ಶ್ರೀಕೃಷ್ಣ ಜನ್ಮಭೂಮಿಯಲ್ಲಿ ಶಾಹಿ ಈದ್ಗಾ ಮಸೀದಿಯ ಸರ್ವೆ ಕುರಿತ ತೀರ್ಪನ್ನು ಸುರಕ್ಷಿತವಾಗಿಟ್ಟ ಹೈಕೋರ್ಟ್ !

ಶ್ರೀ ಕೃಷ್ಣ ಜನ್ಮಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಗೆ ನ್ಯಾಯಾಂಗ ಆಯುಕ್ತರ ನೇಮಕಕ್ಕೆ ಅಲಹಾಬಾದ್ ಹೈಕೋರ್ಟ್ ಎರಡೂ ಕಡೆಯ ವಿಚಾರಣೆಯ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿದೆ.

ಕಳೆದ ವರ್ಷದ ‘ಸನ್ ಬರ್ನ್’ನ ಆಯೋಜನೆ ಸಂಪೂರ್ಣ ಅನಧಿಕೃತ ! – ಹೈಕೋರ್ಟ್

‘ಸನ್‌ಬರ್ನ್’ ಕಾರ್ಯಕ್ರಮದ ಆಯೋಜಕರು ಶಬ್ದ ಮಾಲಿನ್ಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ರಾಜೇಶ ಸಿನಾರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅಲಹಾಬಾದ್ ಉಚ್ಚನ್ಯಾಯಾಲಯದ ಶ್ರೀ ಕೃಷ್ಣ ಜನ್ಮಭೂಮಿ ಸಮೀಕ್ಷೆಯ ಆದೇಶವನ್ನು ಸರ್ವೋಚ್ಚ ನ್ಯಾಯಾಲಯವು ಎತ್ತಿಹಿಡಿದಿದೆ

ಮಥುರಾದಲ್ಲಿರುವ ಶ್ರೀ ಕೃಷ್ಣನ ಜನ್ಮಸ್ಥಳದಲ್ಲಿರುವ ಈದ್ಗಾ ಮಸೀದಿಯ ಸರ್ವೆ ನಡೆಸುವಂತೆ ಅಲಹಾಬಾದ್ ಉಚ್ಚ ನ್ಯಾಯಾಲಯದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯವು ಎತ್ತಿ ಹಿಡಿದಿದೆ.

ಪರಾರಿಯಾಗಿದ್ದ ಆರೋಪಿ ಲಲಿತ್ ಝಾ ಶರಣಾಗತಿ !

ಸರಕಾರ ಇವರೆಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಅವರ ಮಾಲೀಕರು ಯಾರು ಎಂದು ತನಿಖೆ ನಡೆಸಿ ಸತ್ಯವನ್ನು ಸಾರ್ವಜನಿಕರಿಗೆ ತಿಳಿಸಬೇಕು ?

ಶಬರಿಮಲೆ ದೇವಸ್ಥಾನದಲ್ಲಿ ಭಕ್ತಜನರ ಜನಸಂದಣಿ ನಿರ್ವಹಣೆಗೆ ಮಾರ್ಗಸೂಚಿ !

ಕೇರಳ ಉಚ್ಚ ನ್ಯಾಯಾಲಯವು ಮಂಡಲ-ಮಕರವಿಳಕ್ಕು ಉತ್ಸವದ ಸಂದರ್ಭದಲ್ಲಿ ಶಬರಿಮಲೆ ದೇವಸ್ಥಾನದಲ್ಲಿ ಯಾತ್ರಿಕರ ಜನಸಂದಣಿಯನ್ನು ನಿರ್ವಹಿಸಲು ಮಾರ್ಗಸೂಚಿಗಳನ್ನು ರೂಪಿಸಿದೆ.

