ಭಾರತೀಯ ಸೇನೆಯ ವಸಾಹತುಶಾಹಿ ಸಂಪ್ರದಾಯಗಳಲ್ಲಿ ಬದಲಾವಣೆ: ಸೇನಾ ಸಮವಸ್ತ್ರದ ಹೊಸ ನಿಯಮಾವಳಿ ಜಾರಿ : Army Uniform 2026

ಭಾರತೀಯ ಸೇನೆಯು ಸಂಪ್ರದಾಯಗಳಲ್ಲಿನ ವಸಾಹತುಶಾಹಿ ಗುರುತುಗಳನ್ನು ಅಳಿಸಿಹಾಕುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದು, ಸೇನಾ ಸಮವಸ್ತ್ರದ ಹೊಸ ನಿಯಮಾವಳಿಯನ್ನು ಜಾರಿಗೆ ತಂದಿದೆ.

ಗೋಕರ್ಣ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಉಡುಪಿನಲ್ಲಿ ಭದ್ರತಾ ಸಿಬ್ಬಂದಿ

ಉತ್ತರ ಕರ್ನಾಟಕದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಕಳೆದ 7 ವರ್ಷಗಳಿಂದ ಭಕ್ತರಿಗೆ ವಸ್ತ್ರ ಸಂಹಿತೆ ಕಡ್ಡಾಯವಾಗಿದೆ. ಇದೀಗ ಇದೇ ನಿಯಮವನ್ನು ಭದ್ರತಾ ಸಿಬ್ಬಂದಿಗೂ ಜಾರಿಗೊಳಿಸಲಾಗಿದೆ.

Yaduveer Wadiyar Dress Code : ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ! – ಸಂಸದ ಯದುವೀರ್ ಒಡೆಯರ್

ಇಲ್ಲಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ಬೇಡಿಕೆಗೆ ಸಂಸದ ಯದುವೀರ ಒಡೆಯರ್ ಬೆಂಬಲ ಸೂಚಿಸಿದ್ದಾರೆ.

ಕಾರ್ಲಾ (ಪುಣೆ) ಶ್ರೀ ಎಕವೀರಾ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ!

ಶ್ರೀ ಎಕವೀರಾ ದೇವಸ್ಥಾನದ ಶ್ಲಾಘನೀಯ ನಿರ್ಧಾರ! ರಾಜ್ಯದಲ್ಲಿ ಹೆಚ್ಚಿನ ದೇವಸ್ಥಾನಗಳು ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿವೆ. ಈಗ ಇದೇ ರೀತಿ ದೇವಸ್ಥಾನಗಳು ಹಿಂದೂಗಳಿಗೆ ಧರ್ಮಶಿಕ್ಷಣ ನೀಡಲು ಪ್ರಯತ್ನಗಳನ್ನು ಪ್ರಾರಂಭಿಸಬೇಕು.

ಕೇಂದ್ರ ಸರಕಾರದ ಶ್ಲಾಘನೀಯ ನಿರ್ಣಯ !

ಈಗ ದೀಕ್ಷಾಂತ ಸಮಾರಂಭದಲ್ಲಿ ಬ್ರಿಟಿಷಕಾಲದ ಕಪ್ಪು ಅಂಗಿಯಲ್ಲಿ (ಗೌನ್ನಲ್ಲಿ) ಅಲ್ಲದೆ, ಭಾರತೀಯ ಉಡುಪಿನಲ್ಲಿ ನಡೆಯಲಿದೆ !