ಸಹೋದರ ಬಿದಿಗೆ (ಯಮದ್ವಿತೀಯಾ) ಕಾರ್ತಿಕ ಶುಕ್ಲ ಬಿದಿಗೆ (ಅಕ್ಟೋಬರ್ ೨೬)

ಅಪಮೃತ್ಯು ಬರಬಾರದೆಂದು ಧನತ್ರಯೋದಶಿ, ನರಕ ಚತುರ್ದಶಿ ಮತ್ತು ಯಮದ್ವಿತೀಯಾ ಈ ದಿನಗಳಂದು ಮೃತ್ಯುವಿನ ದೇವತೆಯಾದ ‘ಯಮಧರ್ಮ’ನ ಪೂಜೆ ಮಾಡುತ್ತಾರೆ. ಈ ದಿನ ಯಮರಾಜನು ನರಕದಲ್ಲಿ ಸಿಲುಕಿ ತೊಂದರೆಗೊಳಗಾದ ಜೀವಗಳನ್ನು ಒಂದು ದಿನದ ಮಟ್ಟಿಗೆ ಮುಕ್ತಗೊಳಿಸುತ್ತಾನೆ.’

ಬಲಿಪಾಡ್ಯ (ಅಕ್ಟೋಬರ್ ೨೬)

ಬಲಿಪಾಡ್ಯದಂದು ೫ ಬಣ್ಣಗಳ ರಂಗೋಲಿಯಿಂದ ಬಲಿ ಮತ್ತು ಅವನ ಪತ್ನಿ ವಿಂಧ್ಯಾವಲಿಯ ಚಿತ್ರಗಳನ್ನು ಬಿಡಿಸಿ ಅವರ ಪೂಜೆಯನ್ನು ಮಾಡುತ್ತಾರೆ. ನಂತರ ಬಲಿ ಪ್ರೀತ್ಯರ್ಥ ದೀಪ ಮತ್ತು ವಸ್ತ್ರಗಳ ದಾನವನ್ನು ಮಾಡುತ್ತಾರೆ.

ಆಧ್ಯಾತ್ಮಿಕ ದೀಪಾವಳಿ ಆಚರಿಸಿ ! – ಪೂ. ರಮಾನಂದ ಗೌಡ, ಧರ್ಮಪ್ರಚಾರಕರು, ಸನಾತನ ಸಂಸ್ಥೆ

ದೀಪಾವಳಿಯ ಹಬ್ಬಗಳನ್ನು ಆಧ್ಯಾತ್ಮಿಕವಾಗಿ ಆಚರಣೆ ಮಾಡೊಣ. ಪ್ರತಿಯೊಂದು ಕೃತಿಯಿಂದ ಆನಂದ ಪಡೆಯೋಣ.

ಲಕ್ಷ್ಮಿಪೂಜೆ (ಅಕ್ಟೋಬರ್ ೨೪)

ಈ ದಿನ ‘ಪ್ರಾತಃಕಾಲದಲ್ಲಿ ಮಂಗಲಸ್ನಾನ ಮಾಡಿ ದೇವರ ಪೂಜೆ, ಮಧ್ಯಾಹ್ನ ಪಾರ್ವಣಶ್ರಾದ್ಧ ಹಾಗೂ ಬ್ರಾಹ್ಮಣಭೋಜನ ಮತ್ತು ಪ್ರದೋಷಕಾಲದಲ್ಲಿ ಎಲೆ-ಬಳ್ಳಿಗಳಿಂದ ಶೃಂಗರಿಸಿದ ಮಂಟಪದಲ್ಲಿ ಲಕ್ಷ್ಮಿ, ಶ್ರೀವಿಷ್ಣು ಮುಂತಾದ ದೇವತೆಗಳು ಮತ್ತು ಕುಬೇರನ ಪೂಜೆ ಮಾಡುತ್ತಾರೆ.

ನರಕ ಚತುರ್ದಶಿ (ಅಕ್ಟೋಬರ್ ೨೪)

ಆಕಾಶದಲ್ಲಿ ನಕ್ಷತ್ರಗಳಿರುವಾಗ ಬ್ರಾಹ್ಮೀ ಮುಹೂರ್ತದಲ್ಲಿ ಅಭ್ಯಂಗ ಸ್ನಾನವನ್ನು ಮಾಡುತ್ತಾರೆ. ಉತ್ತರಣೆಯ ಗೆಲ್ಲಿನಿಂದ ತಲೆಯಿಂದ ಕಾಲುಗಳ ವರೆಗೆ ಮತ್ತು ಪುನಃ ಕಾಲುಗಳಿಂದ ತಲೆಯ ವರೆಗೆ ನೀರನ್ನು ಸಿಂಪಡಿಸಿಕೊಳ್ಳುತ್ತಾರೆ. ಇದಕ್ಕಾಗಿ ಬೇರಿರುವ ಉತ್ತರಣೆಯನ್ನು ಉಪಯೋಗಿಸುತ್ತಾರೆ.

