ಇರಾನ್ ಮೇಲಿನ ನಿರ್ಬಂಧಗಳಿಗೆ 60 ದಿನಗಳ ವಿನಾಯಿತಿ ನೀಡಿದ ಅಮೆರಿಕ!
ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘಾಯಿ ಅವರು, ‘ಐಎಇಎ’ ಜೊತೆಗಿನ ಸಹಕಾರ ಈ ಹಿಂದೆ ನಿಗದಿಪಡಿಸಿದ ನಿಯಮಗಳಂತೆಯೇ ಮುಂದುವರಿಯುತ್ತದೆ; ಇರಾನ್ ಯಾವುದೇ ಹೊಸ ಭರವಸೆಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘಾಯಿ ಅವರು, ‘ಐಎಇಎ’ ಜೊತೆಗಿನ ಸಹಕಾರ ಈ ಹಿಂದೆ ನಿಗದಿಪಡಿಸಿದ ನಿಯಮಗಳಂತೆಯೇ ಮುಂದುವರಿಯುತ್ತದೆ; ಇರಾನ್ ಯಾವುದೇ ಹೊಸ ಭರವಸೆಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದರೆ ಇಡೀ ಇರಾನ್ ಅನ್ನು ನಾಶಪಡಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ.
ಇಸ್ರೇಲ್ ಮತ್ತು ಅಮೆರಿಕ ನಿಕಟ ಮಿತ್ರರಾಷ್ಟ್ರಗಳು, ಆದರೆ ಎರಡೂ ದೇಶಗಳು ತಮ್ಮದೇ ಆದ ಹಿತಾಸಕ್ತಿಗಳನ್ನು ಹೊಂದಿವೆ ಎಂದು ನೆತನ್ಯಾಹು ಹೇಳಿದರು. ಅವರ ಅಭಿಪ್ರಾಯಗಳು ಯಾವಾಗಲೂ ಒಂದೇ ಆಗಿರುವುದಿಲ್ಲ.
ಶಾಂತಿ ಒಪ್ಪಂದದ ಹೊರತಾಗಿಯೂ ಇರಾನ್ ಮತ್ತು ಅಮೆರಿಕ ನಡುವಿನ ಮಾತಿನ ಚಕಮಕಿಯನ್ನು ನೋಡಿದರೆ, ಒಪ್ಪಂದವು ಎಷ್ಟು ಕಾಲ ಉಳಿಯುತ್ತದೆ ಎಂಬುದು ಅನುಮಾನಾಸ್ಪದವಾಗಿದೆ.
‘ಎಕ್ಸಿಯೋಸ್’ ಎಂಬ ಸುದ್ದಿ ಜಾಲತಾಣಕ್ಕೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಅವರು ಮಾತನಾಡಿ, “ಮೋದಿ ಅವರು ತುಂಬಾ ಒಳ್ಳೆಯವರು ಎಂದು ನನಗೆ ಅನಿಸುತ್ತದೆ. ಅವರ ದೇಶದ ಅಂಕಿ-ಅಂಶಗಳು ಅತ್ಯುತ್ತಮವಾಗಿವೆ.
ಪಶ್ಚಿಮ ಪೆಸಿಫಿಕ್ ಮಹಾಸಾಗರದಲ್ಲಿ ಚೀನಾದ ವಿಸ್ತರಣಾವಾದವನ್ನು ಎದುರಿಸಲು ‘ಇಂಡೋ-ಪೆಸಿಫಿಕ್’ ಪರಿಕಲ್ಪನೆಯು ಮುನ್ನೆಲೆಗೆ ಬಂದಿತ್ತು. ಅದಕ್ಕೆ ‘ಕ್ವಾಡ್’ ಮೂಲಕ ಒಂದು ಬಲವಾದ ಚೌಕಟ್ಟು ಸಿಕ್ಕಿತ್ತು.
ಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಎಚ್ಚರಿಸಿ, “ಟ್ರಂಪ್ ಅವರು ಬ್ರೆಜಿಲ್‌ನಲ್ಲಿ ಅಕ್ಟೋಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಬಾರದು” ಎಂದು ಹೇಳಿದರು.
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸಲು ಮಧ್ಯಂತರ ಒಪ್ಪಂದಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫ್ರಾನ್ಸ್‌ನ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗಿನ ಸಭೆಯಲ್ಲಿ ಪ್ಯಾರಿಸ್‌ನ ವರ್ಸೈಲ್ಸ್ ಅರಮನೆಯಲ್ಲಿ ಸಹಿ ಹಾಕಿದರು.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಮಾತನಾಡಿ, ಇರಾನ್ ಯುದ್ಧದಲ್ಲಿ ಭಾರತೀಯ ನಾವಿಕರ ಸಾವು ದುಃಖಕರವಾಗಿದೆ. ಹಾರ್ಮುಜ್ ಜಲಸಂಧಿ ತೆರೆದಿರುವುದು ಜಾಗತಿಕ ಆರ್ಥಿಕತೆಗೆ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಒತ್ತಿ ಹೇಳಿದರು.
ಇರಾನ್ ಗೆ 28 ಲಕ್ಷ ಕೋಟಿ ರೂಪಾಯಿ ನೀಡುವ ಸುದ್ದಿ ಸುಳ್ಳು. ಇದು ವಿರೋಧ ಪಕ್ಷವಾದ ಡೆಮಾಕ್ರಟಿಕ್ ಪಕ್ಷ ಹರಡಿರುವ ತಪ್ಪು ಮಾಹಿತಿ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.