ಗೋಮಾತೆಯ ಕಳ್ಳಸಾಗಣೆ ಮತ್ತು ಹತ್ಯೆಯನ್ನು ಸಹಿಸುವುದಿಲ್ಲ ! : Pratap Sarnaik
ಬಕ್ರೀದ್ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯದಲ್ಲಿ ಗೋಮಾತೆಯ ಅಕ್ರಮ ಸಾಗಾಟ, ಕಾನೂನುಬಾಹಿರ ಕಸಾಯಿಖಾನೆಗಳು ಮತ್ತು ಗೋವಂಶಗಳ ಮೇಲಾಗುವ ಅಮಾನವೀಯ ಅತ್ಯಾಚಾರಗಳ ವಿರುದ್ಧ ಮಹಾರಾಷ್ಟ್ರ ರಾಜ್ಯ ಸರಕಾರವು ಕಠಿಣ ನಿಲುವು ತೆಗೆದುಕೊಂಡಿದೆ.