ಸೌಭಾಗ್ಯದ ಆಭರಣಗಳೆಂದರೆ ಸ್ತ್ರೀಯರಿಗೆ ಅವರ ಪಾತಿವ್ರತ್ಯದ ಅರಿವು ಮಾಡಿಕೊಡುವ ಮಾಧ್ಯಮಗಳು
ಸೌಭಾಗ್ಯಾಲಂಕಾರಗಳ ತೇಜದಾಯಕ ಲಹರಿಗಳ ಸ್ಪರ್ಶದಿಂದ ಸ್ತ್ರೀಯರಿಗೆ ಅವರ ಪಾತಿವ್ರತ್ಯದ ಅರಿವನ್ನು ಮಾಡಿಕೊಡುವ ಆಯೋಜನೆಯನ್ನು ಮಾಡಲಾಗಿದೆ.
ಸನಾತನದ ಗ್ರಂಥಮಾಲಿಕೆ : ಆಚಾರಧರ್ಮ
ಆಭರಣಗಳನ್ನು ಧರಿಸಿದರೆ ಏನು ಲಾಭಗಳಾಗುತ್ತವೆ ?, ಚಿನ್ನದ ಆಭರಣಗಳಿಗೆ ಇರುವ ಮಹತ್ವವೇನು ?, ಆರತಿ ಮಾಡುವಾಗ ಆಭರಣಗಳನ್ನೇಕೆ ಬಳಸುತ್ತಾರೆ ?, ಆಭರಣಗಳಲ್ಲಿ ವಿವಿಧ ರತ್ನಗಳನ್ನು ಏಕೆ ಜೋಡಿಸುತ್ತಾರೆ ?
ಮೂರೂವರೆ ಮುಹೂರ್ತಗಳಲ್ಲಿ ಒಂದಾದ ಅಕ್ಷಯ ತದಿಗೆ
‘ಈ ತಿಥಿಯಂದು ವಿಷ್ಣುಪೂಜೆ, ಜಪ, ಹೋಮ ಹವನ, ದಾನ ಮುಂತಾದ ಧಾರ್ಮಿಕ ಕೃತಿಗಳನ್ನು ಮಾಡಿದರೆ ಹೆಚ್ಚು ಆಧ್ಯಾತ್ಮಿಕ ಲಾಭವಾಗುತ್ತದೆ’, ಎಂದು ತಿಳಿಯಲಾಗುತ್ತದೆ.
ಅಕ್ಷಯ ತದಿಗೆಯನ್ನು ಆಚರಿಸುವ ಪದ್ಧತಿ
ಕಾಲದ ಪ್ರಾರಂಭದ ದಿನವು ಭಾರತೀಯರಿಗೆ ಪವಿತ್ರವಾಗಿದೆ; ಆದುದರಿಂದ ಇಂತಹ ತಿಥಿಗಳಂದು ಸ್ನಾನದಾನಾದಿ ಧರ್ಮಕಾರ್ಯಗಳನ್ನು ಹೇಳಲಾಗಿದೆ. ಈ ದಿನದ ವಿಧಿಯೆಂದರೆ ಪವಿತ್ರ ನೀರಿನಲ್ಲಿ ಸ್ನಾನ, ಶ್ರೀವಿಷ್ಣುವಿನ ಪೂಜೆ, ಜಪ, ಹೋಮ, ದಾನ ಮತ್ತು ಪಿತೃತರ್ಪಣ.
ಅಕ್ಷಯ ತೃತೀಯಾ (ಮೇ ೧೦)
ಅಕ್ಷಯ ತೃತೀಯಾದಂದು ಎಲ್ಲ ಸಮಯವು ಶುಭ ಮುಹೂರ್ತವೇ ಆಗಿರುತ್ತದೆ; ಆದ್ದರಿಂದ ಈ ತಿಥಿಯಂದು ಧಾರ್ಮಿಕ ಕೃತಿಗಳನ್ನು ಮಾಡುವಾಗ ಮುಹೂರ್ತವನ್ನು ನೋಡಬೇಕಾಗುವುದಿಲ್ಲ.
ಅಕ್ಷಯ ತದಿಗೆಗೆ ‘ಸತ್ಪಾತ್ರೆ ದಾನ’ ಮಾಡಿ ‘ಅಕ್ಷಯ ದಾನ’ದ ಫಲ ಪಡೆಯಿರಿ !
‘೧೦.೫.೨೦೨೪ ರಂದು ‘ಅಕ್ಷಯ ತದಿಗೆ’ ಇದೆ. ಈ ದಿನದ ಪ್ರತಿಯೊಂದು ಘಳಿಗೆಯು ಶುಭ ಮುಹೂರ್ತವೇ ಇರುತ್ತದೆ. ಈ ದಿನ ಮಾಡಿದ ದಾನ ಮತ್ತು ಹವನ ಕ್ಷಯವಾಗುವುದಿಲ್ಲ, ಅಂದರೆ ಅವುಗಳ ಫಲ ಖಂಡಿತ ಸಿಗುತ್ತದೆ. ಆದುದರಿಂದ ಅನೇಕರು ಈ ದಿನ ದೊಡ್ಡ ಪ್ರಮಾಣದಲ್ಲಿ ದಾನಧರ್ಮ ಮಾಡುತ್ತಾರೆ.
