ಅಂತಾರಾಷ್ಟ್ರೀಯ ಉದ್ಯಮಿ ಜಾರ್ಜ್ ಸೊರೋಸ್ ಭಾರತಕ್ಕೆ ಅಪಾಯಕಾರಿಯೇ ?
ಹಂಗೇರಿ, ಕಝಾಕಿಸ್ತಾನ ಮತ್ತು ಅರಬ ದೇಶಗಳಲ್ಲಿ ವ್ಯವಸ್ಥೆಯನ್ನು ಬದಲಾಯಿಸಲು ಪ್ರಯತ್ನಿಸುವುದನ್ನು ಅರ್ಥ ಮಾಡಿಕೊಳ್ಳಬಹುದು; ಆದರೆ ಭಾರತದಂತಹ ದೇಶದಲ್ಲಿ ವ್ಯವಸ್ಥೆಯನ್ನು ಬದಲಾಯಿಸಲು ಪ್ರಯತ್ನಿಸುವುದು, ವಿಶೇಷವಾಗಿ ನರೇಂದ್ರ ಮೋದಿಯವರ ಸರಕಾರ ಕಳೆದ ೧೦ ವರ್ಷಗಳಿಂದ ಅಧಿಕಾರದಲ್ಲಿರುವಾಗ ಇಂತಹ ಪ್ರಯತ್ನ ಮಾಡುವುದೆಂದರೆ ಸುಲಭ ವಿಷಯವಲ್ಲ;