ಶ್ರಾದ್ಧದ ಬಗ್ಗೆ ಕೆಲವು ಪ್ರಶ್ನೆಗಳಿಗೆ ಉತ್ತರ

ಕಳೆದ ಕೆಲವು ವರ್ಷಗಳಿಂದ ವಿದೇಶಗಳಲ್ಲಿರುವ ಭಾರತೀಯರು ತಮ್ಮ ಪಿತೃಗಳ ತರ್ಪಣ ಮತ್ತು ಪಿಂಡದಾನ ವಿಧಿಯನ್ನು ಮಾಡಲು ಉಜ್ಜೈನಿಯ ಮತ್ತು ಗಯಾದ ಪುರೋಹಿತರನ್ನು ಸಂಚಾರವಾಣಿಯ ಮುಖಾಂತರ ಸಂಪರ್ಕಿಸುತ್ತಿದ್ದಾರೆ ಮತ್ತು ಅವರಿಂದ ಶ್ರಾದ್ಧಕರ್ಮಗಳನ್ನು ಮಾಡಿಸಿಕೊಳ್ಳುತ್ತಾರೆ.

ಶ್ರಾದ್ಧದಲ್ಲಿ ಪಿತೃಗಳಿಗೆ ನೀಡಿದ ಅನ್ನವು ಅವರಿಗೆ ಹೇಗೆ ತಲುಪುತ್ತದೆ ?

ಮತ್ಸ್ಯಪುರಾಣದಲ್ಲಿ ಶ್ರಾದ್ಧಕ್ಕೆ ಸಂಬಂಧಿಸಿದ ಒಂದು ಪ್ರಶ್ನೆಯನ್ನು ಕೇಳಲಾಗಿದೆ, ಅದು ಹೀಗಿದೆ – ಬ್ರಾಹ್ಮಣರು ಸೇವಿಸಿದ ಅಥವಾ ಹೋಮಾಗ್ನಿಯಲ್ಲಿ ಸಮರ್ಪಿಸಿದ ಅನ್ನವು ಲಿಂಗದೇಹಗಳಿಗೆ ಹೇಗೆ ತಲುಪುತ್ತದೆ? ಏಕೆಂದರೆ ಮೃತ್ಯುವಿನ ನಂತರ ಆ ಆತ್ಮಗಳು ಪುನರ್ಜನ್ಮ ವನ್ನು ಪಡೆದುಕೊಂಡು ಇನ್ನೊಂದು ದೇಹದ ಆಶ್ರಯವನ್ನು ಪಡೆದುಕೊಂಡಿರುತ್ತವೆ.

ಶ್ರಾದ್ಧವನ್ನು ಯಾವಾಗ ಮಾಡಬೇಕು ?

ಮೃತ್ಯುವಿನ ತಿಥಿಯು ಗೊತ್ತಿಲ್ಲದೇ, ಕೇವಲ ತಿಂಗಳು ಮಾತ್ರ ಗೊತ್ತಿದ್ದರೆ ಆ ತಿಂಗಳ ಅಮಾವಾಸ್ಯೆಯಂದು ಶ್ರಾದ್ಧವನ್ನು ಮಾಡಬೇಕು.

`ಕಾಶಿ ವಿಶ್ವನಾಥ ಕಾರಿಡೊರ್’ನ ದರ್ಶನ ಮತ್ತು ಅನುಭವಗಳು

ದೇವಸ್ಥಾನದಲ್ಲಿ ದರ್ಶನ ಪಡೆದ ನಂತರ ಜ್ಞಾನವಾಪಿಯ (ಇಂದಿನ ಜ್ಞಾನವಾಪಿ ಮಸೀದಿಯ) ದಿಕ್ಕಿನ ಕಡೆಗೆ ಮುಖ ಮಾಡಿ ನಿಂತಿರುವ ನಂದಿಯ ದರ್ಶನಕ್ಕಾಗಿ ಹೋದರೆ ಅಲ್ಲಿನ ಅನುಭವ ಬೇರೆಯೇ ಆಗಿತ್ತು. ದೇವಸ್ಥಾನಕ್ಕಿಂತ ನಂದಿಯ ಮತ್ತು ನಂದಿಯ ಮುಂದಿರುವ ಜ್ಞಾನವಾಪಿಯ ದರ್ಶನ ಪಡೆಯುವವರ ಸಂಖ್ಯೆ ಜಾಸ್ತಿ ಇತ್ತು.

ಧರ್ಮಶಿಕ್ಷಣದ ಕೊರತೆಯಿಂದ ಹಿಂದೂಗಳ ದುಃಸ್ಥಿತಿ !

`ಹಿಂದೂಗಳನ್ನು ಹೊರತುಪಡಿಸಿ ಪ್ರತಿಯೊಬ್ಬ ಧರ್ಮೀಯರಿಗೂ ಅವರವರ ಧರ್ಮದ ಬಗ್ಗೆ ಅಭಿಮಾನವಿದೆ. ಇತರ ಧರ್ಮದ  ಜನರು ತಮ್ಮ ಪ್ರಾರ್ಥನಾ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡುತ್ತಾರೆ.

