Vijayadashmi : ಅರಿಶಿನ-ಕುಂಕುಮ ಬಳಸದೆ ಆಯುಧಪೂಜೆ ಮಾಡಿ: ರಾಜ್ಯ ಸರಕಾರದಿಂದ ಹೊಸ ಆದೇಶ

ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡದಲ್ಲಿ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಸರಕಾರ ಆದೇಶ ಹೊರಡಿಸಿದೆ.

‘ಹಿಂದೂ ಧರ್ಮದಲ್ಲಿ ‘ಶೂದ್ರ ಎಂದರೆ ವೇಶ್ಯೆಯ ಮಗ’ವಂತೆ ! – ಪ್ರಾಧ್ಯಾಪಕ ಕೆ.ಎಸ್. ಭಗವಾನ್

ನಾಲಿಗೆಗೆ ಎಲುಬು ಇಲ್ಲ ಅಂತ ಬಾಯಿಗೆ ಬಂದ ಹಾಗೆ ಮಾತನಾಡುವ ಪ್ರಾಧ್ಯಾಪಕ ಇತರ ಧರ್ಮದವರ ಬಗ್ಗೆ  ಹೀಗೆ ಮಾತನಾಡುವ ಧೈರ್ಯ ಮಾಡುವುದಿಲ್ಲ; ಏಕೆಂದರೆ ಅದರ ಪರಿಣಾಮ ಅವರಿಗೆ ಗೊತ್ತಿದೆ !

ಹಿಂದೂ ರಾಷ್ಟ್ರವನ್ನು ಕೋರುವವರು ದೇಶದ ಶತ್ರುಗಳು ! – ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ

ಈ ದೇಶವನ್ನು ಪಾತಾಳಕ್ಕೆ ಕೊಂಡೊಯ್ಯುವವರು, ಮುಸಲ್ಮಾನರನ್ನು ಓಲೈಸುವವರು ಮತ್ತು ಮೌರ್ಯರ ಹೇಳಿಕೆಗಳನ್ನು ಸಹಿಸುತ್ತಿರುವವರು ಜಾತ್ಯತೀತ ಆಡಳಿತ ವ್ಯವಸ್ಥೆಯ ವಿರೋಧಿಗಳು ಎಂಬುದನ್ನು ಹಿಂದೂ ರಾಷ್ಟ್ರವನ್ನು ಕೋರುವವರು ಗಮನದಲ್ಲಿಟ್ಟುಕೊಳ್ಳಬೇಕು !

ಸನಾತನ ಧರ್ಮವನ್ನು ನಾಶಗೊಳಿಸುವ ಬಗ್ಗೆ ಮಾತನಾಡುವ ಉದಯನಿಧಿಯ ಸಹೋದರಿಯಿಂದ ದೇವಸ್ಥಾನಕ್ಕೆ ಹೋಗಿ ದರ್ಶನ !

ತಮಿಳನಾಡುವಿನ ಮುಖ್ಯಮಂತ್ರಿ ಎಮ್.ಕೆ. ಸ್ಟ್ಯಾಲಿನ್‌ ಇವರ ಮಗಳು ಸೇಂಥಮರೈ ಸ್ಟ್ಯಾಲಿನ್ ಇವರು ಮಯಿಲಾದುಥುರೈ ಜಿಲ್ಲೆಯ ಸತ್ತೈನಾಥರ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದರು.

ಆಝಮಗಡ (ಉತ್ತರಪ್ರದೇಶ) ಇಲ್ಲಿ ಪ್ರಾರ್ಥನಾ ಸಭೆಯ ಹೆಸರಿನಲ್ಲಿ ಹಿಂದುಗಳ ಮತಾಂತರಕ್ಕೆ ಪ್ರಯತ್ನ !

ಮೆಹರಾಜಪುರ ಪ್ರದೇಶದಲ್ಲಿನ ಲಾಲಮೌ ಗ್ರಾಮದಲ್ಲಿನ ಹಿಂದುಗಳ ಮತಾಂತರದ ಪ್ರಯತ್ನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಲ್ಲಿ ಸಲ್ಮಾನ್ ಮತ್ತು ತ್ರಿಭುವನ ರಾಮ ಈ ಕ್ರೈಸ್ತರು ಪ್ರಾರ್ಥನಾ ಸಭೆ ಆಯೋಜಿಸಿದ್ದರು. ಸಭೆಗಾಗಿ ಧ್ವನಿವರ್ಧಕ ವ್ಯವಸ್ಥೆ ಕೂಡ ಮಾಡಲಾಗಿತ್ತು.

