ಉತ್ತರಪ್ರದೇಶದ ಬಾಗಪತನ ಗ್ರಾಮದಲ್ಲಿ ಹಸುವಿನ ಶರೀರದ ಮೇಲೆ ‘786’ ಎಂದು ಬರೆದಿದ್ದರಿಂದ ಉದ್ವಿಗ್ನ ವಾತಾವರಣ
ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಉದ್ದೇಶಪೂರ್ವಕ ಪ್ರಚೋದಿಸಲು ಮತಾಂಧರಿಂದ ಇಂತಹ ಕೃತ್ಯಗಳು ನಡೆಯುತ್ತಿವೆ. ಈ ವಿಷಯವಾಗಿ ಜಾತ್ಯಾತೀತರು ಏಕೆ ಮಾತನಾಡುತ್ತಿಲ್ಲ ?
ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಉದ್ದೇಶಪೂರ್ವಕ ಪ್ರಚೋದಿಸಲು ಮತಾಂಧರಿಂದ ಇಂತಹ ಕೃತ್ಯಗಳು ನಡೆಯುತ್ತಿವೆ. ಈ ವಿಷಯವಾಗಿ ಜಾತ್ಯಾತೀತರು ಏಕೆ ಮಾತನಾಡುತ್ತಿಲ್ಲ ?
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಮತಾಂಧ ಗೋಕಳ್ಳರು ಪೊಲೀಸರ ಮೇಲೆ ಗುಂಡು ಹಾರಿಸುವ ಧೈರ್ಯ ತೋರುತ್ತಾರೆ, ಇದನ್ನು ಗಮನದಲ್ಲಿಡಿ !
ಕೊಲ್ಹಾಪುರದ ಯುವ ವಿಜ್ಞಾನಿಗಳು ಮಾಡಿರುವ ವೈಶಿಷ್ಟ್ಯಪೂರ್ಣ ಸಂಶೋಧನೆಯು ಅಂತರಾಷ್ಟ್ರೀಯ ಖ್ಯಾತಿಯ ‘ನೇಚರ್’ ನಿಯತಕಾಲಿಕೆಯಲ್ಲಿ ಪ್ರಕಾಶಿತವಾಗಿದೆ!
ಕೇವಲ ಸ್ವಾಗತಿಸುವುದು ಮಾತ್ರ ಅಪೇಕ್ಷಿತವಿಲ್ಲ, ಪ್ರತ್ಯಕ್ಷವಾಗಿ ಗೋಹತ್ಯೆ ಆಗದಂತೆ ಆಲ್ ಇಂಡಿಯಾ ಮುಸ್ಲಿಮ್ ಪರ್ಸನಲ ಲಾ ಬೋರ್ಡ್ ಪ್ರಯತ್ನಿಸಬೇಕು !
ಹಸು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಆದ್ದರಿಂದ ಹಸುವನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಬೇಕು. ಹಸುವಿಗೆ ಮೂಲಭೂತ ಹಕ್ಕು ನೀಡುವುದಕ್ಕಾಗಿ ಮತ್ತು ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡಿದಲು ಸರಕಾರ ಸಂಸತ್ತಿನಲ್ಲಿ ವಿಧೇಯಕ ಮಂಡಿಸಬೇಕು.
ಹರಿಯಾಣಾ ಸರಕಾರವು ಗೋ ಕಳ್ಳಸಾಗಣೆ, ಗೋಹತ್ಯೆ ಮತ್ತು ಬೀದಿ ಪ್ರಾಣಿಗಳ ಓಡಾಟಗಳನ್ನು ತಡೆಗಟ್ಟಲು ಪ್ರತಿಯೊಂದು ಜಿಲ್ಲಾ ಮಟ್ಟದಲ್ಲಿ ‘ಸ್ಪೆಶಲ್ ಕೌ ಪ್ರೊಟೆಕ್ಷನ್ ಟಾಸ್ಕ ಫೋರ್ಸ್’ಅನ್ನು (ವಿಶೇಷ ಗೋರಕ್ಷಣಾ ಕೃತಿ ಪಡೆ)ಸ್ಥಾಪಿಸಲಾಗಿದೆ.
