Supreme Court Judgement : ಅಲಹಾಬಾದ್ ಉಚ್ಚ ನ್ಯಾಯಾಲಯದ ತೀರ್ಪು ಸಂಪೂರ್ಣವಾಗಿ ಸಂವೇದನಾರಹಿತ ಮತ್ತು ಅಮಾನವೀಯ ದೃಷ್ಟಿಕೋನವನ್ನು ತೋರಿಸುತ್ತದೆ! – ಸರ್ವೋಚ್ಚ ನ್ಯಾಯಾಲಯ
ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ, ಸರ್ವೋಚ್ಚ ನ್ಯಾಯಾಲಯವು ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಿ, ಅಲಹಾಬಾದ್ ಉಚ್ಚ ನ್ಯಾಯಾಲಯದ ಈ ತೀರ್ಪು ಸಂಪೂರ್ಣವಾಗಿ ಸಂವೇದನಾರಹಿತ ಮತ್ತು ಅಮಾನವೀಯ ದೃಷ್ಟಿಕೋನವನ್ನು ತೋರಿಸುತ್ತದೆ ಎಂದು ಹೇಳಿದೆ