ಪಿತೃಪಕ್ಷ (ಮಹಾಲಯ ಪಕ್ಷ) (ಮಹಾಲಯಾರಂಭ ೧೦.೯.೨೦೨೨)

ಭಾದ್ರಪದ ಕೃಷ್ಣ ಪಕ್ಷಕ್ಕೆ `ಪಿತೃಪಕ್ಷ’ ಎನ್ನುತ್ತಾರೆ, ಈ ಪಕ್ಷವು ಪಿತೃಗಳಿಗೆ ಪ್ರಿಯವಾಗಿದೆ. ಈ ಪಕ್ಷದಲ್ಲಿ ಪಿತೃಗಳಿಗೆ ಶ್ರಾದ್ಧ ಮಾಡಿದರೆ ಅವರು ವರ್ಷಪೂರ್ತಿ ತೃಪ್ತರಾಗುತ್ತಾರೆ

ಗಣೇಶಮೂರ್ತಿಯನ್ನು ಯೋಗ್ಯ ಪದ್ಧತಿಯಲ್ಲಿ ವಿಸರ್ಜನೆ ಮಾಡಿ!

ಇತ್ತೀಚೆಗೆ ಶ್ರೀ ಗಣೇಶ ಮೂರ್ತಿಗಳನ್ನು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಮತ್ತು ಅಶಾಸ್ತ್ರೀಯ ರೂಪಗಳಲ್ಲಿ ತಯಾರಿಸಲಾಗುತ್ತಿದೆ. ಶ್ರೀಗಣೇಶ ಮೂರ್ತಿಯನ್ನು ಹರಿಯುವ ನೀರು/ಜಲಾಶಯಗಳಲ್ಲಿ ವಿಸರ್ಜಿಸುವುದು ಆವಶ್ಯಕ ವಾಗಿದೆ ಎಂದು ಶಾಸ್ತ್ರಗಳಲ್ಲಿ ಹೇಳಿದ್ದರೂ ಜಲ ಪ್ರದೂಷಣೆ, ನೀರಿನ ಕೊರತೆ ಇತ್ಯಾದಿ ಗಳಿಂದಾಗಿ ಕೆಲವು ಜನರು ಮೂರ್ತಿವಿಸರ್ಜನೆಯು ಒಂದು ಸಮಸ್ಯೆಯಾಗಿದೆ ಎಂದು ತಿಳಿಯುತ್ತಾರೆ.

ಗಣೇಶ ಚತುರ್ಥಿಯ ಲಾಭ ಹೀಗೆ ಪಡೆಯಿರಿ !

ಗಣೇಶೋತ್ಸವದ ನಿಮಿತ್ತ ನಾವೆಲ್ಲರೂ ಒಂದಾಗುತ್ತೇವೆ. ನಮ್ಮ ಮನೆಗೆ ಗಣಪತಿ ಬರುವವನಿದ್ದಾನೆ ಎಂಬ ಕಲ್ಪನೆಯಿಂದ ನಮ್ಮ ಮನಸ್ಸು ತುಂಬಿರುತ್ತದೆ. ಕೆಲವು ಕುಟುಂಬಗಳಲ್ಲಿಯಂತೂ ಶ್ರೀ ಗಣೇಶ ಚತುರ್ಥಿಯ ಸಿದ್ಧತೆಯು ಒಂದು ತಿಂಗಳ ಮೊದಲೇ ಪ್ರಾರಂಭವಾಗಿರುತ್ತದೆ.

ಶ್ರೀ ಗಣೇಶನ ವಿಡಂಬನೆ ಮಾಡಿ ಅಥವಾ ಅದರ ಮೂಕಸಮ್ಮತಿ ಸೂಚಿಸಿ ಪಾಪದ ಪಾಲುದಾರರಾಗಬೇಡಿ !

ಭಾರತೀಯ ಸಂಸ್ಕೃತಿಯು ಕಲೆಯನ್ನು ಹಣ ಸಂಪಾದಿಸುವ ಅಥವಾ ಪ್ರಸಿದ್ಧಿ ಗಳಿಸುವ ಸಾಧನ ಎಂಬ ಸಂಕುಚಿತ ದೃಷ್ಟಿಕೋನದಿಂದ ನೋಡದೆ, ಅದನ್ನು ತನಗಾಗಿ ಹಾಗೂ ಇತರರಿಗಾಗಿ ಈಶ್ವರಪ್ರಾಪ್ತಿಯ ಸಾಧನವೆಂಬ ವ್ಯಾಪಕ ದೃಷ್ಟಿಕೋನದಿಂದ ನೋಡುತ್ತದೆ. ಕಲೆಯನ್ನು ಕೇವಲ ಕಲಾತ್ಮಕತೆಗಾಗಿ ಉಪಯೋಗಿಸಿದಾಗ ಆ ಕಲಾಕೃತಿಯಲ್ಲಿ ದೈವೀ ಸ್ಪಂದನವನ್ನು ಆಕರ್ಷಿಸುವ ಪ್ರಮಾಣ ಕಡಿಮೆಯಿರುತ್ತದೆ.

ಸಂಪೂರ್ಣ ಶ್ರೀ ಗಣೇಶ ಪೂಜೆ

‘ಹೇ ಶ್ರೀ ಸಿದ್ಧಿವಿನಾಯಕಾ, ನಿನ್ನ ಪೂಜೆಯು ನನ್ನಿಂದ ಭಾವಪೂರ್ಣವಾಗಿ ಆಗಲಿ. ಪೂಜೆ ಮಾಡುವಾಗ ನನ್ನ ಮನಸ್ಸು ಸತತವಾಗಿ ನಿನ್ನ ಚರಣಗಳಲ್ಲಿ ಲೀನವಾಗಿರಲಿ. ನೀನು ಪ್ರತ್ಯಕ್ಷ ನನ್ನೆದುರು ಆಸೀನನಾಗಿ? ಮತ್ತು ನಾನು ನಿನ್ನ ಪೂಜೆ ಮಾಡುತ್ತಿದ್ದೇನೆ, ಎಂಬ ಭಾವವು ನನ್ನಲ್ಲಿ ಸತತವಾಗಿರಲಿ.