ನವರಾತ್ರಿಯ ವ್ರತವನ್ನು ಆಚರಿಸುವ ಪದ್ಧತಿ

ಈ ವ್ರತಕ್ಕೆ ಅನೇಕ ಕುಟುಂಬಗಳಲ್ಲಿ ಕುಲಾಚಾರದ ಸ್ವರೂಪವಿರುತ್ತದೆ. ಆಶ್ವಯುಜ ಶುಕ್ಲ ಪಾಡ್ಯದಂದು ಈ ವ್ರತವು ಪ್ರಾರಂಭವಾಗುತ್ತದೆ.

Pitrupaksha : ಪಿತೃಪಕ್ಷದಲ್ಲಿ ಮಹಾಲಯ ಶ್ರಾದ್ಧವಿಧಿಯನ್ನು ಮಾಡಿ ಪಿತೃಗಳ ಆಶೀರ್ವಾದವನ್ನು ಪಡೆಯಿರಿ !

‘ಭಾದ್ರಪದ ಕೃಷ್ಣ ಪಕ್ಷ ಪ್ರತಿಪದೆಯಿಂದ ಭಾದ್ರಪದ ಅಮಾವಾಸ್ಯೆ ಸಪ್ಟೆಂಬರ್ 29 ರಿಂದ ಆಕ್ಟೊಬರ್ 14 ಈ ಕಾಲಾವಧಿಯಲ್ಲಿ ಪಿತೃಪಕ್ಷವಿದೆ. ಈ ಕಾಲದಲ್ಲಿ ಕುಲದ ಎಲ್ಲ ಪಿತೃಗಳು ಅನ್ನ ಮತ್ತು ಉದಕ (ನೀರು) ಇವುಗಳ ಅಪೇಕ್ಷೆಯಿಂದ ತಮ್ಮ ವಂಶಜರ ಬಳಿಗೆ ಬರುತ್ತಾರೆ.

ಶ್ರಾದ್ಧವನ್ನು ಯಾವಾಗ ಮಾಡಬೇಕು ?

ಸಾಮಾನ್ಯವಾಗಿ ಅಮಾವಾಸ್ಯೆ, ವರ್ಷದ ಹನ್ನೆರಡು ಸಂಕ್ರಾಂತಿಗಳು, ಚಂದ್ರ-ಸೂರ್ಯಗ್ರಹಣ, ಯುಗಾದಿ ಮತ್ತು ಮನ್ವಾದಿ ತಿಥಿಗಳು, ಅರ್ಧೋದ ಯಾದಿ ಪರ್ವಗಳು, ಮರಣ ಹೊಂದಿದ ದಿನ, ಶ್ರೋತ್ರೀಯ ಬ್ರಾಹ್ಮಣರ ಆಗಮನ ಇತ್ಯಾದಿ ತಿಥಿಗಳು ಶ್ರಾದ್ಧವನ್ನು ಮಾಡಲು ಯೋಗ್ಯವಾಗಿವೆ.

ಮೃತ್ಯು ನಂತರದ ಧಾರ್ಮಿಕ ವಿಧಿಗಳ ಹಿಂದಿನ ಶಾಸ್ತ್ರ ತಿಳಿಸಿ ಹೇಳುವ ಸನಾತನದ ಗ್ರಂಥಮಾಲಿಕೆ

ಧಾರ್ಮಿಕ ವಿಧಿಗಳನ್ನು ಯೋಗ್ಯ ರೀತಿಯಿಂದ ಮಾಡಿದರೆ ಚೈತನ್ಯ ಸಿಗುತ್ತದೆ, ಶಾಸ್ತ್ರವನ್ನರಿತು ಧಾರ್ಮಿಕ ಕೃತಿ ಮಾಡಿದರೆ ಅದು ಭಾವಪೂರ್ಣವಾಗಿ ಆಗುತ್ತದೆ.

ಪಿತೃ ಪಕ್ಷ ವಿಶೇಷ : ಸನಾತನ ಸಂಸ್ಥೆಯ “ಶ್ರಾದ್ಧ ರಿಚುವಲ್ಸ್” ಮೊಬೈಲ್ ಅಪ್ಲಿಕೇಶನ್ ನ ಪ್ರಯೋಜನಗಳನ್ನು ಪಡೆದುಕೊಳ್ಳಿ !

ಪಿತೃಪಕ್ಷದ ಕಾಲಾವಧಿಯಲ್ಲಿ ಈ ಅಪ್ಲಿಕೇಶನ್ ಅನ್ನು ಅವಶ್ಯವಾಗಿ ಡೌನ್ಲೋಡ್ ಮಾಡಿ ಹಾಗೂ ಭಾವಪೂರ್ಣ ಶ್ರಾದ್ಧಾ ಆಚರಣೆಯನ್ನು ಮಾಡಿರಿ ಎಂದು ಈ ಮೂಲಕ ಸನಾತನ ಸಂಸ್ಥೆಯು ಕರೆ ನೀಡಿದೆ.

