ಜ್ಞಾನವಾಪಿಯ ಪ್ರಕರಣದಲ್ಲಿ ಭಾರತದ ಪುರಾತತ್ವ ಇಲಾಖೆಯ ವರದಿಯು ನಿರ್ಣಾಯಕ ಸಾಕ್ಷಿಯಲ್ಲ!
‘ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ’ಯ ಹೇಳಿಕೆ
‘ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ’ಯ ಹೇಳಿಕೆ
ಇಲ್ಲಿಯ ಜ್ಞಾನವಾಪಿಯ ಪುರಾತತ್ವ ಇಲಾಖೆಯ ಸಮೀಕ್ಷೆಯ ವರದಿ ಎರಡು ಪಕ್ಷದವರಿಗೆ ನೀಡಲು ನ್ಯಾಯಾಲಯ ಒಪ್ಪಿದೆ. ಆದಷ್ಟು ಬೇಗನೆ ಇದರ ಪ್ರತಿ ಅವರಿಗೆ ನೀಡುವರು.
ರಾಜ್ಯ ಸರಕಾರವು ಶ್ರೀ ರಾಮಾನ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯ ನಿಮಿತ್ತದಿಂದ ಘೋಷಿಸಿರುವ ಸಾರ್ವಜನಿಕ ರಜೆಯ ಆದೇಶದ ವಿರುದ್ಧ ಕಾನೂನು ವಿಭಾಗದ ನಾಲ್ವರು ವಿದ್ಯಾರ್ಥಿಗಳು ಮುಂಬೈ ಉಚ್ಚನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದರು.
ಶುಕ್ರವಾರ ನಮಾಜ್ ಮಾಡಲು ನ್ಯಾಯಾಲಯದ ಕೆಲಸ ಕಾರ್ಯಗಳನ್ನು ಅರ್ಧಕ್ಕೆ ನಿಲ್ಲಿಸುವ ನ್ಯಾಯವಾದಿಗಳ ನಡವಳಿಕೆ ಕುರಿತು ಇಲ್ಲಿನ ಒಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿವೇಕಾನಂದ ಶರಣ ತ್ರಿಪಾಠಿಯವರು ವಿಷಾದ ವ್ಯಕ್ತಪಡಿಸಿದರು.
ಹಿಂದೂ ಪಕ್ಷದ ನ್ಯಾಯವಾದಿ ಮದನ ಮೋಹನ ಯಾದವ್ ಇವರು ಈ ಹಿಂದೆ 1993 ರಲ್ಲಿ ಜ್ಞಾನವಾಪಿಯ ನೆಲಮಾಳಿಗೆಗೆ ಸರಕಾರಿ ಅಧಿಕಾರಿಗಳು ಬೀಗ ಹಾಕಿದ್ದರು ಎಂದು ಹೇಳಿದ್ದರು.
ಹಿಂದೂಗಳ ದೇವಸ್ಥಾನಗಳನ್ನು ಕೆಡವಿ ಕಟ್ಟಿರುವ ಮಸೀದಿಗಳನ್ನು ತಾವಾಗಿ ತೆರವುಗೊಳಿಸುವುದು ಸೂಕ್ತ, ಇಲ್ಲವಾದಲ್ಲಿ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಭಾಜಪದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಎಚ್ಚರಿಕೆ ನೀಡಿದ್ದಾರೆ.
ಗುಜರಾತ ಸರಕಾರ ಆಗಸ್ಟ್ 15, 2023 ರಂದು ಬಿಲ್ಕಿಸ ಬಾನೋ ಸಾಮೂಹಿಕ ಬಲಾತ್ಕಾರ ಪ್ರಕರಣದ 11 ಅಪರಾಧಿಗಳ ಶಿಕ್ಷೆಯನ್ನು ಮನ್ನಾ ಮಾಡುವ ನಿರ್ಣಯವನ್ನು ತೆಗೆದುಕೊಂಡಿತ್ತು. ಈ ನಿರ್ಣಯವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೋ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಬಾರದು; ಎಂದು ನ್ಯಾಯಾಲಯದಲ್ಲಿ ಖಟ್ಲೆಯನ್ನು ದಾಖಲಿಸಿದ ವ್ಯಕ್ತಿ ಈಗ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದ್ದಾರೆ.
ಶ್ರೀರಾಮನ ಹೆಸರಿನಲ್ಲಿ ರಾಜಕಾರಣ ಮಾಡುವುದು ಸೂಕ್ತವಲ್ಲ. ರಾಜಕಾರಣವನ್ನು ಧರ್ಮದಿಂದ ಮಾಡಬೇಕು. ಧರ್ಮದ ರಾಜಕಾರಣವನ್ನು ಮಾಡುವುದು ಬೇಡ ಎಂದು ಬಾಗೇಶ್ವರ ಧಾಮದ ಪಂಡಿತ ಧೀರೇಂದ್ರಕೃಷ್ಣ ಶಾಸ್ತ್ರಿಯವರು ಹೇಳಿದ್ದಾರೆ.
2008ರಲ್ಲಿ ನಡೆದ ಕೊಲೆಯ ತನಿಖೆ 15 ವರ್ಷ ಕಳೆದರೂ ಪೂರ್ಣಗೊಳ್ಳದಿರುವುದು ಒಡಿಶಾದ ಬಿಜು ಜನತಾದಳ ಸರಕಾರಕ್ಕೆ ನಾಚಿಕೆಗೇಡು !