ಸಗಣಿಯಿಂದ ನಿರ್ಮಿಸಿದ ಬಣ್ಣವು ವಿಷರಹಿತವಾಗಿದ್ದು ಹಾಗೂ ಇಕೋ ಫ್ರೆಂಡ್ಲಿ(ಪರಿಸರಕ್ಕೆ ಪೂರಕ)ವಾಗಿದೆ. ಈ ಬಣ್ಣದಲ್ಲಿ ಗಾಜು, ಪಾದರಸ, ಕ್ರೊಮೊಯಮ್, ಆರ್ಸೆನಿಕ್ ಮತ್ತು ಕಾಡಮಿಯಮ್‍ಅನ್ನು ಉಪಯೋಗಿಸಲಾಗಿದೆ. ಈ ಸಗಣಿಯಿಂದ ನಿರ್ಮಿಸಿದ ಬಣ್ಣಗಳ ಮಾರಾಟ ಹೆಚ್ಚಾದರೆ ರೈತರಲ್ಲಿನ ಸಗಣಿಯ ಖರೀದಿಯು ಹೆಚ್ಚಾಗುವುದು.
ಅತ್ಯಾಚಾರ ಅಪರಾಧವಿರುವ ಆರೋಪಿಯು ಪರಾರಿಯಾಗುತ್ತಿದ್ದರೆ ಮತ್ತು ಆತ ಪೊಲೀಸರಿಂದ ಶಸ್ತ್ರವನ್ನು ಕಸಿಯಲು ಪ್ರಯತ್ನಿಸುತ್ತಿದ್ದರೆ, ಪೊಲೀಸರು ಗುಂಡು ಹಾರಾಟ ಮಾಡಲೇ ಬೇಕಾಗುತ್ತದೆ; ಆದರೆ ಎದೆಯ ಮೇಲೆ ಅಲ್ಲ. ಕಾನೂನಿನ ಪ್ರಕಾರ ‘ನೀವು ಕಾಲಿಗೆ ಗುಂಡು ಹೊಡೆಯಬಹುದು’, ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಇವರು ಪೊಲೀಸರ ಸಭೆಯಲ್ಲಿ ಹೇಳಿದರು.
ಇಲ್ಲಿನ ಗ್ರಾಮಸ್ಥರು ಕುರಿ ಕಳ್ಳರನ್ನು ಹುಡುಕುತ್ತಿರುವಾಗ ೨ ದ್ವಿಚಕ್ರವಾಹನದಲ್ಲಿ ಬರುತ್ತಿರುವವರನ್ನು ತಡೆದರು ಆಗ ವಾಹನ ಚಾಲಕರು ವಾಹನವನ್ನು ಬಿಟ್ಟು ಪರಾರಿಯಾದರು. ಈ ದ್ವಿಚಕ್ರವಾಹನದಲ್ಲಿದ್ದ ಗೋಣಿ ಚೀಲದಲ್ಲಿ ಗೋಮಾಂಸ ಇರುವುದು ಕಂಡುಬಂತು.
ಧರ್ಮಪುರ-ವಲಸಾಡ ರಸ್ತೆಯಲ್ಲಿ ಟೆಂಪೊದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಕಟುಕರು ೨೯ ವರ್ಷದ ಹಾರ್ದಿಕ ಕಂಸಾರಾ ಇವರ ಮೇಲೆ ವಾಹನ ಓಡಿಸಿ ಹತ್ಯೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ೧೦ ಜನರನ್ನು ಪೊಲೀಸರು ಬಂಧಿಸಿದ್ದಾರೆ. ಹಾರ್ದಿಕ ಕಂಸಾರಾ ಇವರು ಅಕ್ರಮವಾಗಿ ಗೋಸಾಗಾಟವನ್ನು ತಡೆಯಲು ಯತ್ನಿಸುತ್ತಿದ್ದಾಗ ಅವರನ್ನು ಹತ್ಯೆ ಮಾಡಲಾಯಿತು.