ಶ್ರೀ ಗಣೇಶ ಪೂಜೆಯ ಬಗ್ಗೆ ನಿಮಗಿದು ತಿಳಿದಿದೆಯೇ ?
ಪೂಜೆಗಾಗಿ ಮಣೆಯ ಮೇಲೆ ಕುಳಿತುಕೊಳ್ಳುವ ಮೊದಲು ನಿಂತು ಕೊಂಡು ಭೂಮಿ ಮತ್ತು ದೇವತೆ ಗಳಿಗೆ ‘ಈ ಆಸನದ ಸ್ಥಳದಲ್ಲಿ ತಮ್ಮ ಚೈತನ್ಯಮಯ ವಾಸ್ತವ್ಯವಿರಲಿ ಎಂದು ಪ್ರಾರ್ಥನೆ ಮಾಡಬೇಕು.
ಪೂಜೆಗಾಗಿ ಮಣೆಯ ಮೇಲೆ ಕುಳಿತುಕೊಳ್ಳುವ ಮೊದಲು ನಿಂತು ಕೊಂಡು ಭೂಮಿ ಮತ್ತು ದೇವತೆ ಗಳಿಗೆ ‘ಈ ಆಸನದ ಸ್ಥಳದಲ್ಲಿ ತಮ್ಮ ಚೈತನ್ಯಮಯ ವಾಸ್ತವ್ಯವಿರಲಿ ಎಂದು ಪ್ರಾರ್ಥನೆ ಮಾಡಬೇಕು.
ಗಣೇಶ ಚತುರ್ಥಿಯನ್ನು ಕುಟುಂಬದಲ್ಲಿ ಯಾರು ಆಚರಿಸಬೇಕು, ಗಣೇಶ ಚತುರ್ಥಿಯನ್ನು ಆಚರಿಸುವುದರ ಮಹತ್ವವೇನು, ಗಣೇಶ ಚತುರ್ಥಿಯಂದು ನೂತನ ಮೂರ್ತಿಯನ್ನು ಏಕೆ ತರಬೇಕು, ಗಣೇಶ ಮೂರ್ತಿಯು ಭಂಗವಾದರೆ ಅದರ ಪರಿಹಾರಗಳೇನು ಈ ವಿಷಯಗಳಿಗೆ ಸಂಬಂಧಪಟ್ಟ ಮಾಹಿತಿಯನ್ನು ಇಲ್ಲಿ ನೀಡುತ್ತಿದ್ದೇವೆ.
ಹಾಗೆಯೇ ಮೂರ್ತಿಯ ಕೆಳಗಿರುವ ಅಕ್ಕಿಯಲ್ಲಿ ಶಕ್ತಿಯಿಂದ ಸ್ಪಂದನಗಳು ಉಂಟಾದಾಗ ಮನೆಯಲ್ಲಿರುವ ಅಕ್ಕಿಯ ಸಂಗ್ರಹದಲ್ಲಿಯೂ ಶಕ್ತಿಯ ಸ್ಪಂದನಗಳು ಉಂಟಾಗುತ್ತವೆ. ಈ ರೀತಿ ಶಕ್ತಿಯುತ ಅಕ್ಕಿಯನ್ನು ವರ್ಷಪೂರ್ತಿ ಪ್ರಸಾದವೆಂದು ಸೇವಿಸಬಹುದು.
ಉತ್ಸವಮಂಟಪಕ್ಕೆ ಸಂಬಂಧಿಸಿದ ತಪ್ಪು ಆಚರಣೆಗಳು : ಮಂಟಪವನ್ನು ತಯಾರಿಸುವಾಗ ಬೆಂಕಿ ತಗಲುವ ವಸ್ತುಗಳನ್ನು ಉಪಯೋಗಿಸುವುದು, ಮೂರ್ತಿಯ ಅಲಂಕಾರ, ವಿದ್ಯುತ್ ಅಲಂಕಾರ ಇತ್ಯಾದಿಗಳಿಗಾಗುವ ಅನಾವಶ್ಯಕ ಖರ್ಚು, ಮಂಟಪಗಳಲ್ಲಿ ಜೂಜಾಡುವುದು
ಮೂರ್ತಿಯನ್ನು ತರುವಾಗ ಅದರ ಮೇಲೆ ರೇಷ್ಮೆ, ಹತ್ತಿ ಖಾದಿಯ ಸ್ವಚ್ಛ ಬಟ್ಟೆಯನ್ನು ಹಾಕಬೇಕು. ಮೂರ್ತಿಯನ್ನು ಮನೆಗೆ ತರುವಾಗ ಮೂರ್ತಿಯ ಮುಖವು ತರುವವನ ಕಡೆಗೆ ಮತ್ತು ಬೆನ್ನು ಮುಂದಿನ ಬದಿಗಿರಬೇಕು. ಮೂರ್ತಿಯ ಮುಂಭಾಗದಿಂದ ಸಗುಣ ತತ್ತ್ವ ಮತ್ತು ಹಿಂಭಾಗದಿಂದ ನಿರ್ಗುಣ ತತ್ತ್ವ ಪ್ರಕ್ಷೇಪಿಸುತ್ತಿರುತ್ತದೆ.
