ಮಹಾಕುಂಭದ ಸಂಗಮದಲ್ಲಿ ಸ್ನಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮೂ !
೧೯೫೪ ನಂತರ ಕುಂಭ ಕ್ಷೇತ್ರದಲ್ಲಿ ಸ್ನಾನ ಮಾಡುವ ದೇಶದ ಎರಡನೆಯ ರಾಷ್ಟ್ರಪತಿ !
೧೯೫೪ ನಂತರ ಕುಂಭ ಕ್ಷೇತ್ರದಲ್ಲಿ ಸ್ನಾನ ಮಾಡುವ ದೇಶದ ಎರಡನೆಯ ರಾಷ್ಟ್ರಪತಿ !
ನನ್ನ ಜೆನೆಟಿಕ್ ಸೀಕ್ವೆನ್ಸಿಂಗ್ ಪರೀಕ್ಷೆ ಮತ್ತು ಡಿಎನ್ಎ ಪರೀಕ್ಷೆಯನ್ನು ಮಾಡಿಸಿಕೊಂಡೆ. ಈ ಪರೀಕ್ಷೆಯಲ್ಲಿ ನನ್ನ ಡಿ.ಎನ್.ಎ. ಭಾರತೀಯ ಎಂದು ಬಹಿರಂಗಪಡಿಸಿತು. ಎಂದು ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಹೇಳಿಕೆ ನೀಡಿದರು.
ಒಂದು ಪ್ರಮುಖ ರಾಜ್ಯದ ಮುಖ್ಯಮಂತ್ರಿ ಸುಮಾರು 6 ತಿಂಗಳಿನಿಂದ ಜೈಲಿನಲ್ಲಿದ್ದು ಮುಖ್ಯಮಂತ್ರಿ ಹುದ್ದೆಯಲ್ಲಿರುವುದು ಪ್ರಜಾಪ್ರಭುತ್ವದ ದೊಡ್ಡ ಅವಮಾನವಾಗಿದೆ. ರಾಜ್ಯದ ಜನತೆಯ ಪ್ರಶ್ನೆಗಳಿಗೆ ಉತ್ತರ ನೀಡಲು ಮುಖ್ಯಮಂತ್ರಿಗಳೇ ಲಭ್ಯವಿಲ್ಲವೆಂದರೆ ಇದು ಪ್ರಜಾಪ್ರಭುತ್ವದ ದೊಡ್ಡ ಸೋಲಲ್ಲವೇ?
ಬಾಕಿ ಉಳಿದಿರುವ ಪ್ರಕರಣಗಳು ಮತ್ತು ಬ್ಯಾಕ್‌ಲಾಗ್ ಇದು ನ್ಯಾಯಾಂಗ ವ್ಯವಸ್ಥೆಗೆ ದೊಡ್ಡ ಸವಾಲಾಗಿದೆ. ಬಲಾತ್ಕಾರದಂತಹ ಪ್ರಕರಣಗಳಲ್ಲಿ ನ್ಯಾಯಾಲಯದ ತೀರ್ಪು ಒಂದು ಪೀಳಿಗೆ ಕಳೆದು ಹೋದ ಬಳಿಕ ಬರುತ್ತದೆ.
ಸ್ವಾತಂತ್ರ್ಯಬಂದು 77 ವರ್ಷಗಳಾದರೂ ಇಂದಿಗೂ ನಮ್ಮ ದೇಶದಲ್ಲಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗುತ್ತಿಲ್ಲ, ಇದರಿಂದಲೇ ಇಂತಹ ಕಾಮುಕರು ಕೊಬ್ಬಿದ್ದಾರೆ ಎನ್ನುವುದೂ ಅಷ್ಟೇ ಸತ್ಯವಾಗಿದೆ !
ಅತ್ಯಂತ ಹಿರಿಯ ಸಂಸದರ ನೇಮಕ ಮಾಡಲಾಗುತ್ತದೆ !
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ನಾಯಕ ನರೇಂದ್ರ ಮೋದಿ ಅವರು ಜೂನ್ 9 ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಬಹಪಾನಿ ಪ್ರದೇಶದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ ಪ್ರಪಾತಕ್ಕೆ ಉರುಳಿದ್ದರಿಂದ 19 ಜನರು ಸಾವನ್ನಪ್ಪಿದ್ದಾರೆ.
ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್,ಪಿ.ವಿ.ನರಸಿಂಹರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಮತ್ತು ಕೃಷಿ ವಿಜ್ಞಾನಿ ಡಾ.ಎಂ.ಎಸ್.ಸ್ವಾಮಿನಾಥನ್ ಇವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡಲಾಯಿತು.
೨೦೨೯ ರಲ್ಲಿ ಲೋಕಸಭಾ ಮತ್ತು ಎಲ್ಲಾ ವಿಧಾನಸಭೆಯ ಚುನಾವಣೆಗಳು ಒಟ್ಟಾಗಿ ನಡೆಸುವ ಸೂಚನೆ !