ಕೈ-ಕಾಲುಗಳಲ್ಲಿ ಧರಿಸುವ ಆಭರಣಗಳು
‘ಕಾಲ್ಗೆಜ್ಜೆಗಳಲ್ಲಿರುವ ಲೋಹದೆಡೆಗೆ ದೇವತೆಗಳ ತೇಜತತ್ತ್ವಯುಕ್ತ ಲಹರಿಗಳು ಆಕರ್ಷಿತವಾಗುತ್ತವೆ. ಕಾಲ್ಗೆಜ್ಜೆಗಳಿಂದ ಪ್ರಕ್ಷೇಪಿತವಾಗುವ ತೇಜತತ್ತ್ವ ಮತ್ತು ಸಾತ್ತ್ವಿಕ ನಾದಲಹರಿಗಳಿಂದಾಗಿ, ಪಾತಾಳ ಮತ್ತು ವಾಯುಮಂಡಲದಲ್ಲಿನ ಕೆಟ್ಟ ಶಕ್ತಿಗಳ ಆಕ್ರಮಣದಿಂದ ಕಾಲ್ಗೆಜ್ಜೆಗಳನ್ನು ಧರಿಸುವ ಜೀವದ ರಕ್ಷಣೆಯಾಗುತ್ತದೆ.
ಸನಾತನ ಧರ್ಮದ ಅಸ್ತಿತ್ವವನ್ನು ಉಳಿಸಲು ಪ್ರಯತ್ನನಿರತ ಸನಾತನ ಸಂಸ್ಥೆ !
ಸನಾತನ ಧರ್ಮ ಮತ್ತು ಸನಾತನ ಸಂಸ್ಕೃತಿ ಇವು ಜಗತ್ತಿನಲ್ಲಿನ ಅತ್ಯಂತ ಶ್ರೇಷ್ಠ ಸಂಸ್ಕೃತಿಯಾಗಿವೆ. ಸನಾತನದ ಅರ್ಥ ‘ನಿತ್ಯ ನೂತನ ಎಂದಾಗಿದೆ, ಅಂದರೆ ಸನಾತನ ಧರ್ಮ ಮತ್ತು ಸನಾತನ ಸಂಸ್ಕೃತಿ ಎಂದಿಗೂ ಕಾಲಬಾಹ್ಯವಾಗುವುದಿಲ್ಲ. ‘ಈ ಧರ್ಮದ ಮೂಲ ತತ್ತ್ವಗಳು ನಿಸರ್ಗದ ನಿಯಮಕ್ಕೆ ಅನುಸರಿಸಿವೆ, ಇಂತಹ ಸನಾತನ ಧರ್ಮವನ್ನು ನಶಿಸಲು ಅನೇಕ ಶತಕಗಳಿಂದ ವಿದೇಶಿ ಆಕ್ರಮಣಕಾರರು ಪ್ರಯತ್ನಿಸಿದರು. ಜಗತ್ತಿನ ಅನೇಕ ಪ್ರಾಚೀನ ಸಂಸ್ಕೃತಿ ಮತ್ತು ಧರ್ಮಗಳು ನಾಶವಾದವು; ಆದರೆ ಹಿಂದೂ ಧರ್ಮವು ತನ್ನ ವೈಶಿಷ್ಟ್ಯಗಳಿಂದಾಗಿ ಇಂದಿಗೂ ಉಳಿದುಕೊಂಡಿದೆ. ಕಾಲದ ಪ್ರವಾಹದಲ್ಲಿ … Read more
ಸ್ತ್ರೀಯರು ಹಣೆಗೆ ಕುಂಕುಮವನ್ನು ಹಚ್ಚಿಕೊಳ್ಳುವುದರಿಂದ ಅವರಿಗೆ ಆಧ್ಯಾತ್ಮಿಕ ಸ್ತರದಲ್ಲಿ ಲಾಭಗಳಾಗುತ್ತವೆ
‘ಕುಂಕುಮವು ಪಾವಿತ್ರ್ಯದ ಮತ್ತು ಮಂಗಲದ ಪ್ರತೀಕವಾಗಿದೆ. ಕುಂಕುಮದಲ್ಲಿ ದೇವತೆಯ ಚೈತನ್ಯವನ್ನು ಗ್ರಹಿಸುವ ಮತ್ತು ಪ್ರಕ್ಷೇಪಿಸುವ ಕ್ಷಮತೆ ಇದೆ. ಸ್ತ್ರೀಯರು ತಮ್ಮ ಭ್ರೂಮಧ್ಯದಲ್ಲಿ (ಹಣೆಯ ಮೇಲೆ) ಅನಾಮಿಕಾದಿಂದ (ಕಿರುಬೆರಳಿನ ಪಕ್ಕದ ಬೆರಳಿನಿಂದ) ಕುಂಕುಮವನ್ನು ಹಚ್ಚಿಕೊಳ್ಳಬೇಕು