ಸಹೋದರ ಬಿದಿಗೆ (ಯಮದ್ವಿತೀಯಾ) ಕಾರ್ತಿಕ ಶುಕ್ಲ ಬಿದಿಗೆ (ಅಕ್ಟೋಬರ್ 26)

ಈ ದಿನ ಯಮನು ತನ್ನ ತಂಗಿ ಯಮುನೆಯ ಮನೆಗೆ ಭೋಜನಕ್ಕೆ ಹೋಗಿದ್ದನು; ಆದುದರಿಂದ ಈ ದಿನಕ್ಕೆ ಯಮದ್ವಿತೀಯಾ ಎನ್ನುವ ಹೆಸರು ಬಂದಿದೆ.

ಧನ್ವಂತರಿ ಜಯಂತಿ (ಅಕ್ಟೋಬರ್ ೨೩)

ಧನತ್ರಯೋದಶಿಯ ದಿನ ವ್ಯಾಪಾರಿಗಳು ಕೊಪ್ಪರಿಗೆಯನ್ನು ಪೂಜಿಸುತ್ತಾರೆ. ವ್ಯಾಪಾರಿ ವರ್ಷವು ಒಂದು ದೀಪಾವಳಿಯಿಂದ ಇನ್ನೊಂದು ದೀಪಾವಳಿಯ ವರೆಗೆ ಇರುತ್ತದೆ. ಹೊಸ ವರ್ಷದ ಲೆಕ್ಕದ ಖಾತೆ-ಕಿರ್ದಿಗಳನ್ನು (ಪುಸ್ತಕಗಳನ್ನು) ಈ ದಿನವೇ ತರುತ್ತಾರೆ.

ಧನತ್ರಯೋದಶಿ (ಅಕ್ಟೋಬರ್ ೨೩)

ಹೊಸ ವರ್ಷದ ಲೆಕ್ಕದ ಖಾತೆ ಕಿರ್ದಿಗಳನ್ನು (ಪುಸ್ತಕಗಳನ್ನು) ಈ ದಿನವೇ ತರುತ್ತಾರೆ. ವಾಸ್ತವದಲ್ಲಿ ಲಕ್ಷ್ಮಿ ಪೂಜೆಯ ವೇಳೆ ಇಡೀ ವರ್ಷದ ಜಮಾಖರ್ಚನ್ನು ಕೊಡುವುದಿರುತ್ತದೆ. ಜಮೆ-ಖರ್ಚಿನ ಬಗ್ಗೆ ವರದಿಯನ್ನಿಟ್ಟು ಲಕ್ಷ್ಮಿಯ ಪೂಜೆ ಮಾಡುತ್ತಾರೆ.

ಬಲಿಪಾಡ್ಯ (ಅಕ್ಟೋಬರ್ ೨೬)

ಇದು ಮೂರೂವರೆ ಮುಹೂರ್ತಗಳಲ್ಲಿನ ಅರ್ಧ ಮುಹೂರ್ತವಾಗಿದೆ. ಇದನ್ನು ‘ವಿಕ್ರಮ ಸಂವತ್ಸರ’ ಕಾಲಗಣನೆಯ ವರ್ಷಾರಂಭದ ದಿನವೆಂದು ಆಚರಿಸಲಾಗುತ್ತದೆ.

ದೀಪಾವಳಿಯ ಸಮಯದಲ್ಲಿ ಬಿಡಿಸುವಂತಹ ಸಾತ್ತ್ವಿಕ ರಂಗೋಲಿಗಳು

ದೀಪಾವಳಿ ಹಾಗೂ ಇತರ ಧಾರ್ಮಿಕ ಹಬ್ಬ ಮತ್ತು ಸಮಾರಂಭದಲ್ಲಿ ನೀಲಾಂಜನ ಹಾಗೂ ಕಾಲುದೀಪ ಇವುಗಳ ಸ್ಥಾನಕ್ಕೆ ಅಸಾಧಾರಣ ಮಹತ್ವವಿದೆ. ಸಹೋದರಬಿದಿಗೆ ಅಥವಾ ಇತರ ಸಮಯದಲ್ಲಿ ನೀಲಾಂಜನದಿಂದ ಬೆಳಗುವುದು ಪ್ರಾಚೀನ ಕಾಲದಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ.