‘ರಾಮನಗರ’ವನ್ನು ‘ಬೆಂಗಳೂರು ದಕ್ಷಿಣ’ ಎಂದು ಮಾಡುವ ಕಾಂಗ್ರೆಸ್ಸಿನ ಶ್ರೀರಾಮನ ವಿರೋಧ ಸ್ಪಷ್ಟ ! – ಹಿಂದೂ ಜನಜಾಗೃತಿ ಸಮಿತಿ
500 ವರ್ಷಗಳ ನಂತರ, ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ಮಂದಿರವನ್ನು ನಿರ್ಮಿಸಿದ ಬಳಿಕ ದೇಶಾದ್ಯಂತ ರಾಮನದ್ದೇ ಗುಣಗಾನವಿರುವಾಗ ಕರ್ನಾಟಕದಲ್ಲಿ ಮಾತ್ರ ‘ರಾಮನಗರ’ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಸರಕಾರ ನಿರ್ಣಯ ತೆಗೆದುಕೊಂಡಿದೆ.