‘ಡಿಜಿಟಲ್ ಅರೆಸ್ಟ್’ ಜಾಲ ವಿದೇಶದವರೆಗೆ ಹಬ್ಬಿದೆ; ದೊಡ್ಡ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದೆ! – ಮಹಾರಾಷ್ಟ್ರದ ಮುಖ್ಯಮಂತ್ರಿ ಫಡ್ನವೀಸ್
ಡಿಜಿಟಲ್ ಅರೆಸ್ಟ್ ಬಗ್ಗೆ ಜಾಗರೂಕತೆ ಬಹಳ ಮುಖ್ಯ. ಇದರಲ್ಲಿ ಹಿರಿಯ ನಾಗರಿಕರನ್ನು ಗುರಿಯಾಗಿಸಲಾಗುತ್ತಿದೆ. ಇಂತಹ ವಂಚನೆ ನಡೆದರೆ ತಕ್ಷಣವೇ 1930 ಸಹಾಯವಾಣಿ ಸಂಖ್ಯೆಗೆ ದೂರು ನೀಡಬೇಕು. ಮುಂಬಯಿ ಪೊಲೀಸರು ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.