ದೇವರಿಗೆ ಸಮಸಂಖ್ಯೆಯಲ್ಲಿ (ಉದಾ. ೨, ೪) ಮತ್ತು ದೇವಿಗೆ ವಿಷಮ ಸಂಖ್ಯೆಯಲ್ಲಿ (ಉದಾ. ೧,೩) ಪ್ರದಕ್ಷಿಣೆಗಳನ್ನು ಹಾಕಬೇಕು.
ಮೊದಲು ದೇವರ ಚರಣಗಳಲ್ಲಿ ದೃಷ್ಟಿಯನ್ನಿಟ್ಟು ಲೀನರಾಗಬೇಕು, ಅನಂತರ ದೇವರ ಎದೆಯ ಮೇಲೆ ಮನಸ್ಸನ್ನು ಏಕಾಗ್ರಗೊಳಿಸಬೇಕು ಮತ್ತು ಕೊನೆಗೆ ದೇವರ ಕಣ್ಣುಗಳತ್ತ ನೋಡಿ ಅವರ ರೂಪವನ್ನು ಕಣ್ಣುಗಳಲ್ಲಿ ತುಂಬಿಕೊಳ್ಳಬೇಕು.