ಈ ಕೃತ್ಯಕ್ಕಾಗಿ ದೇವರು ಕೂಡ ನಮ್ಮನ್ನು ಕ್ಷಮಿಸುವುದಿಲ್ಲ ! – ಗುಜರಾತ್ ಉಚ್ಚನ್ಯಾಯಾಲಯ

ಕೆಲವು ರಾಜ್ಯಗಳಲ್ಲಿ ಗೋಹತ್ಯೆ ನಿಷೇಧಿಸಿದಾಗಲೂ ಇಂತಹ ಘಟನೆಗಳು ನಡೆಯುತ್ತಿರುವುದು ಅಲ್ಲಿನ ಸರಕಾರಿ ವ್ಯವಸ್ಥೆಗಳಿಗೆ ನಾಚಿಕೆಗೇಡು. ಇದಕ್ಕೆ ಸಂಬಂಧಪಟ್ಟವರನ್ನು ಹೊಣೆಗಾರರನ್ನಾಗಿ ಮಾಡಿ ಶಿಕ್ಷಿಸಲೇಬೇಕು ಆಗ ಮಾತ್ರ ಗಂಭೀರ್ಯತೆ ನಿರ್ಮಾಣವಾಗುತ್ತದೆ !

‘ಜಮ್ಮು-ಕಾಶ್ಮೀರದ ಮೇಲೆ ಭಾರತೀಯ ಸಂವಿಧಾನದ ಪ್ರಾಬಲ್ಯವನ್ನು ಒಪ್ಪಿಕೊಳ್ಳುವುದಿಲ್ಲವಂತೆ !’ – ಪಾಕಿಸ್ತಾನ

ಪಾಕಿಸ್ತಾನ ಒಪ್ಪುತ್ತದೆಯೋ ಇಲ್ಲವೋ ಎಂಬುದು ಮಹತ್ವದ್ದಿಲ್ಲ; ಏಕೆಂದರೆ ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ಪಾಕಿಸ್ತಾನ ಎಷ್ಟೇ ಕೂಗಾಡಿದರೂ ಇದರಲ್ಲಿ ಬದಲಾವಣೆಯಾಗುವುದಿಲ್ಲ, ಎನ್ನುವುದನ್ನು ಅವರು ನೆನಪಿನಲ್ಲಿಟ್ಟುಕೊಳ್ಳಬೇಕು!

‘ಇಡಿ’ಗೆ ಛೀಮಾರಿ ಹಾಕಿದ ಮುಂಬಯಿ ಹೈಕೋರ್ಟ್ !

ಪ್ರಕರಣ ಬಾಕಿ ಇರುವಾಗಲೇ ಆರೋಪಿಯನ್ನು ವರ್ಷಗಟ್ಟಲೆ ಕಸ್ಟಡಿಯಲ್ಲಿಟ್ಟಿರುವುದು ಜಾರಿ ನಿರ್ದೇಶನಾಲಯ ಮಾಡಿದ ಅನ್ಯಾಯ !

ತ್ವರಿತ ಗತಿಯ ವಿಶೇಷ ನ್ಯಾಯಾಲಯಗಳಲ್ಲಿ `ಪೊಕ್ಸೊ’ದ 2 ಲಕ್ಷದ 43 ಸಾವಿರ ಪ್ರಕರಣಗಳು ಬಾಕಿ

ಕೇವಲ ಶೇ. 3 ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ !

ಯಾವಾಗ ಬೇಕಾದರೂ ಮತ್ತು ಎಲ್ಲಿಯಾದರೂ ಕ್ರಮ ತೆಗೆದುಕೊಳ್ಳಲು ಇದು ತುರ್ತುಪರಿಸ್ಥಿತಿಯಲ್ಲ !-ಗುಜರಾತ ಉಚ್ಚನ್ಯಾಯಾಲಯ

ನ್ಯಾಯವಾದಿಗಳ ಮೇಲೆ ನಡೆಸಿದ ದಾಳಿ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಗುಜರಾತ ಉಚ್ಚನ್ಯಾಯಾಲಯದಿಂದ ಛೀಮಾರಿ!