ದೇವರಪೂಜೆಯ ಸಾಮಗ್ರಿಗಳ ಶಾಸ್ತ್ರ ತಿಳಿಸುವ ಸನಾತನದ ಗ್ರಂಥಗಳು

ಹಿಂದೂ ಧರ್ಮದಲ್ಲಿ ಹೇಳಿದ ಧಾರ್ಮಿಕ ಕೃತಿಗಳನ್ನು ಯೋಗ್ಯ ರೀತಿಯಲ್ಲಿ ಮಾಡಿದರೆ ಅದರಿಂದ ಚೈತನ್ಯ ಸಿಗುತ್ತದೆ. ಅದೇ ರೀತಿ ಅದರ ಶಾಸ್ತ್ರವನ್ನು ತಿಳಿದುಕೊಂಡರೆ ಭಾವಪೂರ್ಣವಾಗಿ ಆಗುತ್ತದೆ ಮತ್ತು ಅದರಿಂದ ಸತ್ತ್ವಗುಣ ಹೆಚ್ಚಾಗಿ ದೇವರ ಬಗ್ಗೆ ಸೆಳೆತವೂ ಹೆಚ್ಚಾಗುತ್ತದೆ.

ಶ್ರಾದ್ಧವನ್ನು ಮಾಡುವುದರ ಮಹತ್ವ

ಶ್ರಾದ್ಧದಲ್ಲಿನ ಮಂತ್ರೋಚ್ಚಾರಗಳಲ್ಲಿ ಪಿತೃಗಳಿಗೆ ಗತಿ ನೀಡುವಂತಹ ಸೂಕ್ಷ್ಮಶಕ್ತಿಯು ಒಳಗೊಂಡಿರುತ್ತದೆ; ಅದರಿಂದಾಗಿ ಪಿತೃಗಳಿಗೆ ಗತಿ ಸಿಗಲು ಸಾಧ್ಯವಾಗುತ್ತದೆ.

ಶ್ರೀ ಗಣೇಶ ಚತುರ್ಥಿಯಂದು ಚಂದ್ರನ ದರ್ಶನ ಮಾಡಿದರೆ ಪಾಪ ಪರಿಹಾರಕ್ಕಾಗಿ ಹೀಗೆ ಮಾಡಿ

‘ಶ್ರೀ ಗಣೇಶ ಚತುರ್ಥಿಯನ್ನು ‘ಕಳಂಕಿತ ಚತುರ್ಥಿ’ ಎಂದೂ ಕರೆಯುತ್ತಾರೆ. ಈ ಚತುರ್ಥಿಯಂದು ಚಂದ್ರನನ್ನು ನೋಡುವುದು ನಿಷೇಧಿಸಲಾಗಿದೆ. ಚತುರ್ಥಿಯಂದು ಚಂದ್ರನನ್ನು ತಪ್ಪಿಯೂ ನೋಡಿದರೆ, ‘ಶ್ರೀಮದ್ ಭಾಗವತ’ದ 10ನೇ ಸ್ಕಂಧದಲ್ಲಿ 56-57 ನೇ ಅಧ್ಯಾಯದಲ್ಲಿ ನೀಡಿದೆ

ಶ್ರೀಗಣೇಶ ಮೂರ್ತಿಯ ಅಲಂಕಾರ ಹೀಗಿರಲಿ !

ಗಣೇಶತತ್ತ್ವವನ್ನು ಆಕರ್ಷಿಸುವ ಸಾತ್ವಿಕ ವಸ್ತುಗಳನ್ನು ಎಂದರೆ ನೈಸರ್ಗಿಕ ಹೂವು-ಎಲೆಗಳಿಂದ ತಯಾರಿಸಿದ ತೋರಣಗಳು ಕೆಂಪು ಬಣ್ಣದ ಹೂವು ಹಾಗೂ ದೂರ್ವೆ, ಶಮಿಯ ಎಲೆಗಳು ಶ್ರೀಗಣೇಶನತತ್ತ್ವವನ್ನು ಆಕರ್ಷಿಸುವ ರಂಗೋಲಿ ಶ್ರೀಗಣೇಶನ ಸಾತ್ತ್ವಿಕ ನಾಮಜಪದ ಪಟ್ಟಿಗಳು ಇತ್ಯಾದಿಗಳನ್ನು ಬಳಸಬೇಕು.

ಗಣೇಶೋತ್ಸವದ ಆನಂದವನ್ನು ವೃದ್ಧಿಸುವ ಸನಾತನದ ಪ್ರಕಾಶನಗಳು !

ಗಣೇಶಸ್ತೋತ್ರದ ಪಠಣ ಮಾಡಿದರೆ ಜ್ಞಾಪಕಶಕ್ತಿಯು ಬೆಳೆಯುತ್ತದೆ ಮತ್ತು ಶರೀರದ ಸುತ್ತಲು ಸೂಕ್ಷ್ಮ ಸಂರಕ್ಷಣಾ-ಕವಚವು ನಿರ್ಮಾಣವಾಗುತ್ತದೆ. ಸ್ತೋತ್ರದಲ್ಲಿನ ಸಂಸ್ಕೃತ ಭಾಷೆಯಿಂದಾಗಿ ಉಚ್ಚಾರವೂ ಸುಧಾರಿಸುತ್ತದೆ. ಇದಕ್ಕಾಗಿ ಪ್ರತಿನಿತ್ಯ ಗಣೇಶಸ್ತೋತ್ರದ ಪಠಣ ಮಾಡಿರಿ ಮತ್ತು ಮಕ್ಕಳಿಂದ ಮಾಡಿಸಿಕೊಳ್ಳಿ !