರಾಗಿದ್ದರಂತೆ !
ಭಾರತದಲ್ಲಿ ಕ್ರೈಸ್ತ ಧರ್ಮವನ್ನು ಮುಗಿಸಬಹುದು ಎಂದು ಯಾರೂ ವಿಚಾರ ಮಾಡಬಾರದು ಎಂದು ಕೇರಳದ ಕೆಥೊಲಿಕ್ ಬಿಶಪ್ ಕೌನ್ಸಿಲ್ ಅಧ್ಯಕ್ಷ ಮತ್ತು ಸಾಯರೊ-ಮಲಂಕಾರಾ ಕೆಥೊಲಿಕ್ ಚರ್ಚ ಆರ್ಚ್ ಬಿಶಪ್ ಬೆಸಿಲಿಯೋಸ ಕ್ಲೊಮಿಸ್ ಇವರು ಮಣಿಪುರದಲ್ಲಿ ನಡೆಯುತ್ತಿದ್ದ ಹಿಂಸಾಚಾರದ ಬಗ್ಗೆ ಹೇಳಿಕೆಯನ್ನು ನೀಡಿದ್ದಾರೆ.
ಮಾಜಿ ಸರಸಂಘಚಾಲಕ ಪೂ. ಮಾಧವರಾವ ಸದಾಶಿವರಾವ ಗೊಳವಲಕರ ಗುರೂಜಿ ಇವರ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಪ್ರಕರಣದಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್ ನ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಹ ಇವರ ವಿರುದ್ಧ ದೂರು ದಾಖಲಿಸಲಾಗಿದೆ.
2023-24 ರ ಹಣಕಾಸು ಮುಂಗಡಪತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಜುಲೈ 7 ರಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಹಿಂದಿನ ಭಾಜಪ ಸರಕಾರ ಘೋಷಿಸಿದ್ದ ಅನೇಕ ಜನಪ್ರಿಯ ಯೋಜನೆಗಳನ್ನು ಉಲ್ಲೇಖಿಸಿಲ್ಲ. ಭಾಜಪ ಸರಕಾರದಿಂದ ಗೋಮಾತೆಯ ರಕ್ಷಣೆಗಾಗಿ ಜಿಲ್ಲೆಗೆ ಒಂದರಂತೆ ಗೋಶಾಲೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿತ್ತು.
ವಿದ್ಯಾರ್ಥಿಗಳ ವ್ಯಕ್ತಿ ವಿಕಾಸn, ಆರೋಗ್ಯ ಮತ್ತು ಏಕಾಗ್ರತೆಗೆ ಅತ್ಯಂತ ಉಪಯುಕ್ತವಾದ ಯೋಗ ಹಾಗೂ ಧ್ಯಾನವನ್ನು ಸರಕಾರಿ ಶಾಲೆಗಳಲ್ಲಿ ಕಲಿಸಬೇಕು ಎಂದು ರಾಜ್ಯದ ಹಿಂದಿನ ಭಾಜಪ ಸರಕಾರ ನಿರ್ಧರಿಸಿತ್ತು.
ಗುಜರಾತ ಉಚ್ಚ ನ್ಯಾಯಾಲಯದಲ್ಲಿ ಗಾಂಧಿಯವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದರಿಂದ ಈಗ ರಾಹುಲ ಗಾಂಧಿಯವರು ಈ ಶಿಕ್ಷೆಯನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಿದ್ದಾರೆ.
ಝಾರಖಂಡ ಉಚ್ಚನ್ಯಾಯಲಯವು ಜುಲೈ ೪ ರಂದು ಕಾಂಗ್ರೆಸ್ ನ ಮುಖಂಡ ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ತಡೆ ನೀಡಿದೆ. ಆಗಸ್ಟ್ ೧೬ ರಂದು ಮುಂದಿನ ವಿಚಾರಣೆ ನಡೆಯಲಿದೆ. ೨೦೧೯ ರಲ್ಲಿ ಕರ್ನಾಟಕದಲ್ಲಿ ನಡೆದ ಒಂದು ಸಾರ್ವಜನಿಕ ಸಭೆಯಲ್ಲಿ ಎಲ್ಲ ಕಳ್ಳರ ಅಡ್ಡ ಹೆಸರು ಮೋದಿ ಎಂದೇಕೆ ಇರುತ್ತದೆ ? ಎಂದು ಹೇಳಿದ್ದರು.