ದೇವಸ್ಥಾನ ಸುವ್ಯವಸ್ಥಾಪನೆ : ವಿಶ್ವಸ್ಥರ ಮುಂದಾಳತ್ವ ಆವಶ್ಯಕ !
‘ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ’ ಮತ್ತು ಹಿಂದೂ ಜನಜಾಗೃತಿ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ ೧೬ ಹಾಗೂ ೧೭ ರಂದು ಬೆಂಗಳೂರಿನ ಗಂಗಮ್ಮ ತಿಮ್ಮಯ್ಯ ಕನ್ವೆಂನ್ಷನ್ ಸೆಂಟರ್‌ನಲ್ಲಿ ದೇವಸ್ಥಾನಗಳ ರಾಜ್ಯ ಮಟ್ಟದ ಪರಿಷತ್ತು ನೆರವೇರಿತು.