Eric Garcetti Minorities In Democracy : ಪ್ರಜಾಪ್ರಭುತ್ವದಲ್ಲಿ ಅಲ್ಪಸಂಖ್ಯಾತರನ್ನು ಸಮಾನವಾಗಿ ಪರಿಗಣಿಸಬೇಕಂತೆ ! – ಎರಿಕ್ ಗಾರ್ಸೆಟಿ
ಭಾರತದಲ್ಲಿನ ಅಮೇರಿಕಾದ ರಾಯಭಾರಿ ಎರಿಕ್ ಗಾರ್ಸೆಟಿ ಹೇಳಿಕೆ !
ಭಾರತದಲ್ಲಿನ ಅಮೇರಿಕಾದ ರಾಯಭಾರಿ ಎರಿಕ್ ಗಾರ್ಸೆಟಿ ಹೇಳಿಕೆ !
೨೦೧೯ ರಲ್ಲಿ ಸಿಎಎ ಕಾನೂನು ಜಾರಿ ಮಾಡಿದ ನಂತರ ಒಂದು ಸುತ್ತೋಲೆಯ ಮೂಲಕ ಕೇಂದ್ರ ಸರಕಾರವು ಮಾರ್ಚ್ ೧೧ ರಿಂದ ದೇಶಾದ್ಯಂತ ಜಾರಿಗೊಳಿಸಿದೆ. ಇದಕ್ಕೆ ಜಗತ್ತಿನಾದ್ಯಂತದಿಂದ ವಿವಿಧ ರೀತಿಯ ಪ್ರತಿಕ್ರಿಯೆಗಳು ವ್ಯಕ್ತಪಡಿಸಲಾಗುತ್ತಿದೆ.
ಮಕ್ಕಳ ಲೈಂಗಿಕ ಕಿರುಕುಳದ ಆರೋಪಿಯ ಕ್ಷಮಾದಾನವನ್ನು ವಿರೋಧಿಸಿ ಅವರು ರಾಜೀನಾಮೆ ನೀಡಿದರು. ಈ ಸಮಯದಲ್ಲಿ, ನಾನು ಕ್ಷಮೆಯಾಚಿಸುತ್ತೇನೆ ಎಂದು ನೋವಾಕ್ ಹೇಳಿದರು.
ಇಂತಹ ಮೂರ್ಖತನದ ಮಾತುಗಳನ್ನಾಡುವುದಕ್ಕಿಂತ ಭಾರತದ ಮನಸ್ಸಿನಲ್ಲಿ ನಿಜವಾದ ಅರ್ಥದಲ್ಲಿ ವಿಶ್ವಾಸವನ್ನು ಮೂಡಿಸುವುದಿದ್ದರೆ, ಅಮೇರಿಕೆಯು ಖಲಿಸ್ತಾನಿ ಭಯೋತ್ಪಾದಕರನ್ನು ಭಾರತಕ್ಕೆ ಹಸ್ತಾಂತರಿಸಬೇಕು !
ಈ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯೋಗವು ಮಾಹಿತಿ ನೀಡುವಾಗ, ಚುನಾವಣೆಯ ಸಮಯದಲ್ಲಿ ಇಲ್ಲಿಯವರೆಗೆ ಈ ಐದು ರಾಜ್ಯಗಳಿಂದ ೧ ಸಾವಿರದ ೭೬೦ ಕೋಟಿ ರೂಪಾಯಿಯ ಸಾರಾಯಿ, ಮಾದಕ ವಸ್ತುಗಳು, ನಗದು ಮತ್ತು ಬೆಲೆ ಬಾಳುವ ಧಾತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ದೆಹಲಿಯ ತೀಸಹಜಾರಿ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪವನಸಿಂಗ್ ರಾಜಾವತ್ ಅವರು ‘ದಿ ವಾಯರ್’ ಈ ವಾರ್ತಾ ಜಾಲತಾಣದ ಸಂಪಾದಕರ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮುಂತಾದವುಗಳನ್ನು ಜಪ್ತಿ ಮಾಡಿತ್ತು.
ಪ್ರತಿಷ್ಠಿತ ‘ನ್ಯಾಷನಲ್ ಲಾ ಇನ್‌ಸ್ಟಿಟ್ಯೂಟ್ ಯುನಿವರ್ಸಿಟಿ’ಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕೆಲವು ಕಮ್ಯುನಿಸ್ಟ್ ಪ್ರೊಫೆಸರ್‌ಗಳು ಮತ್ತು ವಿದ್ಯಾರ್ಥಿಗಳು ಭಾರೀ ವಿರೋಧ ವ್ಯಕ್ತಪಡಿಸಿದರು.
‘ಇಂತಹ ಮೌಲಾನಾರನ್ನು ಪಾಕಿಸ್ತಾನಕ್ಕೆ ಒದ್ದೋಡಿಸಬೇಕು. ಅಲ್ಲಿ ಅವರಿಗೆ ಬೇಕಾದಷ್ಟು ಸ್ವಾತಂತ್ರ್ಯ ಅನುಭವಿಸಲಿ’, ಎಂದು ಯಾರಾದರೂ ಹೇಳಿದರೆ ತಪ್ಪೆಂದು ತಿಳಿಯಬಾರದು !