ತುಳಸಿ ವಿವಾಹ
ತುಳಸಿಯೊಂದಿಗೆ ಶ್ರೀವಿಷ್ಣುವಿನ (ಬಾಲಕೃಷ್ಣನ ಮೂರ್ತಿಯ) ವಿವಾಹವನ್ನು ಮಾಡುವುದೇ ತುಳಸಿ ವಿವಾಹದ ವಿಧಿಯಾಗಿದೆ.
ತುಳಸಿಯೊಂದಿಗೆ ಶ್ರೀವಿಷ್ಣುವಿನ (ಬಾಲಕೃಷ್ಣನ ಮೂರ್ತಿಯ) ವಿವಾಹವನ್ನು ಮಾಡುವುದೇ ತುಳಸಿ ವಿವಾಹದ ವಿಧಿಯಾಗಿದೆ.
ಮಾಯೆಯನ್ನು ತಿಳಿದುಕೊಳ್ಳಲು ಪ್ರಯತ್ನಿಸುವುದಕ್ಕಿಂತ ಸಾಧನೆ ಮಾಡಿ ಈಶ್ವರನೊಂದಿಗೆ ಏಕರೂಪವಾಗುವುದು ಹೆಚ್ಚು ಸುಲಭ !
ಸನಾತನ ಸಂಸ್ಥೆಯು ಯಾವುದೇ ಅಪರಾಧದಲ್ಲಿ ಭಾಗಿಯಾಗಿಲ್ಲ ಎಂದು ಭಾರತೀಯ ನ್ಯಾಯಾಲಯದ ತೀರ್ಪುಗಳಿಂದ ಆಯಾ ಸಮಯದಲ್ಲಿ ಸ್ಪಷ್ಟ ಪಡಿಸಿರುವಾಗ ಗೂಗಲ್ ಯಾವ ಆಧಾರದಲ್ಲಿ ಹೀಗೆ ಹೇಳುತ್ತಿದೆಯೆಂದು ಸ್ಪಷ್ಟಪಡಿಸಬೇಕು!
ಈ ದಿನ ಮುತ್ತೈದೆಯರು ಒಪ್ಪೊತ್ತು ಊಟ ಮಾಡಿ ಬೆಳಗ್ಗೆ ಅಥವಾ ಸಾಯಂ ಕಾಲ ಕರು ಸಮೇತವಿರುವ ಆಕಳ ಪೂಜೆ ಯನ್ನು ಮಾಡುತ್ತಾರೆ.
ದೀಪಾವಳಿಯ ದಿನಗಳಲ್ಲಿ ಅಭ್ಯಂಗ ಸ್ನಾನ ಮಾಡುವುದರಿಂದ ವ್ಯಕ್ತಿಗೆ ಉಳಿದ ದಿನಗಳ ತುಲನೆ ಯಲ್ಲಿ ಶೇ. ೬ ರಷ್ಟು ಹೆಚ್ಚು ಸಾತ್ತ್ವಿಕತೆಯು ಸಿಗುತ್ತದೆ.
ಗ್ರಹಣಕಾಲದಲ್ಲಿ ಉಪವಾಸವನ್ನು ಮಾಡುವುದರಿಂದ ಸತ್ತ್ವಗುಣ ಹೆಚ್ಚಾಗುತ್ತದೆ. ಆದುದರಿಂದ ಗ್ರಹಣಕಾಲದಲ್ಲಿ ಸಾಧನೆಯು ಚೆನ್ನಾಗಿ ಆಗುತ್ತದೆ.
ದಸರಾ ಎನ್ನುವ ಶಬ್ದದ ಒಂದು ವ್ಯುತ್ಪತ್ತಿಯು ದಶಹರಾ ಎಂದೂ ಇದೆ. ದಶ ಎಂದರೆ ಹತ್ತು, ಹರಾ ಎಂದರೆ ಸೋತಿವೆ. ದಸರಾದ ಮೊದಲ ಒಂಭತ್ತು ದಿನಗಳ ನವರಾತ್ರಿಯಲ್ಲಿ ಹತ್ತೂ ದಿಕ್ಕುಗಳು ದೇವಿಯ ಶಕ್ತಿಯಿಂದ ಸಂಪನ್ನವಾಗಿರುತ್ತವೆ ಮತ್ತು ನಿಯಂತ್ರಣಕ್ಕೊಳಪಟ್ಟಿರುತ್ತವೆ.
ಬ್ರಹ್ಮಾಂಡದಲ್ಲಿನ ನಿರ್ಗುಣ ತೇಜೋಲಹರಿಗಳು ಆಕರ್ಷಿತವಾಗಿ ಮಂದಾರದ ಬೇರಿನಲ್ಲಿ ಒಟ್ಟಾಗಿರುತ್ತವೆ. ತೇಜತತ್ತ್ವದ ಅಧಿಷ್ಠಾನವು ಲಭಿಸುವುದರಿಂದ ಈ ಲಹರಿಗಳು ಕ್ರಮೇಣವಾಗಿ ಮರದ ಎಲೆಗಳಲ್ಲಿ ಕಾರ್ಯನಿರತವಾಗುತ್ತವೆ.
ದಸರಾದಂದು ಸರಸ್ವತಿ ಪೂಜೆಯ ವೇಳೆ ಬಿಡಿಸಬೇಕಾದ ದೇವಿಯ ತತ್ತ್ವವನ್ನು ಆಕರ್ಷಿಸುವ ರಂಗೋಲಿ
ಭಾರತೀಯರು ಆಶ್ವಯುಜ ಶುಕ್ಲ ಸಪ್ತಮಿಯನ್ನು ಶ್ರೀ ಸರಸ್ವತಿದೇವಿಯ ಪೂಜೆಯ ದಿನ ಎಂದು ಪಾಲಿಸುತ್ತಾರೆ. ಶ್ರೀ ಸರಸ್ವತಿ ದೇವಿ ಅಥವಾ ಶ್ರೀ ಶಾರದಾ ದೇವಿಯನ್ನು ವಿದ್ಯೆಯ ದೇವತೆ ಎಂದು ನಂಬಲಾಗಿದೆ.