ಇದರಲ್ಲಿ ಧಾತುವಿನ (ಲೋಹದ), ಮಣ್ಣಿನ ಪ್ರತಿಮೆಯನ್ನು ಮಾಡಿ ಅಥವಾ ಕಾಗದದ ಮೇಲೆ ಶ್ರೀ ಲಕ್ಷ್ಮೀಯ ಚಿತ್ರವನ್ನು ಬಿಡಿಸಿ, ಮತ್ತೆ ಕೆಲವು ಕಡೆಗಳಲ್ಲಿ ನದಿ ದಡದಿಂದ ಐದು ಸಣ್ಣ ಕಲ್ಲುಗಳನ್ನು ತಂದು ಅವುಗಳನ್ನು ಗೌರಿ ಎಂದು ಪೂಜಿಸುತ್ತಾರೆ.
ಉಪ್ಪಿನ ನೀರಿನಲ್ಲಿರುವ ಖನಿಜಗಳು ಶರೀರದೊಳಗೆ ಹೀರಿಕೊಳ್ಳುತ್ತದೆ. ‘ಸೋಡಿಯಂ ಮೆದುಳಿನ ಮೇಲೆಯೂ ಪರಿಣಾಮ ಬೀರುತ್ತದೆ’, ಎಂದು ನಂಬಲಾಗುತ್ತದೆ. ‘ಬಾಡಿ ಡಿಟಾಕ್ಸ್’ ಆಗುವುದರಿಂದ ಅದರ ನೇರ ಪರಿಣಾಮ ಮೆದುಳಿನ ಮೇಲೆ ಆಗುತ್ತದೆ ಮತ್ತು ತಮಗೆ ಒಳ್ಳೆಯದೆನಿಸುತ್ತದೆ.
‘ಹಿಂದೂಗಳನ್ನು ಹೊರತುಪಡಿಸಿ ಪ್ರತಿಯೊಬ್ಬ ಧರ್ಮೀ ಯರಿಗೂ ಅವರವರ ಧರ್ಮದ ಬಗ್ಗೆ ಅಭಿಮಾನವಿದೆ. ಇತರ ಧರ್ಮದ ಜನರು ತಮ್ಮ ಪ್ರಾರ್ಥನಾ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡುತ್ತಾರೆ. ಇದರ ಪರಿಣಾಮವಾಗಿ, ಪ್ರತಿ ಶುಕ್ರವಾರ ಮಸೀದಿಗಳಲ್ಲಿ ಮುಸ್ಲಿಮರಿಗೆ ಸ್ಥಳ ಸಾಕಾಗುವುದಿಲ್ಲ, ಭಾನುವಾರದಂದು ಚರ್ಚ್‌ಗಳು ಕ್ರೈಸ್ತರಿಂದ ತುಂಬಿರುತ್ತವೆ.
ಹೇಗೆ ‘ರೇಡಿಯೊ’ವನ್ನು ಕೇಳಲಿಕ್ಕಿದ್ದರೆ, ಯೋಗ್ಯವಾದ ‘ಫ್ರಿಕ್ವೆನ್ಸಿ’ಯನ್ನು ಹುಡುಕಬೇಕಾಗುತ್ತದೆಯೊ, ಹಾಗೆಯೇ ದೇವತೆಯ ತತ್ತ್ವದೊಂದಿಗೆ ನಮ್ಮ ‘ಫ್ರಿಕ್ವೆನ್ಸಿ’ಯನ್ನು ಜೋಡಿಸಲು ಸತ್ತ್ವಗುಣವು ತುಂಬಾ ಮಹತ್ವದ್ದಾಗಿದೆ. ವೃತ್ತಿ ಸಾತ್ತ್ವಿಕವಾಗಲು ಭಕ್ತರು ಸಾತ್ತ್ವಿಕ ಉಡುಪುಗಳನ್ನು ಧರಿಸಬೇಕಾಗುತ್ತದೆ.
ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. ನವನಾಗಗಳು ಪವಿತ್ರಕಗಳ ಒಂಬತ್ತು ಪ್ರಮುಖ ಗುಂಪುಗಳಾಗಿವೆ. ಪವಿತ್ರಕಗಳೆಂದರೆ ಸೂಕ್ಷ್ಮಾತಿ ಸೂಕ್ಷ್ಮ ದೈವೀ ಕಣಗಳು.