ಕೇರಳದಲ್ಲಿ ಚರ್ಚನ ಹಿಂದೂದ್ವೇಷವನ್ನು ತಿಳಿಯಿರಿ !

ಕೇರಳದ ಪಾದ್ರಿ ರೇವ್‌ ಮನೋಜ ಕೇಜಿ ಇವರು ಖ್ಯಾತ ಶಬರಿಮಲೈ ದೇವಸ್ಥಾನದಲ್ಲಿ ಭಗವಾನ ಅಯ್ಯಪ್ಪ ಇವರ ೪೧ ದಿನಗಳ ವ್ರತ ಮಾಡಿದ್ದರಿಂದ ಚರ್ಚ ಅವರನ್ನು ವಿರೋಧಿಸಿತು.

ಉದಯನಿಧಿ ಸ್ಟಾಲಿನ್ ಗೆ ಸರ್ವೋಚ್ಚ ನ್ಯಾಯಾಲಯದಿಂದ ನೋಟಿಸ್ !

ತಮಿಳುನಾಡು ಸರಕಾರದಲ್ಲಿನ ಹಿಂದೂದ್ರೋಹಿ ಸಚಿವ ಉದಯನಿಧಿ ಸ್ಟಾಲಿನ್ ಇವರು ಸನಾತನ ಧರ್ಮದ ವಿರುದ್ದ ನೀಡಿರುವ ಖೇದಕರ ಹೇಳಿಕೆಯ ಕುರಿತು ವಿಚಾರಣೆ ನಡೆಸುವುದಕ್ಕಾಗಿ ಸರ್ವೋಚ್ಚ ನ್ಯಾಯಾಲಯವು ಒಪ್ಪಿಗೆ ಸೂಚಿಸಿದೆ.

ಉದಯನಿಧಿ ಸ್ಟಾಲಿನ, ಪ್ರಿಯಾಂಕ ಖರ್ಗೆ ಮತ್ತು ಎ. ರಾಜಾ ಇವರನ್ನು ಬಂಧಿಸದಿದ್ದರೆ ದೇಶಾದ್ಯಂತ ಪ್ರತಿಭಟನೆ – ಹಿಂದೂ ಜನಜಾಗೃತಿ ಸಮಿತಿ

ಮುಂಬಯಿಯಲ್ಲಿ ದೇಶದ ವಿರೋಧಿ ಪಕ್ಷಗಳ ಸಮಾವೇಶವಿರುವ ‘ಇಂಡಿಯಾ’ ಮೈತ್ರಿ ಕೂಟದ ಸಭೆ ನಡೆದ ಬಳಿಕ ಅದರಲ್ಲಿ ಭಾಗವಹಿಸಿರುವ ಕೆಲವು ಪಕ್ಷದವರಿಂದ ಸನಾತನ ಧರ್ಮವನ್ನು ಟೀಕಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂಚೂಣಿಯಲ್ಲಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಇವರು ತಿಲಕ ಹಚ್ಚಿಕೊಳ್ಳಲು ನಕಾರ !

ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಇವರು ಹಣೆಯ ಮೇಲೆ ತಿಲಕ ಹಚ್ಚಿಕೊಳ್ಳಲು ನಿರಾಕರಿಸಿರುವ ಒಂದು ವಿಡಿಯೋವನ್ನು ಭಾಜಪದ ವಕ್ತಾರ ಶಹಜಾದ್ ಪೂನಾವಾಲಾ ಇವರು ಟ್ವಿಟ್ ಮಾಡಿದ್ದಾರೆ.

‘ದೇಶದಲ್ಲಿ ‘ಮನುಸ್ಮೃತಿ’ ಯನ್ನು ಜಾರಿಗೆ ತಂದರೆ ಶೇ.90 ರಷ್ಟು ಜನರು ಗುಲಾಮರಾಗುವರು ! – ಮುಖ್ಯಮಂತ್ರಿ ಸಿದ್ದರಾಮಯ್ಯ

‘ಮನುಸ್ಮೃತಿ’ಯನ್ನು ಜಾರಿಗೆ ತಂದರೆ ದೇಶದಲ್ಲಿನ ಶೇ.95 ರಷ್ಟು ಜನರು ಗುಲಾಮರಾಗಿ ಬದುಕುವರು. ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿಗೆ ಕರೆ ನೀಡಿದರು.