Odisha Rape Case : 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಇಬ್ಬರಲ್ಲಿ ಒಬ್ಬನಿಗೆ ಗಲ್ಲು ಶಿಕ್ಷೆ ರದ್ದು, ಮತ್ತೊಬ್ಬನಿಗೆ ಜೀವಾವಧಿ ಶಿಕ್ಷೆ
ಕೆಳ ನ್ಯಾಯಾಲಯವು ಅತ್ಯಾಚಾರಿಗೆ ಮರಣದಂಡನೆ ವಿಧಿಸಿದರೆ ಉಚ್ಚ ನ್ಯಾಯಾಲಯವು ಅದನ್ನು ರದ್ದು ಮಾಡುತ್ತದೆ, ಇದು ಹೇಗೆ? ಎಂಬ ಪ್ರಶ್ನೆ ಸಾಮಾನ್ಯ ಜನರ ಮನಸ್ಸಿನಲ್ಲಿ ಮೂಡುವುದು ಸಹಜವೇ ಆಗಿದೆ !