ಶ್ರೀ ಗಣೇಶನ ಆಧ್ಯಾತ್ಮಿಕ ಮಾಹಿತಿ
ಯಾವುದೇ ಶುಭಕಾರ್ಯವನ್ನು ಪ್ರಾರಂಭಿಸುವಾಗ ನಾವು ‘ಶ್ರೀ ಗಣೇಶಾಯ ನಮಃ |’, ಎಂದು ಹೇಳುತ್ತಾ ಗಣಪತಿಯನ್ನು ಸ್ಮರಿಸುತ್ತೇವೆ.
ಯಾವುದೇ ಶುಭಕಾರ್ಯವನ್ನು ಪ್ರಾರಂಭಿಸುವಾಗ ನಾವು ‘ಶ್ರೀ ಗಣೇಶಾಯ ನಮಃ |’, ಎಂದು ಹೇಳುತ್ತಾ ಗಣಪತಿಯನ್ನು ಸ್ಮರಿಸುತ್ತೇವೆ.
ಕೆಂಪು ಬಣ್ಣದ ದಾಸವಾಳದ ಹೂವುಗಳಲ್ಲಿ, ಅವುಗಳ ಬಣ್ಣದ ಮತ್ತು ಗಂಧದ ಕಣಗಳಿಂದಾಗಿ ಬ್ರಹ್ಮಾಂಡ ಮಂಡಲದಲ್ಲಿನ ಗಣೇಶತತ್ತ್ವವನ್ನು ಆಕರ್ಷಿಸಿಕೊಳ್ಳುವ ಕ್ಷಮತೆಯು ಹೆಚ್ಚಿರುತ್ತದೆ
ಪುರಾಣದಲ್ಲಿ ಹೇಳಿರುವಂತೆ ಶ್ರೀ ಗಣೇಶಚತುರ್ಥಿಯಂದು ಚಂದ್ರದರ್ಶನ ಮಾಡಿದರೆ ಕಳ್ಳತನದ ಆರೋಪ ಬರುತ್ತದೆ. ಇದರ ನಿಜವಾದ ಅರ್ಥವೆಂದರೆ, ಮನಸ್ಸು ಸಂಶಯಕ್ಕೊಳಗಾಗುತ್ತದೆ, ಅಂದರೆ ಸಂಶಯಕ್ಕೆ ಆಮಂತ್ರಣ ನೀಡುವುದು.
ಗಣೇಶ ಚತುರ್ಥಿಯ ಸಮಯದಲ್ಲಿ ಗಣೇಶ ಲಹರಿಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಪೃಥ್ವಿಯ ಮೇಲೆ ಬರುತ್ತವೆ.
ಶ್ರೀ ಗಣೇಶೋತ್ಸವದಲ್ಲಿ ಏನಿರಬೇಕು ಮತ್ತು ಏನಿರಬಾರದು ಈ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ನಾವು ಇದರ ಬಗ್ಗೆ ಹೆಚ್ಚೆಚ್ಚು ಪ್ರಸಾರ ಮಾಡೋಣ !
ಮೂರ್ತಿಯು ದೇವತೆಯ ಮೂಲ ರೂಪದೊಂದಿಗೆ ಎಷ್ಟು ಹೋಲುತ್ತದೆಯೋ, ಅಷ್ಟೇ ಹೆಚ್ಚು ಪ್ರಮಾಣದಲ್ಲಿ ಆ ದೇವತೆಯ ತತ್ತ್ವವು ಮೂರ್ತಿಯ ಕಡೆಗೆ ಆಕರ್ಷಿತ ವಾಗುತ್ತದೆ. ಋಷಿಮುನಿಗಳು ಮತ್ತು ಸಂತರು ಶಾಸ್ತ್ರಗಳನ್ನು ಬರೆದಿದ್ದಾರೆ.
ಹಿಂದೂಗಳ ಹಬ್ಬಗಳಲ್ಲಿ ಶ್ರೀ ಗಣೇಶ ಚತುರ್ಥಿಗೆ ವಿಶೇಷ ಸ್ಥಾನವಿದೆ. ಶ್ರೀ ಗಣೇಶ ಚತುರ್ಥಿಯ ದಿನದಂದು ಮತ್ತು ಈ ಹಬ್ಬದ ಇತರ ದಿನಗಳಂದು ಶ್ರೀ ಗಣೇಶತತ್ತ್ವವು ಇತರ ದಿನಗಳ ತುಲನೆಯಲ್ಲಿ ೧೦೦೦ ಪಟ್ಟು ಹೆಚ್ಚು ಕಾರ್ಯರತವಾಗಿರುತ್ತದೆ.
ಈ ದಿನ ಕೃಷ್ಣತತ್ತ್ವವು ಹೆಚ್ಚು ಪ್ರಮಾಣದಲ್ಲಿರುವುದರಿಂದ ಅದನ್ನು ಗ್ರಹಿಸಲು ‘ಓಂ ನಮೋ ಭಗವತೇ ವಾಸುದೇವಾಯ’ ನಾಮಜಪವನ್ನು ಮಾಡಿ !
ಕೈಗಳನ್ನು ಜೋಡಿಸಿ, ಪ್ರಾರ್ಥನೆ ಮಾಡಿ ಮತ್ತು ದೇವರ ಕೃಪೆಯಿಂದ ಶ್ರೀಕೃಷ್ಣನ ಸೇವೆ ಮಾಡಲು ದೊರೆತ ಅವಕಾಶಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಬೇಕು. ಕೊನೆಯದಾಗಿ, ಎರಡು ಬಾರಿ ಆಚಮನವನ್ನು ಮಾಡಬೇಕು.
ಭಾರತದಲ್ಲಷ್ಟೇ ಅಲ್ಲ, ಸಂಪೂರ್ಣ ವಿಶ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅರ್ಥಾತ್ ಶ್ರೀಕೃಷ್ಣ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣಜನ್ಮಾಷ್ಟಮಿಯು ಒಂದು ಹಬ್ಬ, ವ್ರತ ಮತ್ತು ಉತ್ಸವವಾಗಿದೆ.