ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿಯ ಟ್ವೀಟರ ಖಾತೆ ಹ್ಯಾಕ್ !
ಉತ್ತರ ಪ್ರದೇಶದಂತಹ ದೊಡ್ಡ ರಾಜ್ಯದ ಮುಖ್ಯಮಂತ್ರಿಗಳ ಕಚೇರಿಯ ಟ್ವೀಟರ ಖಾತೆಯನ್ನು ಹ್ಯಾಕ್ ಮಾಡಬಹುದಾದರೆ ಸಾಮಾನ್ಯ ನಾಗರಿಕರ ಸಾಮಾಜಿಕ ಮಾಧ್ಯಮ ಖಾತೆಗಳು ಎಷ್ಟರ ಮಟ್ಟಿಗೆ ಭದ್ರತೆ ಇದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ !
ಉತ್ತರ ಪ್ರದೇಶದಂತಹ ದೊಡ್ಡ ರಾಜ್ಯದ ಮುಖ್ಯಮಂತ್ರಿಗಳ ಕಚೇರಿಯ ಟ್ವೀಟರ ಖಾತೆಯನ್ನು ಹ್ಯಾಕ್ ಮಾಡಬಹುದಾದರೆ ಸಾಮಾನ್ಯ ನಾಗರಿಕರ ಸಾಮಾಜಿಕ ಮಾಧ್ಯಮ ಖಾತೆಗಳು ಎಷ್ಟರ ಮಟ್ಟಿಗೆ ಭದ್ರತೆ ಇದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ !
ಭಾರತದ ಕೇಂದ್ರೀಯ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ‘ಟ್ವಿಟರ್’ ಖಾತೆ ಜನೆವರಿ ೧೨ ರಂದು ‘ಹ್ಯಾಕ್’ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಹ್ಯಾಕರ್ಸ್‌ನಿಂದ ಖಾತೆಯ ಹೆಸರು ಮತ್ತು ‘ಪ್ರೊಫೈಲ್ ಫೋಟೊ’ ಬದಲಾವಣೆ ಮಾಡಿತ್ತು.
ಇತ್ತೀಚೆಗೆ ಕೊರೊನಾ ಲಸಿಕೆಯ ನೋಂದಣಿಗಾಗಿ ಆಧಾರ ಕಾರ್ಡ್ ಕ್ರಮಾಂಕ ಅಥವಾ ಸಂಚಾರವಾಣಿಯ ಮೇಲೆ ‘ಓಟಿಪಿ’. (ವನ್ ಟೈಮ್ ಪಾಸವರ್ಡ್) ಕಳುಹಿಸಿ, ಎಂದು ಕೇಳುತ್ತಿದ್ದಾರೆ. ಈ ರೀತಿ ನಾಗರಿಕರನ್ನು ಮೋಸಗೊಳಿಸುವ ಪ್ರಮಾಣ ಹೆಚ್ಚಾಗುತ್ತಿದೆ.
ಅಲ್ಪಪ್ರಮಾಣದಲ್ಲಿ ಅಲ್ಲ ದೇಶದಲ್ಲಿನ ಅಪರಾಧ ಬೇರು ಸಹಿತ ನಾಶವಾಗಬೇಕು. ಇದಕ್ಕಾಗಿ ಕಠಿಣ ಕಾನೂನು ಹಾಗೂ ತಕ್ಷಣವೇ ಶಿಕ್ಷೆಯಾಗುವ ವ್ಯವಸ್ಥೆಯು ನಿರ್ಮಾಣವಾಗಬೇಕು !
ದೇಶದಾದ್ಯಂತ ಟ್ವಿಟರ್ ವಿರುದ್ಧ ಒಟ್ಟು ೪ ಅಪರಾಧಗಳನ್ನು ನೊಂದಾಯಿಸಲಾಗಿದೆ. ಅದರಲ್ಲಿ ತಪ್ಪಾದ ಭೂಪಟ ತೋರಿಸಿದ ಪ್ರಕರಣದಲ್ಲಿ ಉತ್ತರಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿ, ಸಾಮಾಜಿಕ ಸೌಹಾರ್ದ ಕೆಡಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಹಾಗೂ ಸಣ್ಣ ಮಕ್ಕಳ ಸಂಬಂಧಿಸಿದಂತೆ ಅಶ್ಲೀಲ ಚಿತ್ರಗಳನ್ನು ಪ್ರಸಾರ ಮಾಡಿರುವ ಪ್ರಕರಣದಲ್ಲಿ ದೆಹಲಿಯ ಪೊಲೀಸರ ಸೈಬರ್ ಶಾಖೆಯಲ್ಲಿ ಅಪರಾಧ ದಾಖಲಾಗಿದೆ.
ಅಯೋಧ್ಯೆಯ ಶ್ರೀ ರಾಮಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಶ್ರೀ ರಾಮ ಮಂದಿರಕ್ಕಾಗಿ ನಕಲಿ ಜಾಲತಾಣವನ್ನು ನಿರ್ಮಿಸಿ ದೇಣಿಗೆಯನ್ನು ಸಂಗ್ರಹಿಸಿದ ಐದು ಜನರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಅವರು ರಾಮಭಕ್ತರಿಂದ ಈ ಜಾಲತಾಣದ ಮಾಧ್ಯಮದಿಂದ ಲಕ್ಷಾಂತರ ರೂಪಾಯಿಗಳನ್ನು ಸಂಗ್ರಹಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ.
ಫೇಸಬುಕ್‌ನ ಸಂಸ್ಥಾಪಕ ಮಾರ್ಕ ಝುಕೆರಬರ್ಗ ಸ್ವತಃ ಜ್ಯೂ ಧರ್ಮದವರಾಗಿದ್ದಾರೆ. ಜ್ಯೂ ಧರ್ಮದವರು ತಮ್ಮ ಅಸ್ತಿತ್ವಕ್ಕಾಗಿ ಬಹಳ ಸಂಘರ್ಷ ಮಾಡಿದ್ದಾರೆ. ಜಗತ್ತಿನಲ್ಲಿ ಹಿಂದೂ ಧರ್ಮದ ಬಳಿಕ ಅತ್ಯಧಿಕ ನರಮೇಧಕ್ಕೊಳಗಾದವರೆಂದರೆ ಜ್ಯೂ ವಂಶದವರಾಗಿದ್ದಾರೆ. ಈಗಲೂ ಜ್ಯೂಗಳ ದೇಶವಾಗಿರುವ ಇಸ್ರೈಲ್ ತನ್ನ ಅಸ್ತಿತ್ವಕ್ಕಾಗಿ ಅಕ್ಕಪಕ್ಕದ ದೊಡ್ಡ ದೊಡ್ಡ ಅರಬ-ಮುಸ್ಲಿಂ ದೇಶಗಳೊಂದಿಗೆ ಹೋರಾಡುತ್ತಿದೆ.