ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ನಿರ್ಮಾಣದ ನಂತರ ಮೊದಲ ದೀಪಾವಳಿ
ಇಲ್ಲಿನ ಶ್ರೀರಾಮಜನ್ಮ ಭೂಮಿಯಲ್ಲಿ ಭವ್ಯವಾದ ಶ್ರೀರಾಮ ಮಂದಿರವನ್ನು ನಿರ್ಮಿಸಿದ ನಂತರ ಮೊದಲ ದೀಪಾವಳಿಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಈ ಪ್ರದೇಶದಲ್ಲಿ ದೀಪಾಲಂಕಾರ ಮಾಡಲಾಗಿದೆ.
ಇಲ್ಲಿನ ಶ್ರೀರಾಮಜನ್ಮ ಭೂಮಿಯಲ್ಲಿ ಭವ್ಯವಾದ ಶ್ರೀರಾಮ ಮಂದಿರವನ್ನು ನಿರ್ಮಿಸಿದ ನಂತರ ಮೊದಲ ದೀಪಾವಳಿಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಈ ಪ್ರದೇಶದಲ್ಲಿ ದೀಪಾಲಂಕಾರ ಮಾಡಲಾಗಿದೆ.
‘ಅಂಧಃಕಾರದಿಂದ ಜ್ಯೋತಿಯೆಡೆಗೆ ಅಂದರೆ ಪ್ರಕಾಶದೆಡೆಗೆ ಹೋಗು’ ಎನ್ನುವುದು ಶ್ರುತಿಯ ಆಜ್ಞೆಯಾಗಿದೆ. ದೀಪದಾನದಿಂದ ಲಕ್ಷ್ಮೀಯು ಸ್ಥಿರವಾಗುತ್ತಾಳೆ.
ಸಪ್ತಮಾತೆಯರು ಕಾಶಿಯಿಂದ ದಕ್ಷಿಣದ ಕಡೆಗೆ ಆಕಾಶ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದಾಗ ಹಾಸನದ ಮನೋಹರವಾದ ಸೌಂದರ್ಯಕ್ಕೆ ಮನಸೋತು ಇಲ್ಲಿಯೇ ನೆಲೆ ನಿಂತರು.
ಈ ಪ್ರಮಾಣಪತ್ರವನ್ನು ನೀಡುವ ಸಂಘಟನೆಗಳ ಪೈಕಿ ಕೆಲವು ಸಂಘಟನೆಗಳು ಭಯೋತ್ಪಾದನಾ ಚಟುವಟಿಕೆಗಳಲ್ಲಿ ಬಂಧನಕ್ಕೊಳಗಾದ ಮತಾಂಧರನ್ನು ಬಿಡಿಸಲು ನ್ಯಾಯಾಂಗದ ಕಾರ್ಯದಲ್ಲಿ ಸಹಾಯ ಮಾಡುತ್ತಿವೆ.
ಆಯುರ್ವೇದದ ಪ್ರವರ್ತಕ ಮತ್ತು ವೈದ್ಯರ ದೇವತೆಯಾದ ಧನ್ವಂತರಿಯ ಉತ್ಪತ್ತಿಯಾದ ದಿನವೆಂದರೆ ‘ಧನತ್ರಯೋದಶಿ’ !
ಉತ್ತರಣೆಯ ಗೆಲ್ಲಿನಿಂದ ತಲೆಯಿಂದ ಕಾಲುಗಳ ವರೆಗೆ ಮತ್ತು ಪುನಃ ಕಾಲು ಗಳಿಂದ ತಲೆಯ ವರೆಗೆ ನೀರನ್ನು ಸಿಂಪಡಿಸಿ ಕೊಳ್ಳುತ್ತಾರೆ. ಇದಕ್ಕಾಗಿ ಬೇರಿರುವ ಉತ್ತರಣೆಯನ್ನು ಉಪಯೋಗಿಸುತ್ತಾರೆ.
ಈ ಚಿಹ್ನೆ ಎಂದರೆ ‘ಹಲಾಲ್’ ಪ್ರಮಾಣ ಪತ್ರವು ಆ ಉತ್ಪಾದನಾ ಸಂಸ್ಥೆಗೆ ದೊರಕಿದೆ. ಈ ಪ್ರಮಾಣಪತ್ರವನ್ನು ಪಡೆಯಲು ‘ಹಲಾಲ್ ಇಂಡಿಯಾ’, ‘ಜಮಿಯತ್ ಉಲೆಮಾ-ಎ-ಹಿಂದ್’ ಇವುಗಳಂತಹ ಇಸ್ಲಾಮಿ ಸಂಸ್ಥೆಗಳಿಗೆ ಶುಲ್ಕವನ್ನು ನೀಡಬೇಕಾಗುತ್ತದೆ.
ನಂತರ ಬಲಿ ಪ್ರೀತ್ಯರ್ಥ ದೀಪ ಮತ್ತು ವಸ್ತ್ರಗಳ ದಾನವನ್ನು ಮಾಡುತ್ತಾರೆ. ಈ ದಿನ ಪ್ರಾತಃಕಾಲ ಅಭ್ಯಂಗಸ್ನಾನ ಮಾಡಿದ ನಂತರ ಸ್ತ್ರೀಯರು ತಮ್ಮ ಪತಿಗೆ ಆರತಿಯನ್ನು ಬೆಳಗುತ್ತಾರೆ.
ವ್ಯಾಪಾರಿ ವರ್ಷವು ಒಂದು ದೀಪಾವಳಿ ಯಿಂದ ಇನ್ನೊಂದು ದೀಪಾವಳಿ ವರೆಗೆ ಇರುತ್ತದೆ. ಹೊಸ ವರ್ಷದ ಲೆಕ್ಕದ ಖಾತೆಕಿರ್ದಿ ಗಳನ್ನು (ಪುಸ್ತಕಗಳನ್ನು) ಈ ದಿನವೇ ತರುತ್ತಾರೆ.