ಸಂಸತ್ತಿನ ಮುಂಗಾರು ಅಧಿವೇಶನ ಆರಂಭ!
ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22 ರಿಂದ ಆರಂಭವಾಗಲಿದೆ. ಆಗಸ್ಟ್ 12 ರವರೆಗೆ ಅಂದರೆ, ಸುಮಾರು ಮೂರು ವಾರಗಳ ಕಾಲ ಈ ಅಧಿವೇಶನ ನಡೆಯಲಿದೆ.
ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22 ರಿಂದ ಆರಂಭವಾಗಲಿದೆ. ಆಗಸ್ಟ್ 12 ರವರೆಗೆ ಅಂದರೆ, ಸುಮಾರು ಮೂರು ವಾರಗಳ ಕಾಲ ಈ ಅಧಿವೇಶನ ನಡೆಯಲಿದೆ.
ಧರ್ಮದ ಆಧಾರದಲ್ಲಿ ದೇಶವನ್ನು ವಿಭಜಿಸುವುದು ಮತ್ತು ಮುಸ್ಲಿಮರಿಗೆ ಇಲ್ಲಿ ವಾಸಿಸಲು ಅವಕಾಶ ನೀಡುವುದು ಎಲ್ಲಕ್ಕಿಂತ ದೊಡ್ಡ ತಪ್ಪಾಗಿತ್ತು. ಈ ತಪ್ಪಿನಿಂದಾಗಿಯೇ ತೌಕೀರ್ ರಜಾ ಅವರಂತಹವರು ಇಲ್ಲಿ ಉಳಿದುಕೊಂಡಿದ್ದು, ಅದರಿಂದಾಗಿಯೇ ಈ ಪರಿಸ್ಥಿತಿ ಉಂಟಾಗಿದೆ.
ವಾಸ್ತವದಲ್ಲಿ ಭಯೋತ್ಪಾದಕ ದೇಶವಾಗಿರುವ ಪಾಕಿಸ್ತಾನದ ಮೇಲೆ ಕೇವಲ ಭಾರತ ಅಷ್ಟೇ ಅಲ್ಲದೆ, ಜಗತ್ತಿನಲ್ಲಿನ ಎಲ್ಲಾ ಕ್ರಿಕೆಟ ಸಂಘಗಳು ಬಹಿಷ್ಕಾರ ಹಾಕುವುದು ಆವಶ್ಯಕ !
ಟ್ರುಡೊ ಅವರು ಅವರನ್ನು ‘ಪಂಜಾಬಿ ಗಾಯಕ’ ಎಂದು ಕರೆದಿದ್ದರು. ಅದನ್ನು ಭಾಜಪ ಟೀಕಿಸಿದೆ.
ರೈಲ್ವೆ ಇಲಾಖೆಯು ‘ವೇಟಿಂಗ್’ ಟಿಕೆಟ್ ಸಂದರ್ಭದಲ್ಲಿನ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಈಗ ಹೊಸ ನಿಯಮಗಳ ಪ್ರಕಾರ, ‘ವೇಟಿಂಗ್’ ಟಿಕೆಟ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಇನ್ನು ಮುಂದೆ ಕಾಯ್ದಿರಿಸಿದ ಬೋಗಿಗಳಲ್ಲಿ ಪ್ರಯಾಣಿಸಲು ಅವಕಾಶವಿಲ್ಲ.
ದೆಹಲಿಯ ಸರಾಯಿ ನೀತಿಯ ಹಗರಣದ ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರಿಗೆ ಸರ್ವೋಚ್ಚ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಹಿಂದೂ ಅಧ್ಯಯನ ಕೇಂದ್ರವನ್ನು ತೆರೆಯಲಾಗುವುದು, ಇದಲ್ಲದೆ ಬೌದ್ಧ ಮತ್ತು ಜೈನ ಅಧ್ಯಯನ ಕೇಂದ್ರಗಳನ್ನೂ ತೆರೆಯಲಾಗುವುದು.
‘ವಿಚ್ಛೇದಿತ ಮುಸ್ಲಿಂ ಮಹಿಳೆಗೆ ತನ್ನ ಪತಿಯಿಂದ ಜೀವನಾಂಶ ಪಡೆಯುವ ಹಕ್ಕಿದೆ, ಅದಕ್ಕಾಗಿ ಆಕೆ ಅರ್ಜಿ ಸಲ್ಲಿಸಬಹುದು’, ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ರಾಜಧಾನಿ ದೆಹಲಿಯಲ್ಲಿನ ಸಂಗಮ ವಿಹಾರ ಪರಿಸರದಲ್ಲಿ ಕೆಲವು ದಿನಗಳ ಹಿಂದೆ ಮಾರುಕಟ್ಟೆಯಲ್ಲಿ ನಡೆದಿರುವ ಹತ್ಯೆಯ ವಿಡಿಯೋ ಈಗ ಎಲ್ಲಾ ಕಡೆ ವೈರಲ್ ಆಗಿದೆ.
ಜನರನ್ನು ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಪ್ರಸಾರ ಮಾಡಿದ ಆರೋಪ ಹೊತ್ತಿರುವ ‘ಪತಂಜಲಿ ಆಯುರ್ವೇದ ಲಿಮಿಟೆಡ್’ ವಿರುದ್ಧದ ಪ್ರಕರಣದ ವಿಚಾರಣೆ ಸರ್ವೋಚ್ಚ ನ್ಯಾಯಾಲಯದಲ್ಲಿ ಇತ್ತೀಚೆಗೆ ನಡೆಯಿತು.